ಗಾಜ್ಹಿಪುರ ಗಡಿಯಲ್ಲಿ ರೈತರಿಗೆ ಒದಗಿಸಿದ ಸೌಲಭ್ಯಗಳನ್ನು ಪರಿಶೀಲಿಸಿದ ಸಿಸೋಡಿಯಾ

ಪ್ರತಿಭಟನಾ ನಿರತ ರೈತರಿಗೆ ದೆಹಲಿ ಸರ್ಕಾರ ನೀಡಿದ ಸೌಲಭ್ಯಗಳನ್ನು ಸಿಸೋಡಿಯಾ ಪರಿಶೀಲಿಸಿದ್ದಾರೆ

Team Udayavani, Jan 29, 2021, 1:08 PM IST

Delhi Deputy CM Manish Sisodia reviews arrangements for protesting farmers at Ghazipur border

ನವ ದೆಹಲಿ : ದೆಹಲಿಯ ಉಪ ಮುಖ್ಯಮಂತ್ರಿ ಮನೀಶ್ ಸಿಸೋಡಿಯಾ ರಾಷ್ಟ್ರ ರಾಜಧಾನಿಯ ಗಾಜ್ಹಿಪುರ ಗಡಿ ಭಾಗಕ್ಕೆ ಭೇಟಿ ನೀಡಿದ್ದಾರೆ.

ಗಾಜ್ಹಿಪುರ ಗಡಿಭಾಗಗಳಲ್ಲಿ ಪ್ರತಿಭಟನಾ ನಿರತ ರೈತರಿಗೆ ದೆಹಲಿ ಸರ್ಕಾರ ನೀಡಿದ ಸೌಲಭ್ಯಗಳನ್ನು ಸಿಸೋಡಿಯಾ ಪರಿಶೀಲಿಸಿದ್ದಾರೆ.

ಓದಿ : ಕಾಂಗ್ರೇಸ್ ಸಂಸದ ಶಶಿ ತರೂರ್ ಸೇರಿ ಆರು ಪತ್ರಕರ್ತರ ವಿರುದ್ಧ ದೇಶದ್ರೋಹ ಪ್ರಕರಣ ದಾಖಲು..!

ಭಾರತೀಯ ಕಿಸಾನ್ ಯೂನಿಯನ್ (ಬಿಕೆಯು) ನ  ವಕ್ತಾರ ರಾಕೇಶ್ ಟಿಕಾಯತ್, ದೆಹಲಿ ಮುಖ್ಯಮಂತ್ರಿ ಅರವಿಂದ ಕೇಜ್ರಿವಾಲ್ ಅವರಲ್ಲಿ ರೈತರಿಗೆ ನೀರು ಮತ್ತು ಇತರೆ ಮೂಲಭೂತ ಸೌಲಭ್ಯಗಳನ್ನು ಒದಗಿಸುವಂತೆ ಮನವಿ ಮಾಡಿಕೊಂಡಿದ್ದರು.

“ಪ್ರತಿಭಟನಾಕಾರರಿಗೆ ದೆಹಲಿ ಸರ್ಕಾರದಿಂದ ನೀರಿನ ಮತ್ತು ಶೌಚಾಲಯಗಳ ವ್ಯವಸ್ಥೆಯನ್ನು ನಿನ್ನೆ ರಾತ್ರಿಯೇ ಒದಗಿಸಿಕೊಡಲಾಗಿದೆ. ಅದನ್ನು ಪರಿಶೀಲಿಸುವುದಕ್ಕಾಗಿ ನಾನು ಇಲ್ಲಿಗೆ ಬಂದಿದ್ದೇನೆ” ಎಂದು ಮಾಧ್ಯಮಗಳಿಗೆ ಸಿಸೋಡಿಯಾ ಪ್ರತಿಕ್ರಿಯಿಸಿದ್ದಾರೆ.

ಓದಿ : ಹಿಂಸಾಚಾರ ಒಪ್ಪಲು ಸಾಧ್ಯವಿಲ್ಲ,ರೈತರ ಏಳಿಗೆಗೆ ಬದ್ಧ; ಕೃಷಿ ನೀತಿ ಸಮರ್ಥಿಸಿಕೊಂಡ ರಾಷ್ಟ್ರಪತಿ

ಇನ್ನೊಂದೆಡೆ, ದೆಹಲಿ ಸರ್ಕಾರದ ಆರೋಗ್ಯ ಸಚಿವ ಸತ್ಯೇಂದ್ರ ಜೈನ್ ಹಾಗೂ ದೆಹಲಿ ಜಲ ಇಲಾಖೆಯ (ಡಿಜೆಬಿ) ಉಪಾಧ್ಯಕ್ಷ ರಾಘವ್ ಚಾಂದ್ ಸಿಂಘು ಗಡಿಯಲ್ಲಿ ರೈತರಿಗೆ ಒದಗಿಸಿದ ವ್ಯವಸ್ಥೆಗಳನ್ನು ಪರಿಶೀಲಿಸಲು ಭೇಟಿ ನೀಡಲಿದ್ದಾರೆ ಎಂದು ವರದಿಯಾಗಿದೆ.

ಏತನ್ಮಧ್ಯೆ, ಘಾಜಿಯಾಬಾದ್ ಜಿಲ್ಲಾಡಳಿತವು ಗುರುವಾರ(ಜ.28) ಸಂಜೆ  ಪ್ರತಿಭಟನಾಕಾರರಿಗೆ ಸ್ಥಳವನ್ನು ಖಾಲಿ ಮಾಡುವಂತೆ ಆದೇಶ ಹೊರಡಿಸಿತ್ತು. ಮತ್ತು ಆದೇಶಗಳನ್ನು ಪಾಲಿಸದಿದ್ದರೆ ಬಲ ಪ್ರಯೋಗಿಸಲಾಗುವುದು ಎಂದು ಹೇಳಿದೆ.

ಗಣರಾಜ್ಯೋತ್ಸವದಂದು ನಡೆದ ರೈತರ ಟ್ರ್ಯಾಕ್ಟರ್ ಪರೇಡ್, ಹಿಂಸಾಚಾರಕ್ಕೆ ತಿರುಗಿದ ಹಿನ್ನೆಲೆಯಲ್ಲಿ ಮೂರು ರೈತ ಸಂಘಗಳು (ಬಿಕೆಯು) ಕೇಂದ್ರದ ಮೂರು ಕೃಷಿ ಕಾಯ್ದೆಗಳ ವಿರುದ್ಧ ನಡೆಯುತ್ತಿರುವ ಪ್ರತಿಭಟನೆಗೆ ತಮ್ಮ ಬೆಂಬಲವನ್ನು ಹಿಂಪಡೆದ ಮೇಲೆ ಘಾಜಿಯಾಬಾದ್ ಜಿಲ್ಲಾಡಳಿತದಿಂದ ಈ ಆದೇಶವನ್ನು ಹೊರಡಿಸಲಾಗಿದೆ.

ಓದಿ : ಭದ್ರತೆಗೆ ಮತ್ತೊಂದು ಫೀಚರ್ ನೀಡುತ್ತಿದೆ ವಾಟ್ಸ್ಯಾಪ್

ಟಾಪ್ ನ್ಯೂಸ್

Ram Navami Procession: ರಾಮನವಮಿ ಮೆರವಣಿಗೆ ವೇಳೆ ಘರ್ಷಣೆ: 20ಕ್ಕೂ ಹೆಚ್ಚು ಮಂದಿಗೆ ಗಾಯ

Ram Navami Procession: ರಾಮನವಮಿ ಮೆರವಣಿಗೆ ವೇಳೆ ಘರ್ಷಣೆ: 20ಕ್ಕೂ ಹೆಚ್ಚು ಮಂದಿಗೆ ಗಾಯ

2-shimoga

Bhadravathi: ಲಾರಿ ಡಿಕ್ಕಿ, ರೈಲು ಹಳಿಗಳು ಏರುಪೇರು; ಎರಡೂವರೆ ತಾಸು ಪ್ರಯಾಣಿಕರು ಹೈರಾಣು

1-24-thursday

Daily Horoscope: ಕೊಟ್ಟ ಮಾತಿಗೆ ತಪ್ಪದಂತೆ ಎಚ್ಚರಿಕೆ ಇರಲಿ,ಅನವಶ್ಯ ವಿವಾದಗಳಿಂದ ದೂರವಿರಿ

Elections; ದೇಶದಲ್ಲಿ ಹಂತ 1: ಬಹಿರಂಗ ಪ್ರಚಾರ ಅಂತ್ಯ, ನಾಳೆ ಮತದಾನ

Elections; ದೇಶದಲ್ಲಿ ಹಂತ 1: ಬಹಿರಂಗ ಪ್ರಚಾರ ಅಂತ್ಯ, ನಾಳೆ ಮತದಾನ

1eqqewe

IPL; ಪಂಜಾಬ್‌ ಕಿಂಗ್ಸ್‌-ಮುಂಬೈ ಇಂಡಿಯನ್ಸ್‌ : ಒಂದೇ ದೋಣಿಯ ಪಯಣಿಗರು

Lok Sabha Polls 2024 ಕರ್ನಾಟಕದ ನಂಟು ಹೊರರಾಜ್ಯದಲ್ಲಿ ಸ್ಪರ್ಧೆ

Lok Sabha Polls 2024; ಕರ್ನಾಟಕದ ನಂಟು ಹೊರರಾಜ್ಯದಲ್ಲಿ ಸ್ಪರ್ಧೆ

ಭಾರತದ ಜಿಡಿಪಿ ಶೇ.6.8 ದರದಲ್ಲಿ ಪ್ರಗತಿ: ಐಎಂಎಫ್ ಅಂದಾಜು

ಭಾರತದ ಜಿಡಿಪಿ ಶೇ.6.8 ದರದಲ್ಲಿ ಪ್ರಗತಿ: ಐಎಂಎಫ್ ಅಂದಾಜು

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Ram Navami Procession: ರಾಮನವಮಿ ಮೆರವಣಿಗೆ ವೇಳೆ ಘರ್ಷಣೆ: 20ಕ್ಕೂ ಹೆಚ್ಚು ಮಂದಿಗೆ ಗಾಯ

Ram Navami Procession: ರಾಮನವಮಿ ಮೆರವಣಿಗೆ ವೇಳೆ ಘರ್ಷಣೆ: 20ಕ್ಕೂ ಹೆಚ್ಚು ಮಂದಿಗೆ ಗಾಯ

Elections; ದೇಶದಲ್ಲಿ ಹಂತ 1: ಬಹಿರಂಗ ಪ್ರಚಾರ ಅಂತ್ಯ, ನಾಳೆ ಮತದಾನ

Elections; ದೇಶದಲ್ಲಿ ಹಂತ 1: ಬಹಿರಂಗ ಪ್ರಚಾರ ಅಂತ್ಯ, ನಾಳೆ ಮತದಾನ

ಭಾರತದ ಜಿಡಿಪಿ ಶೇ.6.8 ದರದಲ್ಲಿ ಪ್ರಗತಿ: ಐಎಂಎಫ್ ಅಂದಾಜು

ಭಾರತದ ಜಿಡಿಪಿ ಶೇ.6.8 ದರದಲ್ಲಿ ಪ್ರಗತಿ: ಐಎಂಎಫ್ ಅಂದಾಜು

1-eqwewq

Sunil Narine ನಿವೃತ್ತಿ ತೊರೆದು ಟಿ20 ವಿಶ್ವಕಪ್‌ ಆಡಲಿ: ಪೊವೆಲ್‌

IND VS PAK

ಸಮಸ್ಯೆ ಸೌಹಾರ್ದವಾಗಿ ಬಗೆಹರಿಸಿಕೊಳ್ಳಿ: ಭಾರತ, ಪಾಕ್‌ಗೆ ಅಮೆರಿಕ ಸಲಹೆ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

3-uv-fusion

Holi: ಬಣ್ಣಗಳ ಹಬ್ಬ ಹೋಳಿ ಹಬ್ಬ, ಉಲ್ಲಾಸ ತರುವ ಬಣ್ಣಗಳ ಹಬ್ಬ

Ram Navami Procession: ರಾಮನವಮಿ ಮೆರವಣಿಗೆ ವೇಳೆ ಘರ್ಷಣೆ: 20ಕ್ಕೂ ಹೆಚ್ಚು ಮಂದಿಗೆ ಗಾಯ

Ram Navami Procession: ರಾಮನವಮಿ ಮೆರವಣಿಗೆ ವೇಳೆ ಘರ್ಷಣೆ: 20ಕ್ಕೂ ಹೆಚ್ಚು ಮಂದಿಗೆ ಗಾಯ

2-shimoga

Bhadravathi: ಲಾರಿ ಡಿಕ್ಕಿ, ರೈಲು ಹಳಿಗಳು ಏರುಪೇರು; ಎರಡೂವರೆ ತಾಸು ಪ್ರಯಾಣಿಕರು ಹೈರಾಣು

1-24-thursday

Daily Horoscope: ಕೊಟ್ಟ ಮಾತಿಗೆ ತಪ್ಪದಂತೆ ಎಚ್ಚರಿಕೆ ಇರಲಿ,ಅನವಶ್ಯ ವಿವಾದಗಳಿಂದ ದೂರವಿರಿ

Elections; ದೇಶದಲ್ಲಿ ಹಂತ 1: ಬಹಿರಂಗ ಪ್ರಚಾರ ಅಂತ್ಯ, ನಾಳೆ ಮತದಾನ

Elections; ದೇಶದಲ್ಲಿ ಹಂತ 1: ಬಹಿರಂಗ ಪ್ರಚಾರ ಅಂತ್ಯ, ನಾಳೆ ಮತದಾನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.