ದೆಹಲಿಯಲ್ಲಿ ನಿರ್ಮಾಣ ಕಾಮಗಾರಿಗೆ ನಿಷೇಧ
Team Udayavani, Dec 4, 2022, 11:30 PM IST
ನವದೆಹಲಿ: ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ವಾಯು ಮಾಲಿನ್ಯವು ಗಂಭೀರ ಸ್ವರೂಪಕ್ಕೆ ತಲುಪಿದ್ದು, ದೆಹಲಿ-ಎನ್‌ಸಿಆರ್ ಪ್ರದೇಶದಲ್ಲಿ ಅನಗತ್ಯ ನಿರ್ಮಾಣ ಕಾಮಗಾರಿಗಳನ್ನು ನಿಷೇಧಿಸಿ ಕೇಂದ್ರ ಸರ್ಕಾರದ ವಾಯು ಗುಣಮಟ್ಟ ಸಮಿತಿ ಭಾನುವಾರ ಆದೇಶ ಹೊರಡಿಸಿದೆ.
ಭಾನುವಾರ ಸಂಜೆ 4 ಗಂಟೆ ವೇಳೆಗೆ ದೆಹಲಿಯ ಸರಾಸರಿ ವಾಯು ಗುಣಮಟ್ಟ ಸೂಚ್ಯಂಕ 407ಕ್ಕೆ ತಲುಪಿತ್ತು. ಈ ಹಿನ್ನೆಲೆಯಲ್ಲಿ ಸಂಜೆ ಸಭೆ ಸೇರಿದ ಸಮಿತಿಯು, ವಾಯು ಗುಣಮಟ್ಟ ಮತ್ತಷ್ಟು ಹದಗೆಡದಂತೆ ತಡೆಯುವ ನಿಟ್ಟಿನಲ್ಲಿ ಕೆಲವೊಂದು ನಿರ್ದೇಶನಗಳನ್ನು ನೀಡಿತು.
ಅದರಂತೆ, ತತ್‌ಕ್ಷಣದಿಂದಲೇ ಅತ್ಯಗತ್ಯವಲ್ಲದ ಎಲ್ಲ ನಿರ್ಮಾಣ ಕಾಮಗಾರಿಗಳನ್ನೂ ಸ್ಥಗಿತಗೊಳಿಸಬೇಕು, ಕಟ್ಟಡಗಳ ಧ್ವಂಸ ಕಾರ್ಯವನ್ನೂ ಮಾಡುವಂತಿಲ್ಲ ಎಂದು ಆದೇಶದಲ್ಲಿ ಸೂಚಿಸಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ನನ್ನ ಕ್ಷೇತ್ರದ ಮೇಲೇಕೆ ಕಣ್ಣು: ಮೋದಿಗೆ ಮಲ್ಲಿಕಾರ್ಜುನ ಖರ್ಗೆ ಪ್ರಶ್ನೆ
ರಾಹುಲ್ ಗಾಂಧಿ ವಿರುದ್ಧ ಕಠಿಣ ಕ್ರಮಕ್ಕೆ ಸಚಿವ ಪ್ರಹ್ಲಾದ್ ಜೋಶಿ ಒತ್ತಾಯ
ಬಾಹ್ಯಾಕಾಶ ಪ್ರವಾಸೋದ್ಯಮ ಕೈಗೆತ್ತಿಕೊಳ್ಳಲು ಇಸ್ರೋ ಅಧ್ಯಯನ: ಕೇಂದ್ರ ಸರ್ಕಾರ
ವಂದನಾ ನಿರ್ಣಯ; ಲೋಕಸಭೆಯಲ್ಲಿ ವಿಪಕ್ಷಗಳ ವಿರುದ್ಧ ಕಿಡಿ ಕಾರಿದ ಪ್ರಧಾನಿ ಮೋದಿ
ಭಾರತದ ಪ್ರದೇಶದೊಳಗೆ ನುಸುಳಿಬಂದ ಪಾಕ್ ಡ್ರೋನನ್ನು ಹೊಡೆದುರುಳಿಸಿದ ಬಿಎಸ್ಎಫ್