ಯುವಕನನ್ನು ಪೀಸ್‌ ಪೀಸ್‌ ಮಾಡಿ ಫ್ರಿಡ್ಜ್‌ನಲ್ಲಿ ಅಡಗಿಸಿಟ್ಟ!


Team Udayavani, Oct 15, 2017, 11:15 AM IST

image.jpg

ಹೊಸದಿಲ್ಲಿ: ರಾಷ್ಟ್ರ ರಾಜಧಾನಿಯಲ್ಲಿ  ನಡೆದ ಅತ್ಯಂತ ಭೀಕರ, ಅಮಾನುಷ ಘಟನೆಯೊಂದರಲ್ಲಿ 26 ರ ಹರೆಯದ ಯುವಕನೊಬ್ಬನನ್ನು ಬರ್ಬರವಾಗಿ ಇರಿದು ಹತ್ಯೆಮಾಡಿ, ದೇಹವನ್ನು ತುಂಡು ತುಂಡು ಮಾಡಿ ಫ್ರಿಡ್ಜ್‌ನಲ್ಲಿ ಇಟ್ಟಿರುವುದು ಬೆಳಕಿಗೆ ಬಂದಿದೆ.

3 ದಿನಗಳಿಂದ ನಾಪತ್ತೆಯಾಗಿದ್ದ ಬಾರ್‌ ಟೆಂಡರ್‌ ಆಗಿ ಕೆಲಸ ಮಾಡುತ್ತಿದ್ದ ಉತ್ತಾರಖಂಡ ಮೂಲದ ವಿಪಿನ್‌ ಜೋಷಿ ಎಂಬಾತನೇ ಹತ್ಯೆಗೀಡಾದ ಯುವಕ. 

ಜೋಷಿಯ ಸಹುದ್ಯೋಗಿ ಮಂಡಲ್‌ ಎಂಬಾತನೇ ಹತ್ಯೆ ನಡೆಸಿದ್ದು, ಸೋಮವಾರ ರಾತ್ರಿ ಕೆಲಸ ಮುಗಿದ ಬಳಿಕ ಇಬ್ಬರು ಮಂಡಲ್‌ ಮನೆಯಲ್ಲಿ ಮದ್ಯಪಾನ ಮಾಡಿದ್ದು ಆ ಬಳಿಕ ಹತ್ಯೆ ಮಾಡಲಾಗಿದೆ.  

ಇಬ್ಬರು ಸ್ವಲ್ಪ ದೂರದಲ್ಲೇ ಪ್ರತ್ಯೇಕವಾಗಿ ವಾಸವಾಗಿದ್ದು, ಯಾವ ಕಾರಣಕ್ಕಾಗಿ ಕೊಲೆ ಮಾಡಲಾಗಿದೆ ಎನ್ನುವ ಕುರಿತು ತನಿಖೆ ಮುಂದುವರೆದಿದೆ ಎಂದು ಪೊಲೀಸರು ತಿಳಿಸಿದ್ದಾರೆ. 

ಮಂಡಲ್‌ ಮನೆಯಿಂದ ದುರ್ನಾತ ಬರುವ ಕುರಿತು ಸುತ್ತಮುತ್ತಲಿನ ಜನರು ಅನುಮಾನಗೊಂಡು ಪೊಲೀಸರಿಗೆ ವಿಚಾರ ತಿಳಿಸಿದ್ದಾರೆ. ಪರಿಶೀಲನೆ ವೇಳೆ ಫ್ರಿಢ್ಜ್‌ನಲ್ಲಿದ್ದ ಶವ ಕಂಡು ಪೊಲೀಸರು ಬೆಚ್ಚಿ ಬಿದ್ದಿದ್ದಾರೆ. 

ಮಂಡಲ್‌ ತಲೆ ಮರೆಸಿಕೊಂಡಿದ್ದು ಆತನಿಗಾಗಿ ಪೊಲೀಸರು ವ್ಯಾಪಕ ಶೋಧ ನಡೆಸುತ್ತಿದ್ದಾರೆ. 

ಟಾಪ್ ನ್ಯೂಸ್

1-ewewqe

Anjali ಹತ್ಯೆ: ಹುಬ್ಬಳ್ಳಿಯಲ್ಲಿ ಭುಗಿಲೆದ್ದ ಪ್ರತಿಭಟನೆ; ಬಿಜೆಪಿ ಕಾರ್ಯಕರ್ತರು ವಶಕ್ಕೆ

Exam

SSLC  ಪರೀಕ್ಷೆ-2:  ನೋಂದಣಿ ದಿನಾಂಕ ವಿಸ್ತರಣೆ

gold-and-silver

Silver ಕೆ.ಜಿ ಗೆ 1,800 ರೂ. ಏರಿಕೆ: ಸಾರ್ವಕಾಲಿಕ ದಾಖಲೆ

IT WORK

Microsoft ಚಿಂತನೆ : ಚೀನದಿಂದ 800 ನೌಕರರ‌ ವರ್ಗ

voter

EC; ಮೊದಲ 4 ಹಂತದ ಚುನಾವಣೆಯಲ್ಲಿ ಶೇ.67 ಮತದಾನ

kejriwal 2

ಜೂ.4ರ ಬಳಿಕ ಐಎನ್‌ಡಿಐಎ ಸರಕಾರ: ಅರವಿಂದ ಕೇಜ್ರಿವಾಲ್‌

Amit Shah

ತುಸು ಬಿಸಿ ಹೆಚ್ಚಾದರೆ ರಾಹುಲ್‌ ಬ್ಯಾಂಕಾಕ್‌ಗೆ ಓಟ: ಅಮಿತ್‌ ಶಾ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-wqeqewqe

Traffic ದಂಡವನ್ನು ತಪ್ಪಿಸಲು ಹೆಲ್ಮೆಟ್‌ ಧರಿಸಿ ಕಾರು ಚಾಲನೆ!

rain

Kerala; ಮೂರ್ನಾಲ್ಕು ದಿನ ಭಾರಿ ಮಳೆ: ಹವಾಮಾನ ಇಲಾಖೆ

marriage 2

Wedding gifts ಪಟ್ಟಿ ಇರಿಸಿಕೊಳ್ಳುವುದು ಕಡ್ಡಾಯ

voter

EC; ಮೊದಲ 4 ಹಂತದ ಚುನಾವಣೆಯಲ್ಲಿ ಶೇ.67 ಮತದಾನ

congress

Congress ತಮಿಳುನಾಡಿನಲ್ಲಿ ಸ್ವಂತ ಬಲದಿಂದ ಸರಕಾರ ರಚನೆ ಯಾವಾಗ?: ಕೆ.ಸೆಲ್ವ ಪೆರುಂತಗೈ

MUST WATCH

udayavani youtube

ನವಜಾತ ಶಿಶುಗಳಲ್ಲಿ ಉಂಟಾಗುವ ಸಮಸ್ಯೆ ಮತ್ತು ಪರಿಹಾರಗಳು

udayavani youtube

ಶ್ರೀಲಂಕಾದಲ್ಲಿ ಜೀರ್ಣೋದ್ಧಾರಗೊಂಡ ದೇವಾಲಯಕ್ಕೆ ಅಂಜನಾದ್ರಿಯಿಂದ ಜಲ, ಸೀರೆ,ಮಣ್ಣು ಸಮರ್ಪಣೆ

udayavani youtube

ಭಗವಂತನ ಆಣೆ ಯಾವ ಸಂತ್ರಸ್ತೆಯರನ್ನು ನಾನು ಭೇಟಿ ಮಾಡಿಲ್ಲಶ್ರೇಯಸ್‌ಪಟೇಲ್ ಹೇಳಿಕೆ

udayavani youtube

ಉಡುಪಿ ರೈತನ ವಿಭಿನ್ನ ಪ್ರಯತ್ನ : ಕೈ ಹಿಡಿದ ಕೇಸರಿ ಕಲ್ಲಂಗಡಿ

udayavani youtube

ಹಿಮೋಫಿಲಿಯಾ ಈ ರಕ್ತದ ಕಾಯಿಲೆ ಇರುವವರು ಮಾಡಬೇಕಾದ್ದೇನು ?

ಹೊಸ ಸೇರ್ಪಡೆ

India vs South Africa: 48 ವರ್ಷಗಳ ಬಳಿಕ ಚೆನ್ನೈಯಲ್ಲಿ ಮಹಿಳಾ ಟೆಸ್ಟ್‌ ಪಂದ್ಯ ಆಯೋಜನೆ

India vs South Africa: 48 ವರ್ಷಗಳ ಬಳಿಕ ಚೆನ್ನೈಯಲ್ಲಿ ಮಹಿಳಾ ಟೆಸ್ಟ್‌ ಪಂದ್ಯ ಆಯೋಜನೆ

1-ewewqe

Anjali ಹತ್ಯೆ: ಹುಬ್ಬಳ್ಳಿಯಲ್ಲಿ ಭುಗಿಲೆದ್ದ ಪ್ರತಿಭಟನೆ; ಬಿಜೆಪಿ ಕಾರ್ಯಕರ್ತರು ವಶಕ್ಕೆ

Exam

SSLC  ಪರೀಕ್ಷೆ-2:  ನೋಂದಣಿ ದಿನಾಂಕ ವಿಸ್ತರಣೆ

1-wqeqewqe

Traffic ದಂಡವನ್ನು ತಪ್ಪಿಸಲು ಹೆಲ್ಮೆಟ್‌ ಧರಿಸಿ ಕಾರು ಚಾಲನೆ!

gold-and-silver

Silver ಕೆ.ಜಿ ಗೆ 1,800 ರೂ. ಏರಿಕೆ: ಸಾರ್ವಕಾಲಿಕ ದಾಖಲೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.