ದಿಲ್ಲಿಯಲ್ಲೂ ಕಾರ್ ಪೂಲಿಂಗ್ ನಿಷೇಧ?
Team Udayavani, Feb 8, 2017, 8:34 AM IST
ಹೊಸದಿಲ್ಲಿ: ಬೆಂಗಳೂರಿನಲ್ಲಿ ಕ್ಯಾಬ್ ಕಂಪೆನಿಗಳಾದ ಓಲಾ, ಉಬೆರ್ ಪ್ರಯಾಣಿಕರು ಕ್ಯಾಬ್ ಅನ್ನು ಶೇರಿಂಗ್ ಮಾಡುವುದಕ್ಕೆ ಸಾರಿಗೆ ಇಲಾಖೆ ನಿಷೇಧ ಹೇರಿದೆ. ಅದೇ ನಿಯಮವನ್ನು ರಾಷ್ಟ್ರ ರಾಜಧಾನಿ ದಿಲ್ಲಿಯಲ್ಲಿಯೂ ಅನುಸರಿಸುವ ಸಾಧ್ಯತೆ ಇದೆ. ಕೆಲ ದಿನಗಳ ಹಿಂದಷ್ಟೇ ತಮಿಳುನಾಡಿನ ಸಾರಿಗೆ ಇಲಾಖೆಯ ಸಮಿತಿ ಕೂಡ ಇದೇ ಕ್ರಮ ಅನುಸರಿಸುವಂತೆ ಶಿಫಾರಸು ಮಾಡಿತ್ತು. ದಿಲ್ಲಿ ಸರಕಾರದ ನಿಯಮಗಳ ಪ್ರಕಾರ ಎರಡೂ ಕಂಪೆನಿಗಳು ಕಂಟ್ರಾಕ್ಟ್ ಕ್ಯಾರೇಜ್ ಪರ್ಮಿಟ್ ನಿಯಮಗಳನ್ನು ಉಲ್ಲಂ ಸುತ್ತಿವೆ ಎಂದು ಮಾಧ್ಯಮವೊಂದರ ವರದಿಯಲ್ಲಿ ಹೇಳಲಾಗಿದೆ. ಆದರೆ ಕಂಪೆನಿಗಳು ಅದನ್ನು ನಡೆಸಿಕೊಂಡುಹೋಗುತ್ತಿವೆ ಎಂದು ಆರೋಪಿಸಲಾಗಿದೆ. ದಿಲ್ಲಿಯಲ್ಲಿ ಬೆಸ-ಸಮ ಸಾರಿಗೆ ವ್ಯವಸ್ಥೆ ಜಾರಿಯಲ್ಲಿದ್ದಾಗ ಕಾರು ಪೂಲಿಂಗ್ ಜಾರಿಗೊಳಿಸಲಾಗಿತ್ತು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Madhya Pradesh Rally; ಕೈಯಿಂದ ಮೀಸಲಾತಿ ಕಸಿಯುವ ಯತ್ನ: ಪ್ರಧಾನಿ ಮೋದಿ
Rahul Gandhi: ಜಾತಿಗಣತಿಯನ್ನು ಯಾವ ಶಕ್ತಿಯೂ ತಡೆಯಲಾರದು: ರಾಹುಲ್ ಗಾಂಧಿ
Rajveer Diler: ಹೃದಯಾಘಾತದಿಂದ ಬಿಜೆಪಿ ಸಂಸದ ರಾಜ್ವೀರ್ ದಿಲೇರ್ ನಿಧನ
Scam: 25,000 ಕೋಟಿ ಬ್ಯಾಂಕ್ ಹಗರಣ ಪ್ರಕರಣ: ಅಜಿತ್ ಪವಾರ್ ಪತ್ನಿ ಸುನೇತ್ರಾಗೆ ಕ್ಲೀನ್ ಚಿಟ್
LS Polls: ವೇದಿಕೆಯಲ್ಲಿ ಭಾಷಣ ಮಾಡುತ್ತಲೇ ಅಸ್ವಸ್ಥಗೊಂಡ ಕೇಂದ್ರ ಸಚಿವ ನಿತಿನ್ ಗಡ್ಕರಿ
MUST WATCH
ಹೊಸ ಸೇರ್ಪಡೆ
ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್ ಬ್ರಿಜೇಶ್ ಚೌಟ
ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್ ಬೆಂಬಲಿಸಿ: ಪದ್ಮರಾಜ್ ಪೂಜಾರಿ
ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ
ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ
Kodagu: ಕಾನೂನು ಸುವ್ಯವಸ್ಥೆಗೆ 1,600 ಪೊಲೀಸರ ನಿಯೋಜನೆ