ನಟಿ ಜಾಕ್ವಲಿನ್ಗೆ ಮಧ್ಯಂತರ ಜಾಮೀನು ನೀಡಿದ ದೆಹಲಿ ಹೈಕೋರ್ಟ್
Team Udayavani, Sep 26, 2022, 8:38 PM IST
ನವದೆಹಲಿ: ವಂಚಕ ಸುಕೇಶ್ ಚಂದ್ರಶೇಖರ್ ವಿರುದ್ಧದ 200 ಕೋಟಿ ರೂ. ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ ನಟಿ ಜಾಕ್ವಲಿನ್ ಫರ್ನಾಂಡಿಸ್ಗೆ ದೆಹಲಿ ಹೈಕೋರ್ಟ್ ಸೋಮವಾರ ಮಧ್ಯಂತರ ಜಾಮೀನು ನೀಡಿದೆ.
ಪ್ರಕರಣದ ವಿಚಾರಣೆ ನಡೆಸಿದ ವಿಶೇಷ ನ್ಯಾ.ಶೈಲೇಂದ್ರ ಮಲಿಕ್, 50,000 ರೂ.ಗಳ ವೈಯಕ್ತಿಕ ಬಾಂಡ್ನೊಂದಿಗೆ ಜಾಕ್ವಲಿನ್ಗೆ ಜಾಮೀನು ನೀಡಿದ್ದು, ವಿಚಾರಣೆಯನ್ನು ಅ.22ಕ್ಕೆ ಮುಂದೂಡಿದರು.
ಪ್ರಕರಣಕ್ಕೆ ಸಂಬಂಧಿಸಿ ಇಡಿ ಸಲ್ಲಿಸಿದ್ದ ಪೂರಕ ಆರೋಪ ಪಟ್ಟಿಯಲ್ಲಿ ಮೊದಲ ಬಾರಿಗೆ ಜಾಕ್ವಲಿನ್ ಅವರನ್ನು ಪ್ರಕರಣದ ಆರೋಪಿಯನ್ನಾಗಿ ಹೆಸರಿಸಲಾಗಿತ್ತು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Nagaland Poll: ಬೇಡಿಕೆ ಈಡೇರಿಸಿ- ಆರು ಜಿಲ್ಲೆಗಳಲ್ಲಿ ಒಂದೇ ಒಂದು ಮತದಾನ ನಡೆದಿಲ್ಲ!
Manipura: ಮತಗಟ್ಟೆ ಮೇಲೆ ಗುಂಡಿನ ದಾಳಿ… ದಿಕ್ಕಾ ಪಾಲಾಗಿ ಓಡಿದ ಮತದಾರರು
Lok Sabha 1 Phase: ನಿತಿನ್ ಗಡ್ಕರಿ ಟು ಕನಿಮೋಳಿ..ಮೊದಲ ಹಂತದ ಘಟಾನುಘಟಿ ಅಭ್ಯರ್ಥಿಗಳು…
Navy chief: ಭಾರತೀಯ ನೌಕಾಪಡೆಯ ನೂತನ ಮುಖ್ಯಸ್ಥರಾಗಿ ದಿನೇಶ್ ತ್ರಿಪಾಠಿ ನೇಮಕ
Stones Pelted: ಮತದಾನದ ವೇಳೆ ಕಲ್ಲು ತೂರಾಟ… ಬಿಜೆಪಿ ನಾಯಕನಿಗೆ ಗಾಯ