ದಿಲ್ಲಿ ಪಾರ್ಲಿಮೆಂಟ್‌ ಸ್ಟ್ರೀಟ್‌ ಬಹುಮಹಡಿ ಕಟ್ಟಡದಲ್ಲಿ ಬೆಂಕಿ; 50 ಮಂದಿ ಪಾರು

Team Udayavani, Jun 7, 2019, 7:20 PM IST

ಹೊಸದಿಲ್ಲಿ : ಇಲ್ಲಿನ ಪಾರ್ಲಿಮೆಂಟ್‌ ರಸ್ತೆಯಲ್ಲಿರುವ ಬಹು ಅಂತಸ್ತಿನ ಜೀವನ್‌ ದೀಪ್‌ ಕಟ್ಟಡದ ನಾಲ್ಕನೇ ಮಹಡಿಯಲ್ಲಿ ಇಂದು ಶುಕ್ರವಾರ ಸಂಜೆ ಬೆಂಕಿ ಕಾಣಿಸಿಕೊಂಡಿತು.

ನಾಲ್ಕನೇ ಮಹಡಿಯಲ್ಲಿರುವ ಸ್ಟೋರ್‌ ರೂಮ್‌ನಲ್ಲಿ ಬೆಂಕಿ ಕಾಣಿಸಿಕೊಂಡ ಸುದ್ದಿಯನ್ನು ತಿಳಿಯುತ್ತಲೇ ಏಳು ಅಗ್ನಿ ಶಾಮಕಗಳು ಧಾವಿಸಿ ಬಂದವು.

ಕಟ್ಟಡದಲ್ಲಿದ್ದವರ ಪೈಕಿ ಸುಮಾರು 50 ಜನರನ್ನು ತತ್‌ಕ್ಷಣವೇ ಹೊರ ತರಲಾಯಿತು. ಯಾರಿಗೂ ಯಾವುದೇ ಗಾಯಗಳಾಗಿಲ್ಲ; ಸಾವು ನೋವು ಆಗಿಲ್ಲ ಎಂದು ಅಗ್ನಿಶಾಮಕ ಮೂಲಗಳು ತಿಳಿಸಿವೆ.

ಬೆಂಕಿಯನ್ನು ನಂದಿಸುವ ಕೆಲಸ ಈಗಲೂ ಸಾಗುತ್ತಿದೆ ಎಂದು ತಿಳಿದು ಬಂದಿದೆ.

ಶ್ರೀ ಅಷ್ಠ ಲಕ್ಷ್ಮೀ ಜೋತಿಷ್ಯ ಮಂದಿರ,
ಉದ್ಯೋಗ, ಮದುವೆ ವಿಳಂಬ, ಸತಿ-ಪತಿ ಕಲಹ, ಶತ್ರುಪೀಡೆ, ಅತ್ತೆ-ಸೊಸೆ ಕಲಹ, ವಶೀಕರಣ, ವ್ಯವಹಾರದಲ್ಲಿ ನಷ್ಟ, ಇನ್ನೂ ನಿಮ್ಮಸಮಸ್ಯೆ ಯಾವುದೇ ಇರಲಿ, ಎಷ್ಟೇ ಕಠಿಣವಾಗಿರಲಿ ಶಾಶ್ವತ ಪರಿಹಾರ ಶತಃ ಶಿದ್ದ , ನಿಮ್ಮ ಯಾವುದೇ ಇಷ್ಟಾರ್ಥ ಕಾರ್ಯಗಳಿದ್ದರೂ ಕೇವಲ 5 ದಿನಗಳಲ್ಲಿ ನೇರವೆರಿಸಿ ಕೋಡುತ್ತಾರೇ. ಇಂದೇ ಭೇಟಿ ನೀಡಿ.
ಶ್ರೀ ಶ್ರೀ ಬಿ ಹೆಚ್ ಆಚಾರ್ಯ ಗೂರುಜೀ
ಜಯನಗರ ಬೆಂಗಳೂರು, ಮೋ- 8884889444

ಈ ವಿಭಾಗದಿಂದ ಇನ್ನಷ್ಟು

ಹೊಸ ಸೇರ್ಪಡೆ