ಪ್ರೀತಿಗೆ ವಿರೋಧ; ಲವರ್ ಜತೆ ಸೇರಿ ಮಹಿಳಾ ಹೆಡ್ ಕಾನ್ಸ್ ಟೇಬಲ್ ಹತ್ಯೆಗೈದ ಅಪ್ರಾಪ್ತ ಪುತ್ರಿ!
ಶಶಿ ಶುಕ್ಲಾ ಎಂಬ ಹೆಡ್ ಕಾನ್ಸ್ ಟೇಬಲ್ ದೆಹಲಿಯ ಬ್ರಿಜಿ ವಿಹಾರ್ ಪೊಲೀಸ್ ಠಾಣೆಯಲ್ಲಿ ಕಾರ್ಯ ನಿರ್ವಹಿಸುತ್ತಿದ್ದರು.
Team Udayavani, Feb 15, 2020, 4:16 PM IST
ನವದೆಹಲಿ: ದೆಹಲಿಯ ಮಹಿಳಾ ಹೆಡ್ ಕಾನ್ಸ್ ಟೇಬಲ್ ಅವರನ್ನು ಉತ್ತರಪ್ರದೇಶದ ಗಾಜಿಯಾಬಾದ್ ಮನೆಯಲ್ಲಿ ಬರ್ಬರವಾಗಿ ಹತ್ಯೆಗೈದಿರುವ ಘಟನೆ ನಡೆದಿದ್ದು,ಪ್ರಕರಣದಲ್ಲಿ ಅಪ್ರಾಪ್ತ ವಯಸ್ಸಿನ ಮಗಳು ಮತ್ತು ಆಕೆಯ ಪ್ರಿಯಕರನ್ನು ಬಂಧಿಸಲಾಗಿದೆ ಎಂದು ವರದಿ ತಿಳಿಸಿದೆ.
ಶಶಿ ಶುಕ್ಲಾ ಎಂಬ ಹೆಡ್ ಕಾನ್ಸ್ ಟೇಬಲ್ ದೆಹಲಿಯ ಬ್ರಿಜಿ ವಿಹಾರ್ ಪೊಲೀಸ್ ಠಾಣೆಯಲ್ಲಿ ಕಾರ್ಯ ನಿರ್ವಹಿಸುತ್ತಿದ್ದರು. ಪ್ರಾಥಮಿಕ ತನಿಖೆಯಲ್ಲಿ ಕೊಲೆ ಪ್ರಕರಣದಲ್ಲಿ ಮಗಳು ಶಾಮೀಲಾಗಿರುವುದು ತಿಳಿದು ಬಂದಿತ್ತು ಎಂದು ವರದಿ ವಿವರಿಸಿದೆ.
ಪ್ರಿಯಕರನ ವಿಚಾರದಲ್ಲಿ ತಾಯಿ ಮಧ್ಯಪ್ರವೇಶಿಸಿರುವುದು ಮಗಳಿಗೆ ಅಸಮಾಧಾನ ತಂದಿದ್ದು, ಈ ಕಾರಣಕ್ಕಾಗಿಯೇ ತಾಯಿಯನ್ನು ಕೊಲೆ ಮಾಡಿರುವುದಾಗಿ ತನಿಖೆ ವೇಳೆ ಮಗಳು ತಪ್ಪೊಪ್ಪಿಕೊಂಡಿರುವುದಾಗಿ ಪೊಲೀಸ್ ವರಿಷ್ಠಾಧಿಕಾರಿ ತಿಳಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Rameshwaram Cafe ಪ್ರಕರಣ: ಇಬ್ಬರು ಶಂಕಿತರ ಮಾಹಿತಿ ನೀಡಿದವರಿಗೆ ಬಹುಮಾನ ಘೋಷಣೆ ಮಾಡಿದ NIA
LS Election; ದಿಂಗಾಲೇಶ್ವರ ಶ್ರೀ ಟೀಕೆ ನನಗೆ ಆಶೀರ್ವಾದ ಇದ್ದಂತೆ: ಪ್ರಹ್ಲಾದ್ ಜೋಶಿ
Kejriwal ಪತ್ನಿಯನ್ನು ರಾಬ್ರಿ ದೇವಿಗೆ ಹೋಲಿಸಿದ ಕೇಂದ್ರ ಸಚಿವ ಹರ್ದೀಪ್ ಪುರಿ
Kannada Cinema; ಸ್ನೇಹಿತರ ಸುತ್ತ ‘ಪಾರ್ಟ್ನರ್’: ಟ್ರೇಲರ್, ಆಡಿಯೋದಲ್ಲಿ ಹೊಸಬರ ಚಿತ್ರ
Mukhtar Ansari ಸಾವಿನ ಪ್ರಕರಣ: ನ್ಯಾಯಾಂಗ ತನಿಖೆಗೆ ಆದೇಶಿಸಿದ ಕೋರ್ಟ್