ರೈತ ಹೋರಾಟ ಬೆಂಬಲಿಸಿ ದೆಹಲಿ ಸಿಎಂ ಅರವಿಂದ ಕೇಜ್ರಿವಾಲ್ ಇಂದು ಉಪವಾಸ


Team Udayavani, Dec 14, 2020, 8:58 AM IST

kejriwal

ನವದೆಹಲಿ: ರಾಷ್ಟ್ರ ರಾಜಧಾನಿಯಲ್ಲಿ ಕೃಷಿ ಕಾನೂನುಗಳ ವಿರುದ್ಧ ಪ್ರತಿಭಟಿಸುತ್ತಿರುವ ರೈತರಿಗೆ ಬೆಂಬಲವಾಗಿ ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಇಂದು( ಡಿ.14) ಉಪವಾಸ ಸತ್ಯಾಗ್ರಹ ನಡೆಸಲಿದ್ದಾರೆ. ಮಾತ್ರವಲ್ಲದೆ  ಆಮ್ ಆದ್ಮಿ ಪಕ್ಷದ (ಎಎಪಿ) ಸದಸ್ಯರು ಮತ್ತು ಕಾರ್ಯರ್ತರು ತಮ್ಮೊಂದಿಗೆ ಸೇರಿಕೊಳ್ಳಬೇಕೆಂದು ಒತ್ತಾಯಿಸಿದ್ದಾರೆ.

ದೇಶಾದ್ಯಂತದ ಇರುವ ಆಪ್  ಬೆಂಬಲಿಗರು ಇಂದು  ಒಂದು ದಿನ ಉಪವಾಸ ಆಚರಿಸಬೇಕೆಂದು ನಾನು ವಿನಂತಿಸುತ್ತೇನೆ. ನಾನು ಕೂಡ ಒಂದು ದಿನದ ಉಪವಾಸವನ್ನೂ ಆಚರಿಸುತ್ತಿದ್ದೇನೆ. ನಮ್ಮ ಮನೆಗಳಿಂದಲೇ ರೈತರನ್ನು ಬೆಂಬಲಿಸೋಣ ಎಂದು ಪತ್ರಿಕಾಗೋಷ್ಠಿಯಲ್ಲಿ ತಿಳಿಸಿದ್ದಾರೆ.

ಈ ವೇಳೆ ಸೆಪ್ಟೆಂಬರ್‌ನಲ್ಲಿ ಕೇಂದ್ರ ಸರ್ಕಾರ ಜಾರಿಗೆ ತಂದ ಮೂರು ವಿವಾದಾತ್ಮಕ ಕೃಷಿ ಕಾಯ್ದೆಗಳನ್ನು ಹಿಂದಕ್ಕೆ ಪಡೆಯಬೇಕು ಮತ್ತು ರೈತರಿಗೆ ಕನಿಷ್ಠ ಬೆಂಬಲ ದರವನ್ನು (ಎಂಎಸ್‌ಪಿ) ಖಾತ್ರಿಪಡಿಸುವ ಹೊಸ ಮಸೂದೆಯನ್ನು ತರಬೇಕು ಎಂದು ಕೇಜ್ರಿವಾಲ್ ಒತ್ತಾಯಿಸಿದರು.

ಇದನ್ನೂ ಓದಿ: 4ನೇ ದಿನಕ್ಕೆ ಕಾಲಿಟ್ಟ ಮುಷ್ಕರ: ಕೆಲವೆಡೆ ಬಸ್ ಸಂಚಾರ ಆರಂಭ, ಮುಂದುವರೆದ ಪ್ರಯಾಣಿಕರ ಪರದಾಟ

ಕೇಂದ್ರ ಕೃಷಿ ಕಾಯ್ದೆಗಳನ್ನು ವಾಪಸ್‌ ಪಡೆಯುವಂತೆ ಆಗ್ರಹಿಸಿ ಕಳೆದ 2 ವಾರಗಳಿಂದ ದಿಲ್ಲಿ ಗಡಿಯಲ್ಲಿ ರೈತರು ನಡೆಸುತ್ತಿರುವ ಪ್ರತಿಭಟನೆ ತೀವ್ರ ಗೊಂಡಿದ್ದು, ಸೋಮವಾರ(ಇಂದು) ಬೆಳಗ್ಗೆ 8ರಿಂದ ಸಂಜೆ 5ರವರೆಗೆ ನಿರಶನ ನಡೆಸುವ ಮೂಲಕ ಕೇಂದ್ರ ಸರಕಾರದ ಮೇಲೆ ಮತ್ತಷ್ಟು ಒತ್ತಡ ತರಲು ರೈತ ಸಂಘಟನೆಗಳು ನಿರ್ಧರಿಸಿವೆ.

ಪ್ರತಿಭಟನೆಯನ್ನು ಬೆಂಬಲಿಸಿ ಸಾವಿರಾರು ರೈತರು ದಿಲ್ಲಿ ಗಡಿಯತ್ತ ತೆರಳುತ್ತಿರುವ ಹಿನ್ನೆಲೆಯಲ್ಲಿ ಗಡಿ ಪ್ರದೇಶಗಳಲ್ಲಿ ಭಾರೀ ಪ್ರಮಾಣದಲ್ಲಿ ಪೊಲೀಸ್‌ ಪಡೆಗಳನ್ನು ನಿಯೋಜಿಸಲಾಗಿದೆ. ಬಹು ಹಂತದ ಬ್ಯಾರಿಕೇಡ್‌ಗಳನ್ನು ಇಟ್ಟು ಪ್ರತಿಭಟನಕಾರರನ್ನು ತಡೆಯಲು ಯತ್ನಿಸಲಾಗುತ್ತಿದೆ.

ಇದನ್ನೂ ಓದಿ:  ವ್ಯಾಪಾರ, ವ್ಯವಹಾರದಲ್ಲಿ ಮುನ್ನಡೆ; ವಾಹನ ಚಲಾಯಿಸುವಾಗ ಜಾಗ್ರತೆ: ಹೇಗಿದೆ ಇಂದಿನ ಗ್ರಹಬಲ ?

ಟಾಪ್ ನ್ಯೂಸ್

ರಾಜ್ಯದಲ್ಲಿ 20ಕ್ಕಿಂತ ಹೆಚ್ಚು ಕ್ಷೇತ್ರ ಗೆಲ್ಲುತ್ತೇವೆ: ರಣದೀಪ್ ಸುರ್ಜೇವಾಲಾ

Loksabha; ರಾಜ್ಯದಲ್ಲಿ 20ಕ್ಕಿಂತ ಹೆಚ್ಚು ಕ್ಷೇತ್ರ ಗೆಲ್ಲುತ್ತೇವೆ: ರಣದೀಪ್ ಸುರ್ಜೇವಾಲಾ

ನೀತಿ ಸಂಹಿತೆ ಉಲ್ಲಂಘನೆ: ಏಪ್ರಿಲ್ 29ರೊಳಗೆ ಉತ್ತರ ನೀಡಲು ಮೋದಿ, ರಾಹುಲ್‌ಗೆ ಸೂಚನೆ

ನೀತಿ ಸಂಹಿತೆ ಉಲ್ಲಂಘನೆ: ಏಪ್ರಿಲ್ 29ರೊಳಗೆ ಉತ್ತರ ನೀಡಲು ಮೋದಿ, ರಾಹುಲ್‌ಗೆ ಸೂಚನೆ

Anil Kumble Reveals His IPL Bid 2008

IPL: ಆರ್ ಸಿಬಿ ತಂಡಕ್ಕಾಗಿ ಮಲ್ಯ ಅಂದು…..: ವಿಶೇಷ ಘಟನೆ ನೆನೆದ ಅನಿಲ್ ಕುಂಬ್ಳೆ

11-belthangady

LS Polls: ಬೆಳ್ತಂಗಡಿ ತಾಲೂಕಿನ ಉಜಿರೆಯ ಮಸ್ಟರಿಂಗ್ ಕೇಂದ್ರಕ್ಕೆ ದ.ಕ. ಜಿಲ್ಲಾಧಿಕಾರಿ ಭೇಟಿ

siddaramaiah

Bidar; ನೇಹಾ ಪ್ರಕರಣದಲ್ಲಿ ಬಿಜೆಪಿ ರಾಜಕೀಯ‌ ಮಾಡುವುದು ಸರಿಯಲ್ಲ: ಸಿಎಂ ಸಿದ್ಧರಾಮಯ್ಯ‌

Arunachal Pradesh: ಧಾರಾಕಾರ ಮಳೆ… ಭೂಕುಸಿತ, ಕೊಚ್ಚಿಹೋದ ಚೀನಾ ಗಡಿ ಸಂಪರ್ಕ ಹೆದ್ದಾರಿ

Arunachal Pradesh: ಧಾರಾಕಾರ ಮಳೆ… ಭೂಕುಸಿತ, ಕೊಚ್ಚಿಹೋದ ಚೀನಾ ಗಡಿ ಸಂಪರ್ಕ ಹೆದ್ದಾರಿ

9-bantwala

Bantwala: ಬಾಲಕಿಯೊಂದಿಗೆ ಅನುಚಿತ ವರ್ತನೆ; ಆರೋಪಿ ವಿರುದ್ಧ ಪ್ರಕರಣ ದಾಖಲು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ನೀತಿ ಸಂಹಿತೆ ಉಲ್ಲಂಘನೆ: ಏಪ್ರಿಲ್ 29ರೊಳಗೆ ಉತ್ತರ ನೀಡಲು ಮೋದಿ, ರಾಹುಲ್‌ಗೆ ಸೂಚನೆ

ನೀತಿ ಸಂಹಿತೆ ಉಲ್ಲಂಘನೆ: ಏಪ್ರಿಲ್ 29ರೊಳಗೆ ಉತ್ತರ ನೀಡಲು ಮೋದಿ, ರಾಹುಲ್‌ಗೆ ಸೂಚನೆ

Arunachal Pradesh: ಧಾರಾಕಾರ ಮಳೆ… ಭೂಕುಸಿತ, ಕೊಚ್ಚಿಹೋದ ಚೀನಾ ಗಡಿ ಸಂಪರ್ಕ ಹೆದ್ದಾರಿ

Arunachal Pradesh: ಧಾರಾಕಾರ ಮಳೆ… ಭೂಕುಸಿತ, ಕೊಚ್ಚಿಹೋದ ಚೀನಾ ಗಡಿ ಸಂಪರ್ಕ ಹೆದ್ದಾರಿ

 Delhi: ಬ್ಯಾಂಕ್‌ ಮ್ಯಾನೇಜರ್‌ ಅಪಹರಣ…ಮಾಜಿ ಬಾಡಿಗೆದಾರರನಿಂದ ಸಂಚು!

 Delhi: ಬ್ಯಾಂಕ್‌ ಮ್ಯಾನೇಜರ್‌ ಅಪಹರಣ…ಮಾಜಿ ಬಾಡಿಗೆದಾರರನಿಂದ ಸಂಚು!

ಹೆದ್ದಾರಿ ಬದಿ ನಿಂತಿದ್ದ ಟ್ರಕ್ ಗೆ ಕಾರು ಡಿಕ್ಕಿ… ಮಗು ಸೇರಿ 6 ಮಂದಿ ಸ್ಥಳದಲ್ಲೇ ಮೃತ್ಯು

ಹೆದ್ದಾರಿ ಬದಿ ನಿಂತಿದ್ದ ಟ್ರಕ್ ಗೆ ಕಾರು ಡಿಕ್ಕಿ… ಮಗು ಸೇರಿ 6 ಮಂದಿ ಸ್ಥಳದಲ್ಲೇ ಮೃತ್ಯು

BJP Minority Morcha Leader Expelled

Usman Ghani: ಮೋದಿ ಹೇಳಿಕೆ ಟೀಕೆ ಮಾಡಿದ ಬಿಜೆಪಿ ಅಲ್ಪಸಂಖ್ಯಾತ ಮೋರ್ಚಾ ಅಧ್ಯಕ್ಷ ಉಚ್ಛಾಟನೆ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

13-uv-fusion

MOTHER: ತಾಯಿಗಿಂತ ಮಿಗಿಲಾದ ದೇವರಿಲ್ಲ

ರಾಜ್ಯದಲ್ಲಿ 20ಕ್ಕಿಂತ ಹೆಚ್ಚು ಕ್ಷೇತ್ರ ಗೆಲ್ಲುತ್ತೇವೆ: ರಣದೀಪ್ ಸುರ್ಜೇವಾಲಾ

Loksabha; ರಾಜ್ಯದಲ್ಲಿ 20ಕ್ಕಿಂತ ಹೆಚ್ಚು ಕ್ಷೇತ್ರ ಗೆಲ್ಲುತ್ತೇವೆ: ರಣದೀಪ್ ಸುರ್ಜೇವಾಲಾ

12–uv-fusion

Village Life: ಅಪರೂಪವೆನಿಸುತ್ತಿರುವ ಹಳ್ಳಿಗಾಡಿನ ಜೀವನ

ನೀತಿ ಸಂಹಿತೆ ಉಲ್ಲಂಘನೆ: ಏಪ್ರಿಲ್ 29ರೊಳಗೆ ಉತ್ತರ ನೀಡಲು ಮೋದಿ, ರಾಹುಲ್‌ಗೆ ಸೂಚನೆ

ನೀತಿ ಸಂಹಿತೆ ಉಲ್ಲಂಘನೆ: ಏಪ್ರಿಲ್ 29ರೊಳಗೆ ಉತ್ತರ ನೀಡಲು ಮೋದಿ, ರಾಹುಲ್‌ಗೆ ಸೂಚನೆ

Anil Kumble Reveals His IPL Bid 2008

IPL: ಆರ್ ಸಿಬಿ ತಂಡಕ್ಕಾಗಿ ಮಲ್ಯ ಅಂದು…..: ವಿಶೇಷ ಘಟನೆ ನೆನೆದ ಅನಿಲ್ ಕುಂಬ್ಳೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.