ಚಪಾಕ್ ಸಿನಿಮಾದಲ್ಲಿ ಅಪರ್ಣಾ ಭಟ್ ಹೆಸರನ್ನು ಏಕೆ ಉಲ್ಲೇಖೀಸಿಲ್ಲ?
Team Udayavani, Jan 11, 2020, 9:12 PM IST
ನವದೆಹಲಿ: ದೀಪಿಕಾ ಪಡುಕೋಣೆ ಅಭಿನಯದ, ಮೇಘನಾ ಗುಲ್ಜಾರ್ ನಿರ್ದೇಶನದ ಹಿಂದಿ ಸಿನಿಮಾ ಚಪಾಕ್ನ ವಿವಾದ ಮುಂದುವರಿದಿದೆ. ಸಿನಿಮಾ ಕಥೆಯನ್ನು ನೀಡಿದ ವಕೀಲೆ ಅಪರ್ಣಾ ಭಟ್ ಹೆಸರನ್ನು ಏಕೆ ಉಲ್ಲೇಖೀಸಿಲ್ಲ ಎಂದು ದೆಹಲಿ ಉಚ್ಚ ನ್ಯಾಯಾಲಯ ಪ್ರಶ್ನಿಸಿದೆ. ಅಷ್ಟು ಮಾತ್ರವಲ್ಲ, ಜ.15ರಿಂದ ಚಪಾಕ್ ಪ್ರಸಾರವಾಗುವ ಎಲ್ಲ ಪರದೆಗಳಲ್ಲಿ ಆ ಹೆಸರನ್ನು ಹಾಕಬೇಕೆಂದು ನ್ಯಾಯಪೀಠ ಆದೇಶ ನೀಡಿದೆ. ಇದನ್ನು ವಿರೋಧಿಸಿದ ಸಿನಿಮಾ ತಂಡ, ಆ ರೀತಿಯ ಯಾವುದೇ ಕಾನೂನುಬದ್ಧ ಒಪ್ಪಂದಗಳು ನಮ್ಮ ನಡುವೆ ಆಗಿಲ್ಲ ಎಂದು ವಾದಿಸಿತು. ಅದನ್ನು ನ್ಯಾಯಪೀಠ ಪರಿಗಣಿಸಿಲ್ಲ. ಚಪಾಕ್ ಸಿನಿಮಾ ಮೊದಲ ದಿನ 4.77 ಕೋಟಿ ರೂ. ಗಳಿಸಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಏ.26ರಂದು 2ನೇ ಹಂತದ ಚುನಾವಣೆ;ರಾಹುಲ್, ತರೂರ್, ಹೇಮಾ ಮಾಲಿನಿ ಹಲವು ಘಟಾನುಘಟಿಗಳು ಕಣದಲ್ಲಿ
EVM, VVPAT ಮತಗಳ ಹೋಲಿಕೆ- ಎಲ್ಲಾ ಅರ್ಜಿ ವಜಾಗೊಳಿಸಿದ ಸುಪ್ರೀಂಕೋರ್ಟ್…ಆದರೆ…
Singapore ಏರ್ ಲೈನ್ಸ್ ಪೈಲಟ್ ನಂತೆ ಪೋಸ್ ಕೊಟ್ಟ ಉತ್ತರಪ್ರದೇಶ ಯುವಕನ ಬಂಧನ!
Lok Sabha 2ನೇ ಹಂತ; ದಾಖಲೆ ಸಂಖ್ಯೆಯಲ್ಲಿ ಭಾಗವಹಿಸಲು ಪ್ರಧಾನಿ ಮೋದಿ ಕನ್ನಡದಲ್ಲಿ ಮನವಿ
JEE; ಮಹಾರಾಷ್ಟ್ರ ರೈತನ ಮಗ ಮೇನ್ ಟಾಪರ್
MUST WATCH
ಹೊಸ ಸೇರ್ಪಡೆ
ಏ.26ರಂದು 2ನೇ ಹಂತದ ಚುನಾವಣೆ;ರಾಹುಲ್, ತರೂರ್, ಹೇಮಾ ಮಾಲಿನಿ ಹಲವು ಘಟಾನುಘಟಿಗಳು ಕಣದಲ್ಲಿ
Eletion: ತೀರ್ಥಹಳ್ಳಿಯಲ್ಲಿ ಪ್ರಚಾರದ ವೇಳೆ ತಮಿಳಿನಲ್ಲೆ ಮಾತನಾಡಿದ ನಟ ಶಿವರಾಜ್ ಕುಮಾರ್
LS Polls: ರಾಜ್ಯದಲ್ಲಿ ಕಾಂಗ್ರೆಸ್ ವಿರೋಧಿ ಅಲೆ: ರಾಘವೇಂದ್ರ
Lok Sabha Election: ಮೋದಿಗೆ ಪರ್ಯಾಯ ನಾಯಕ ಮತ್ತೊಬ್ಬರಿಲ್ಲ… ಗಾಯಿತ್ರಿ ಸಿದ್ದೇಶ್ವರ
Chitradurga: ಚುನಾವಣಾ ಕರ್ತವ್ಯದಲ್ಲಿದ್ದಾಗಲೇ ಹೃದಯಾಘಾತಗೊಂಡು ಶಿಕ್ಷಕಿ ಮೃತ್ಯು…