ಕೇಜ್ರಿ ನಿವಾಸದ ಸಿಸಿಟಿವಿ ಚಿತ್ರಿಕೆ ತಿರುಚಲಾಗಿದೆ: ಪೊಲೀಸ್
Team Udayavani, Feb 26, 2018, 2:57 PM IST
ಹೊಸದಿಲ್ಲಿ : ದಿಲ್ಲಿ ಸರಕಾರದ ಮುಖ್ಯ ಕಾರ್ಯದರ್ಶಿ ಅಂಶು ಪ್ರಕಾಶ್ ಮೇಲಿನ ಹಲ್ಲೆ ಪ್ರಕರಣಕ್ಕೆ ಸಂಬಂಧಿಸಿ ಕಳೆದ ಶುಕ್ರವಾರ ತಾವು ಕೇಜ್ರಿವಾಲ್ ನಿವಾಸದಿಂದ ವಶಪಡಿಸಿಕೊಂಡಿರುವ ಸಿಸಿಟಿವಿ ಚಿತ್ರಿಕೆಗಳನ್ನು ತಿರುಚಲಾಗಿದೆ ಎಂದು ದಿಲ್ಲಿ ಪೊಲೀಸರು ಹೇಳಿದ್ದಾರೆ.
ಸಿಸಿಟಿವಿ ಚಿತ್ರಿಕೆಗಳನ್ನು ಪರೀಕ್ಷಿಸಲು ವಿಧಿವಿಜ್ಞಾನ ಪ್ರಯೋಗಾಲಯಕ್ಕೆ ಕಳುಹಿಸಲಾಗುವುದೆಂದು ಪೊಲೀಸರು ಹೇಳಿದ್ದಾರೆ.
ಅಂಶು ಪ್ರಕಾಶ್ ಮತ್ತು ಆಪ್ ಶಾಸಕರ ಭೇಟಿಯು ಅರವಿಂದ ಕೇಜ್ರಿವಾಲ್ ಅವರ ಕ್ಯಾಂಪ್ ಆಫೀಸಲ್ಲಿ ನಡೆದಿಲ್ಲ; ಬದಲು ಅವರ ನಿವಾಸದ ಡ್ರಾಯಿಂಗ್ ರೂಮಲ್ಲೇ ನಡೆದಿತ್ತು. ಹಲ್ಲೆ ಪ್ರಕರಣದ ಸಿಸಿಟಿವಿ ಚಿತ್ರಿಕೆಗಳನ್ನು ಪರಿಶೀಲಿಸಿದಾಗ ಅದರಲ್ಲಿ ದಾಖಲಾಗಿರುವ ಸಮಯವು ಬೇರೆಯೇ ಆಗಿದ್ದು ಇದು ಸಿಸಿಟಿವಿ ಚಿತ್ರಿಕೆಗಳನ್ನು ತಿರುಚಲಾಗಿರುವುನ್ನು ಪುಷ್ಟೀಕರಿಸುತ್ತದೆ ಎಂದು ದಿಲ್ಲಿಯ ಅಡಿಶನಲ್ ಡೆಪ್ಯುಟಿ ಪೊಲೀಸ್ ಕಮಿಶನರ್ ಹರೇಂದ್ರ ಸಿಂಗ್ ಹೇಳಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Snake: 50 ಅಡಿ ಉದ್ದದ ದೈತ್ಯ ಹಾವು “ವಾಸುಕಿ’!
Mahanadi River Tragedy: ಮಗುಚಿದ 50 ಜನರಿದ್ದ ದೋಣಿ; ಇಬ್ಬರು ಸಾವು; ಎಂಟು ಮಂದಿ ನಾಪತ್ತೆ
Loksabha Election; ತಮಿಳುನಾಡಿನಲ್ಲಿ ಮರು ಮತದಾನಕ್ಕೆ ಬಿಜೆಪಿ ಅಧ್ಯಕ್ಷ ಅಣ್ಣಾಮಲೈ ಆಗ್ರಹ
UCC; ದೇಶವು ಶರಿಯಾ ಕಾನೂನಿನಲ್ಲಿ ನಡೆಯಬೇಕೆ?: ಯುಸಿಸಿ ಜಾರಿ ಬಗ್ಗೆ ಅಮಿತ್ ಶಾ ಖಡಕ್ ಮಾತು
Ban in Singapore; ಎವರೆಸ್ಟ್ ಮಸಾಲಾದಲ್ಲಿ ಕ್ರಿಮಿನಾಶಕ ಅಂಶ?
MUST WATCH
ಹೊಸ ಸೇರ್ಪಡೆ
Snake: 50 ಅಡಿ ಉದ್ದದ ದೈತ್ಯ ಹಾವು “ವಾಸುಕಿ’!
Mollywood: ಸೂಪರ್ ಹಿಟ್ ʼಪ್ರೇಮಲುʼ ಸೀಕ್ವೆಲ್ ಅನೌನ್ಸ್; ಹೆಚ್ಚಾಯಿತು ನಿರೀಕ್ಷೆ
Haveri; ಲೋಕಸಭೆ ಚುನಾವಣೆಗೆ ನಾಮಪತ್ರ ಸಲ್ಲಿಸಲು ಸೂಚಕರ ಖೊಟ್ಟಿ ಸಹಿ, ದೂರು ದಾಖಲು
Hubli; ಸ್ಪರ್ಧೆ ಮಾಡಲು ದಿಂಗಾಲೇಶ್ವರ ಸ್ವಾಮೀಜಿಗೆ ಪೇಮೆಂಟ್ ಬಂದಿದೆ: ಯತ್ನಾಳ್ ಆರೋಪ
Box office: ಈ ವಾರ ಬಾಲಿವುಡ್ನಲ್ಲಿ ಎರಡು ಸಿನಿಮಾಗಳು ರಿಲೀಸ್: 1st Day ಗಳಿಸಿದ್ದೆಷ್ಟು?