ದಿಲ್ಲಿ ಕೋರ್ಟ್ನಿಂದ ಉನ್ನಾವ್ ತೀರ್ಪು ಇಂದು
Team Udayavani, Dec 16, 2019, 7:36 AM IST
ಸಾಂದರ್ಭಿಕ ಚಿತ್ರವನ್ನು ಬಳಸಲಾಗಿದೆ – Representative Image Used
ಹೊಸದಿಲ್ಲಿ: ಉನ್ನಾವ್ನಲ್ಲಿ ಮಹಿಳೆ ಮೇಲೆ ಅತ್ಯಾಚಾರ ಎಸಗಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಹೊಸದಿಲ್ಲಿಯ ಸ್ಥಳೀಯ ಕೋರ್ಟ್ ಸೋಮವಾರ (ಡಿ.16) ತೀರ್ಪು ಪ್ರಕಟಿಸಲಿದೆ.
ಬಿಜೆಪಿಯ ಉಚ್ಚಾಟಿತ ನಾಯಕ ಕುಲದೇಪ್ ಸಿಂಗ್ ಸೆಂಗಾರ್ ವಿರುದ್ಧ 2017ರಲ್ಲಿ ಮಹಿಳೆ ಮೇಲೆ ಉತ್ತರ ಪ್ರದೇಶದ ಉನ್ನಾವ್ನಲ್ಲಿ ಅತ್ಯಾಚಾರ ಎಸಗಿದ ಆರೋಪವಿದೆ. ಸಿಬಿಐ ಮತ್ತು ಇತರರ ವಾದಗಳನ್ನು ಕೋರ್ಟ್ ಈಗಾಗಲೇ ಆಲಿಸಿದೆ. ಸೆಂಗಾರ್ ನಾಲ್ಕು ಬಾರಿ ಬಿಜೆಪಿಯಿಂದ ಶಾಸಕರಾಗಿ ಆಯ್ಕೆಯಾಗಿದ್ದರು. ಈ ಪ್ರಕರಣ ರಾಜಕೀಯವಾಗಿಯೂ ಮಹತ್ವ ಪಡೆದಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
CBI ತನಿಖೆ; ಸಂದೇಶಖಾಲಿಯಲ್ಲಿ ಬೀಡುಬಿಟ್ಟ ಕಮಾಂಡೋಗಳು; ಸುಪ್ರೀಂ ಮೆಟ್ಟಿಲೇರಿದ ಸರಕಾರ
ಏ.26ರಂದು 2ನೇ ಹಂತದ ಚುನಾವಣೆ;ರಾಹುಲ್, ತರೂರ್, ಹೇಮಾ ಮಾಲಿನಿ ಹಲವು ಘಟಾನುಘಟಿಗಳು ಕಣದಲ್ಲಿ
EVM, VVPAT ಮತಗಳ ಹೋಲಿಕೆ- ಎಲ್ಲಾ ಅರ್ಜಿ ವಜಾಗೊಳಿಸಿದ ಸುಪ್ರೀಂಕೋರ್ಟ್…ಆದರೆ…
Singapore ಏರ್ ಲೈನ್ಸ್ ಪೈಲಟ್ ನಂತೆ ಪೋಸ್ ಕೊಟ್ಟ ಉತ್ತರಪ್ರದೇಶ ಯುವಕನ ಬಂಧನ!
Lok Sabha 2ನೇ ಹಂತ; ದಾಖಲೆ ಸಂಖ್ಯೆಯಲ್ಲಿ ಭಾಗವಹಿಸಲು ಪ್ರಧಾನಿ ಮೋದಿ ಕನ್ನಡದಲ್ಲಿ ಮನವಿ
MUST WATCH
ಹೊಸ ಸೇರ್ಪಡೆ
2nd PUC: ಮರುಮೌಲ್ಯಮಾಪನದಲ್ಲಿ ರಾಜ್ಯಕ್ಕೆ ಆರನೇ ರ್ಯಾಂಕ್ ಪಡೆದ ತೀರ್ಥಹಳ್ಳಿಯ ಸುಚಿಂತ್
Belthangady: ಬಾಂಜಾರು ಮಲೆಯಲ್ಲಿ ದಾಖಲೆ ಶೇ.100 ಮತದಾನ
Vijaypura:ರಾಹುಲ್ ಗಾಂಧಿ ನಿರ್ಗಸುವಾಗ ವೇದಿಕೆಗೆ ಬಂದ ಸಿದ್ದರಾಮಯ್ಯ
ಕೇಂದ್ರದಿಂದ 16 ಲಕ್ಷ ಕೋಟಿ ಉದ್ಯಮಿ ಸಾಲ ಮನ್ನಾ:ಎಸ್.ವರಲಕ್ಷ್ಮೀ
CBI ತನಿಖೆ; ಸಂದೇಶಖಾಲಿಯಲ್ಲಿ ಬೀಡುಬಿಟ್ಟ ಕಮಾಂಡೋಗಳು; ಸುಪ್ರೀಂ ಮೆಟ್ಟಿಲೇರಿದ ಸರಕಾರ