ಹೆರಾಲ್ಡ್‌ ಹೌಸ್‌ನಿಂದ AJL ತೆರವು: ಎತ್ತಿಹಿಡಿದ ದಿಲ್ಲಿ ಹೈಕೋರ್ಟ್‌

Team Udayavani, Feb 28, 2019, 6:04 AM IST

delhi-high-court-700.jpg

ಹೊಸದಿಲ್ಲಿ : ಹೆರಾಲ್ಡ್‌ ಹೌಸ್‌ ನಿಂದ ಅಸೋಸಿಯೇಟೆಡ್‌ ಜರ್ನಲ್ಸ್‌ ಲಿಮಿಟೆಡ್‌ (ಎಜೆಎಲ್‌) ಒಕ್ಕಲೆಬ್ಬಿಸುವಿಕೆಯನ್ನು ದಿಲ್ಲಿ ಹೈಕೋರ್ಟ್‌ ಎತ್ತಿ ಹಿಡಿದಿದೆ. ಆದರೆ ಎಜೆಎಲ್‌ ಒಕ್ಕಲೆಬ್ಬಿಸುವಿಕೆಯನ್ನು ಯಾವಾಗ ನಡೆಸಬೇಕು ಎಂಬುದನ್ನು ಹೈಕೋರ್ಟ್‌ ಸ್ಪಷ್ಟಪಡಿಸಿಲ್ಲ.

ಹೆರಾಲ್ಡ್‌ ಹೌಸ್‌ ನಲ್ಲಿ ಯಾವುದೇ ಮುದ್ರಣ, ಪ್ರಕಾಶನ ಚಟುವಟಿಕೆಗಳು ನಡೆಯುತ್ತಿಲ್ಲ; ಕಟ್ಟಡವನ್ನು ಕೇವಲ ವಾಣಿಜ್ಯ ಉದ್ದೇಶಕ್ಕಾಗಿ ಬಳಸಲಾಗುತ್ತಿದೆ. ಆದುದರಿಂದ ಎಜೆಎಲ್‌ ಕಂಪೆನಿ, ಕಟ್ಟಡವನ್ನು ತೆರವುಗೊಳಿಸಬೇಕು ಎಂದು ಹೇಳಿ ಕೇಂದ್ರ ಸರಕಾರ, 56 ವರ್ಷಗಳಷ್ಟು ಹಳೆಯ ಲೀಸನ್ನು ಕೊನೆಗೊಳಿಸಿತ್ತು. 

1962ರ ಆಗಸ್ಟ್‌ 2ರಂದು ಎಜೆಎಲ್‌, ಎಲ್‌ ಆ್ಯಂಡ್‌ ಡಿ ಓ ಜತೆಗೆ ಲೀಸ್‌ ಒಪ್ಪಂದ ನಡೆಸಿತ್ತು ಮತ್ತು 1967ರ ಜನವರಿ 10ರಂದು ಅದನ್ನು ಶಾಶ್ವತಗೊಳಿಸಿತ್ತು. ಆದರೆ 2018ರ ನವೆಂಬರ್‌ 15ರಂದು ಕಟ್ಟಡವನ್ನು ತನಗೆ ಹಸ್ತಾಂತರಿಸುವಂತೆ ಕಂಪೆನಿಯನ್ನು ಕೋರಿತ್ತು.  

ಟಾಪ್ ನ್ಯೂಸ್

Udupi-Chikmagalur ಲೋಕಸಭಾ ಕ್ಷೇತ್ರ: ಯಾರೇ ಗೆದ್ದರೂ ಸಣ್ಣ ಅಂತರದ ಗೆಲುವು ಸಾಧ್ಯತೆ

HD Revanna, ಪ್ರಜ್ವಲ್‌ ಮೇಲೆ ಲೈಂಗಿಕ ದೌರ್ಜನ್ಯ ಕೇಸ್‌!

CET ಮೌಲ್ಯಮಾಪನ: 50 ಪಠ್ಯೇತರ ಪ್ರಶ್ನೆಗೆ ಕೊಕ್‌; ಮರು ಪರೀಕ್ಷೆ ನಡೆಸದಿರಲು ನಿರ್ಧಾರ

1-qweqweqw

Chennai ಅಪಾರ್ಟ್‌ಮೆಂಟ್‌ನ ಟಿನ್ ರೂಫ್‌ನಲ್ಲಿ ಸಿಲುಕಿದ ಮಗುವಿನ ರೋಚಕ ರಕ್ಷಣೆ

1-weweqwe

Vande Bharat Metro ರೈಲು ಸೇವೆ ಜುಲೈಯಿಂದ ಶುರು? ವಿಶೇಷತೆಗಳೇನು?

Lok Sabha Election 2024; ದಕ್ಷಿಣ ಕನ್ನಡ: ಈಗ “ಮತ ಗಣಿತ’ ಲೆಕ್ಕಾಚಾರ!

Temperature; ಮುಂದಿನ 5 ದಿನ ಅರ್ಧ ರಾಜ್ಯಕ್ಕೆ ಉಷ್ಣ ಅಲೆ ಮುನ್ನೆಚ್ಚರಿಕೆ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-weweqwe

Vande Bharat Metro ರೈಲು ಸೇವೆ ಜುಲೈಯಿಂದ ಶುರು? ವಿಶೇಷತೆಗಳೇನು?

1-weeeqwe

ಅಮೃತಶಿಲೆಯಲ್ಲಿ ಕೆತ್ತಿದ 18 ಅಡಿ ಕಾಳಿ ಮಾತೆ ಪ್ರತಿಮೆ ಇಂದು ಕೇರಳಕ್ಕೆ

mohan bhagwat

RSS ಮೀಸಲಾತಿ ವಿರೋಧಿಸಿಲ್ಲ: ಮೋಹನ್‌ ಭಾಗವತ್‌

Rahul Gandhi 3

‘ಪಾನ್‌’ ವ್ಯಕ್ತಿಗಳಿಂದ ಒಡಿಶಾ ಲೂಟಿ: ರಾಹುಲ್‌ ಆರೋಪ

IMD

Kerala; ಬಿಸಿಲ ಝಳಕ್ಕೆ ಇಬ್ಬರ ಸಾವು

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Udupi-Chikmagalur ಲೋಕಸಭಾ ಕ್ಷೇತ್ರ: ಯಾರೇ ಗೆದ್ದರೂ ಸಣ್ಣ ಅಂತರದ ಗೆಲುವು ಸಾಧ್ಯತೆ

Udupi-Chikmagalur ಲೋಕಸಭಾ ಕ್ಷೇತ್ರ: ಯಾರೇ ಗೆದ್ದರೂ ಸಣ್ಣ ಅಂತರದ ಗೆಲುವು ಸಾಧ್ಯತೆ

HD Revanna, ಪ್ರಜ್ವಲ್‌ ಮೇಲೆ ಲೈಂಗಿಕ ದೌರ್ಜನ್ಯ ಕೇಸ್‌!

HD Revanna, ಪ್ರಜ್ವಲ್‌ ಮೇಲೆ ಲೈಂಗಿಕ ದೌರ್ಜನ್ಯ ಕೇಸ್‌!

CET ಮೌಲ್ಯಮಾಪನ: 50 ಪಠ್ಯೇತರ ಪ್ರಶ್ನೆಗೆ ಕೊಕ್‌; ಮರು ಪರೀಕ್ಷೆ ನಡೆಸದಿರಲು ನಿರ್ಧಾರ

CET ಮೌಲ್ಯಮಾಪನ: 50 ಪಠ್ಯೇತರ ಪ್ರಶ್ನೆಗೆ ಕೊಕ್‌; ಮರು ಪರೀಕ್ಷೆ ನಡೆಸದಿರಲು ನಿರ್ಧಾರ

1-qweqweqw

Chennai ಅಪಾರ್ಟ್‌ಮೆಂಟ್‌ನ ಟಿನ್ ರೂಫ್‌ನಲ್ಲಿ ಸಿಲುಕಿದ ಮಗುವಿನ ರೋಚಕ ರಕ್ಷಣೆ

1-weweqwe

Vande Bharat Metro ರೈಲು ಸೇವೆ ಜುಲೈಯಿಂದ ಶುರು? ವಿಶೇಷತೆಗಳೇನು?

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.