Delhi CM ಕೇಜ್ರಿವಾಲ್ ಗೆ ಈಗ ಕೋರ್ಟ್ನಿಂದಲೇ ಸಮನ್ಸ್
Team Udayavani, Feb 8, 2024, 12:27 AM IST
ಹೊಸದಿಲ್ಲಿ: ಅಬಕಾರಿ ಹಗರಣ ಸಂಬಂಧ 5 ಬಾರಿ ಸಮನ್ಸ್ ನೀಡಿದರೂ ದಿಲ್ಲಿ ಸಿಎಂ ಅರವಿಂದ್ ಕೇಜ್ರಿವಾಲ್ ವಿಚಾರಣೆಗೆ ಹಾಜರಾಗುತ್ತಿಲ್ಲ ಎಂದು ಆರೋಪಿಸಿ ಜಾರಿ ನಿರ್ದೇಶನಾಲಯ (ಇ.ಡಿ.) ನೀಡಿದ್ದ ದೂರನ್ನು ಪರಿಗಣಿಸಿದ ದಿಲ್ಲಿ ಕೋರ್ಟ್ ಬುಧವಾರ, “ಫೆ.17ರಂದು ಇ.ಡಿ. ಮುಂದೆ ವಿಚಾರಣೆಗೆ ಹಾಜರಾಗಿ’ ಎಂದು ಸೂಚಿಸಿ ಸಿಎಂಗೆ ಖುದ್ದು ಸಮನ್ಸ್ ಜಾರಿಗೊಳಿಸಿದೆ. 5ನೇ ಬಾರಿಯೂ ಸಿಎಂ ಹಾಜರಾಗದೇ ಇದ್ದ ಕಾರಣ ಫೆ.3ರಂದೇ ಇ.ಡಿ.ಕೋರ್ಟ್ ಮೆಟ್ಟಿಲೇರಿತ್ತು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Shocking: ಮಸೀದಿಗೆ ನುಗ್ಗಿ ಧರ್ಮಗುರುವನ್ನೇ ದೊಣ್ಣೆಯಿಂದ ಹೊಡೆದು ಕೊಂದ ಮುಸುಕುಧಾರಿಗಳು
Video: ಸಹೋದರಿಯ ಮದುವೆಯಲ್ಲಿ ಕುಣಿಯುತ್ತಿದ್ದ ವೇಳೆ ಕುಸಿದು ಬಿದ್ದು 18ರ ಯುವತಿ ಮೃತ್ಯು
ಕಾಂಗ್ರೆಸ್ಗೆ ಶಾಕ್: ಕೊನೆ ಕ್ಷಣದಲ್ಲಿ ನಾಮಪತ್ರ ಹಿಂಪಡೆದು ಬಿಜೆಪಿ ಸೇರ್ಪಡೆಗೊಂಡ ಅಭ್ಯರ್ಥಿ
Food Poison; ಚಿಕನ್ ಶವರ್ಮಾ ಸೇವಿಸಿ ಆಸ್ಪತ್ರೆಗೆ ದಾಖಲಾದ 12 ಜನರು
ಮೀಸಲಾತಿ ಕುರಿತ ಅಮಿತ್ ಶಾ ಹೇಳಿಕೆಯ ನಕಲಿ ವಿಡಿಯೋ ವೈರಲ್… FIR ದಾಖಲು
MUST WATCH
ಹೊಸ ಸೇರ್ಪಡೆ
BJP ಶೆಟ್ಟರ್, ಶ್ರೀರಾಮುಲುಗೆ ಚೊಂಬು ಗ್ಯಾರಂಟಿ : ಲಕ್ಷ್ಮಣ ಸವದಿ
Kalaburagi; ಸೋಲಿನ ಭಯದಿಂದ ಎಐಸಿಸಿ ಅಧ್ಯಕ್ಷ ಖರ್ಗೆ ಕಲಬುರಗಿಯಲ್ಲೇ ಠಿಕಾಣಿ: ಉಮೇಶ ಜಾಧವ್
Ramanagara: ಪ್ರವಾಸಕ್ಕೆ ಬಂದಿದ್ದ ಐವರು ವಿದ್ಯಾರ್ಥಿಗಳು ನೀರುಪಾಲು
Sirsi: ಮನವಿ ಕೊಟ್ಟ ವಾರದೊಳಗೇ ಕೆಲಸ ಶುರು… 26 ಗುಂಟೆ ಕೆರೆಗೆ ಜೀರ್ಣೋದ್ದಾರ ಭಾಗ್ಯ
Father; ಚಂದ್ರು ನಿರ್ಮಾಣದ ‘ಫಾದರ್’ ಚಿತ್ರಕ್ಕೆ ಮುಹೂರ್ತ