ಜನರ ಬ್ಯಾಂಕ್ ಖಾತೆಗಳಿಗೆ ಕನ್ನ ಹಾಕುತ್ತಿದ್ದವನ ಬಂಧನ

Team Udayavani, Dec 10, 2019, 8:37 AM IST

ಹೊಸದಿಲ್ಲಿ: ಜನರ ಬ್ಯಾಂಕ್ ಖಾತೆಯಿಂದ ಕಳ್ಳದಾರಿಯಲ್ಲಿ ಹಣ ಕದಿಯುತ್ತಿದ್ದ ರೋಮಾನಿಯಾದ ಪ್ರಜೆಯೋರ್ವನನ್ನು ದೆಹಲಿ ಪೊಲೀಸರು ಬಂಧಿಸಿದ್ದಾರೆ.

ಬಂಧಿತ ರೋಮಾನಿಯಾ ಪ್ರಜೆಯನ್ನು ಸಿಲಿವುಯು ಫ್ಲೋರಿನ್ ಸ್ಪಿರಿಡಾನ್ ಎಂದು ಗುರುತಿಸಲಾಗಿದೆ.

ಈತನ ಮೇಲೆ ಕೋಲ್ಕತ್ತಾದ ಜನರ ಬ್ಯಾಂಕ್ ಖಾತೆಗಳಿಗೆ ಕನ್ನ ಹಾಕುತ್ತಿದ್ದ ಎಂಬ ಆರೋಪವಿದೆ.

ಈತ ಬಳಿಯಿಂದ ಸ್ಕಿಮ್ಮಿಂಗ್ ಸಾಧನಗಳು, ಮ್ಯಾಗ್ನೆಟಿಕ್ ಚಿಪ್ ಗಳು, ಬ್ಯಾಟರಿಗಳು, ಪಿನ್ ಹೋಲ್ ಕ್ಯಾಮರಾಗಳು ಮುಂತಾದವುಗಳನ್ನು ವಶಪಡಿಸಲಾಗಿದೆ.

ಬಂಧಿತ ಸಿಲಿಯುವು ತಪ್ಪೋಪ್ಪಿಕೊಂಡಿದ್ದು, ಮುಂದಿನ ವಿಚಾರಣೆ ನಡೆಸಲಾಗುವುದು ಎಂದು ಪೊಲೀಸ್ ಮೂಲಗಳು ತಿಳಿಸಿವೆ.

ಶ್ರೀ ಅಷ್ಠ ಲಕ್ಷ್ಮೀ ಜೋತಿಷ್ಯ ಮಂದಿರ,
ಉದ್ಯೋಗ, ಮದುವೆ ವಿಳಂಬ, ಸತಿ-ಪತಿ ಕಲಹ, ಶತ್ರುಪೀಡೆ, ಅತ್ತೆ-ಸೊಸೆ ಕಲಹ, ವಶೀಕರಣ, ವ್ಯವಹಾರದಲ್ಲಿ ನಷ್ಟ, ಇನ್ನೂ ನಿಮ್ಮಸಮಸ್ಯೆ ಯಾವುದೇ ಇರಲಿ, ಎಷ್ಟೇ ಕಠಿಣವಾಗಿರಲಿ ಶಾಶ್ವತ ಪರಿಹಾರ ಶತಃ ಶಿದ್ದ , ನಿಮ್ಮ ಯಾವುದೇ ಇಷ್ಟಾರ್ಥ ಕಾರ್ಯಗಳಿದ್ದರೂ ಕೇವಲ 5 ದಿನಗಳಲ್ಲಿ ನೇರವೆರಿಸಿ ಕೋಡುತ್ತಾರೇ.
ಶ್ರೀ ಶ್ರೀ ಬಿ ಹೆಚ್ ಆಚಾರ್ಯ ಗೂರುಜೀ
ಜಯನಗರ ಬೆಂಗಳೂರು, ಮೋ- 8884889444

ಈ ವಿಭಾಗದಿಂದ ಇನ್ನಷ್ಟು

ಹೊಸ ಸೇರ್ಪಡೆ