
ಪಟಾಕಿ ಸಿಡಿಸಿ ಗಾಯಗೊಳಿಸಿದ ವ್ಯಕ್ತಿಗೆ ಜೈಲು ಶಿಕ್ಷೆ ವಿಧಿಸಿದ ದೆಹಲಿ ಕೋರ್ಟ್
Team Udayavani, Nov 17, 2021, 9:15 PM IST

ಸಾಂದರ್ಭಿಕ ಚಿತ್ರ.
ನವದೆಹಲಿ: ಪಟಾಕಿ ಸಿಡಿಸುವಾಗ ನಿರ್ಲಕ್ಷ್ಯ ತೋರಿ, ಓರ್ವ ವ್ಯಕ್ತಿಯ ಕಣ್ಣಿನ ದೃಷ್ಠಿ ಶಾಶ್ವತವಾಗಿ ಹೋಗಲು ಕಾರಣನಾಗಿದ್ದ ವ್ಯಕ್ತಿಗೆ ದೆಹಲಿ ನ್ಯಾಯಾಲಯ ಆರು ತಿಂಗಳುಗಳ ಜೈಲು ಶಿಕ್ಷೆ ವಿಧಿಸಿದೆ.
ದೆಹಲಿಯ ನವೀನ್ ಕುಮಾರ್ ಹೆಸರಿನ ವ್ಯಕ್ತಿ 2013ರಲ್ಲಿ ಬಾಟೆಲ್ ಒಂದರಲ್ಲಿ ರಾಕೆಟ್ ಪಟಾಕಿ ಇಟ್ಟು ಅದಕ್ಕೆ ಕಿಡಿ ಹತ್ತಿಸಿದ್ದ.
ನಂತರ ಆ ಬಾಟೆಲ್‌ನ್ನು ಕಾಲಿನಲ್ಲಿ ಒದ್ದಿದ್ದ. ಆ ರಾಕೆಟ್ ನೇರವಾಗಿ ವ್ಯಕ್ತಿಯೊಬ್ಬರ ಬಲಗಣ್ಣು ಹೊಕ್ಕಿದ್ದು, ಅವರು ಶಾಶ್ವತವಾಗಿ ದೃಷ್ಠಿ ಕಳೆದುಕೊಂಡಿದ್ದರು.
ಈ ಪ್ರಕರಣದಲ್ಲಿ ವಿಚಾರಣೆ ನಡೆಸಿರುವ ನ್ಯಾಯಾಲಯ ಅಪರಾಧಿಗೆ ಆರು ತಿಂಗಳುಗಳ ಜೈಲು ಶಿಕ್ಷೆಯನ್ನು ವಿಧಿಸಿದೆ.
ಇದನ್ನೂ ಓದಿ:ಗೋವಾ ಟ್ಯಾಕ್ಸಿ ಚಾಲಕರಿಗೆ 4 ವಿಶೇಷ ಯೋಜನೆ ಘೋಷಿಸಿದ ಕೇಜ್ರಿವಾಲ್
ಟಾಪ್ ನ್ಯೂಸ್

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Delhi; 40 ಕೋಟಿ ರೂ. ಮೌಲ್ಯದ ಅಫೀಮು ಸಹಿತ ಮೂವರ ಬಂಧನ

Asian Games; ಅರುಣಾಚಲ ಪ್ರದೇಶದ ಆಟಗಾರರಿಗೆ ಪ್ರವೇಶ ನಿರಾಕರಿಸಿ ಚೀನಾ: ಭಾರತದ ತೀವ್ರ ವಿರೋಧ

NDA ಗೆ ಜೆಡಿಎಸ್ ಪಕ್ಷವನ್ನು ಹೃತ್ಪೂರ್ವಕವಾಗಿ ಸ್ವಾಗತಿಸಿದ ಶಾ, ನಡ್ಡಾ

J&K; ಗೃಹಬಂಧನದಿಂದ ಬಿಡುಗಡೆ: ಕಣ್ಣೀರಿಟ್ಟ ಹುರಿಯತ್ ಕಾನ್ಫರೆನ್ಸ್ ಅಧ್ಯಕ್ಷ ಮಿರ್ವೈಜ್

BJP ಸಂಸದನ ವಿವಾದ ; ಡ್ಯಾನಿಶ್ ಅಲಿ ವಿರುದ್ಧ ಅಸಂಸದೀಯ ಪದಗಳ ಬಳಕೆ