ಮೆಟ್ರೋ ರೈಲು ಹರಿದರೂ ಪಾರಾದ ಮಹಿಳೆ
Team Udayavani, Mar 14, 2019, 12:30 AM IST
ಹೊಸದಿಲ್ಲಿ: ಹಾರಿದ 2 ಸಾವಿರ ರೂ. ನೋಟನ್ನು ಪಡೆಯಲು ಯತ್ನಿಸಿದ ಮಹಿಳೆ ದಿಲ್ಲಿ ಮೆಟ್ರೋ ರೈಲಿಗೆ ಸಿಕ್ಕಿ ಅಸುನೀಗುವುದರಿಂದ ಸ್ವಲ್ಪದರಲ್ಲಿಯೇ ತಪ್ಪಿಸಿಕೊಂಡಿದ್ದಾರೆ. ಮಂಗಳವಾರ ಬೆಳಗ್ಗೆ ದ್ವಾರಕಾ ಮೆಟ್ರೋ ನಿಲ್ದಾಣದಲ್ಲಿ ಈ ಘಟನೆ ನಡೆದಿದೆ. ಎರಡು ಕೋಚ್ಗಳು ಅವರ ಮೇಲಿಂದಾಗಿ ಹಾದು ಹೋದರೂ ಅಪಾಯ ಉಂಟಾಗಿರಲಿಲ್ಲ. ಕೇಂದ್ರೀಯ ಕೈಗಾರಿಕಾ ಭದ್ರತಾ ಪಡೆ ಅಧಿಕಾರಿಗಳು ಮಹಿಳೆಯನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಿ, ಬಿಡುಗಡೆ ಮಾಡಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
CBI ತನಿಖೆ; ಸಂದೇಶಖಾಲಿಯಲ್ಲಿ ಬೀಡುಬಿಟ್ಟ ಕಮಾಂಡೋಗಳು; ಸುಪ್ರೀಂ ಮೆಟ್ಟಿಲೇರಿದ ಸರಕಾರ
ಏ.26ರಂದು 2ನೇ ಹಂತದ ಚುನಾವಣೆ;ರಾಹುಲ್, ತರೂರ್, ಹೇಮಾ ಮಾಲಿನಿ ಹಲವು ಘಟಾನುಘಟಿಗಳು ಕಣದಲ್ಲಿ
EVM, VVPAT ಮತಗಳ ಹೋಲಿಕೆ- ಎಲ್ಲಾ ಅರ್ಜಿ ವಜಾಗೊಳಿಸಿದ ಸುಪ್ರೀಂಕೋರ್ಟ್…ಆದರೆ…
Singapore ಏರ್ ಲೈನ್ಸ್ ಪೈಲಟ್ ನಂತೆ ಪೋಸ್ ಕೊಟ್ಟ ಉತ್ತರಪ್ರದೇಶ ಯುವಕನ ಬಂಧನ!
Lok Sabha 2ನೇ ಹಂತ; ದಾಖಲೆ ಸಂಖ್ಯೆಯಲ್ಲಿ ಭಾಗವಹಿಸಲು ಪ್ರಧಾನಿ ಮೋದಿ ಕನ್ನಡದಲ್ಲಿ ಮನವಿ
MUST WATCH
ಹೊಸ ಸೇರ್ಪಡೆ
Davanagere; ಪ್ರಧಾನಿ ಮೋದಿ ರ್ಯಾಲಿಗೆ ಅನುಮತಿ ನೀಡಬಾರದು:ಕಾಂಗ್ರೆಸ್ ಮನವಿ
2nd PUC: ಮರುಮೌಲ್ಯಮಾಪನದಲ್ಲಿ ರಾಜ್ಯಕ್ಕೆ ಆರನೇ ರ್ಯಾಂಕ್ ಪಡೆದ ತೀರ್ಥಹಳ್ಳಿಯ ಸುಚಿಂತ್
Belthangady: ಬಾಂಜಾರು ಮಲೆಯಲ್ಲಿ ದಾಖಲೆ ಶೇ.100 ಮತದಾನ
Vijaypura:ರಾಹುಲ್ ಗಾಂಧಿ ನಿರ್ಗಮಿಸುವಾಗ ವೇದಿಕೆಗೆ ಬಂದ ಸಿದ್ದರಾಮಯ್ಯ
ಕೇಂದ್ರದಿಂದ 16 ಲಕ್ಷ ಕೋಟಿ ಉದ್ಯಮಿ ಸಾಲ ಮನ್ನಾ:ಎಸ್.ವರಲಕ್ಷ್ಮೀ