ರೇಪ್‌ ಕೇಸ್‌:ಮತ್ತೊಬ್ಬ ಸ್ವಯಂ ಘೋಷಿತ ದೇವ ಮಾನವ ಅರೆಸ್ಟ್‌!

Team Udayavani, Sep 14, 2018, 8:44 AM IST

1001.jpg

ಹೊಸದಿಲ್ಲಿ: ರೇಪ್‌ ಆರೋಪದಲ್ಲಿ ಮತ್ತೊಬ್ಬ ಸ್ವಯಂ ಘೋಷಿತ ದೇವ ಮಾನವನನ್ನು ಪೊಲೀಸರು ಬಂಧಿಸಿದ್ದಾರೆ. ಅಶು ಮಹಾರಾಜ್‌ ಎಂಬಾತನನ್ನು ಮಹಿಳೆ ಮತ್ತು ಆಕೆಯ ಅಪ್ರಾಪ್ತ ವಯಸ್ಕ ಪುತ್ರಿಯ ಮೇಲೆ ಅತ್ಯಾಚಾರ ಎಸಗಿದ ಆರೋಪದಲ್ಲಿ ಪೊಲೀಸರು ಗುರುವಾರ ರಾತ್ರಿ ಬಂಧಿಸಿದ್ದಾರೆ. 

ದೆಹಲಿಯಲ್ಲಿ ಹೌಝ್ ಖಾಸ್‌ ಆಶ್ರಮ ನಡೆಸುತ್ತಿದ್ದ ಬಂಧಿತ ಅಶು ಮಹಾರಾಜ್‌ ವಿರುದ್ಧ ಹಲವು ಸಾಕ್ಷಾಧಾರಗಳು ಲಭಿಸಿದ ಹಿನ್ನಲೆಯಲ್ಲಿ ಬಂಧಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. 

ಈತನ ಪುತ್ರ ಸಮರ್‌ ಖಾನ್‌ ಮೇಲೂ ರೇಪ್‌ ಆರೋಪ ಕೇಳಿ ಬಂದಿದೆ ಆದರೆ ಇದುವರೆಗೆ ಆತನ ಬಂಧನವಾಗಿಲ್ಲ. 

2008 ರಿಂದ 2013 ರ ವರೆಗೆ ನನ್ನ ಮೇಲೆ ಅಶು ಮಹಾರಾಜ್‌, ಆತನ ಪುತ್ರ ಮತ್ತು ಸ್ನೇಹಿತರು ಹಲವರು ನಿರಂತರವಾಗಿ ಅತ್ಯಾಚಾರ ಎಸಗಿದ್ದಾರೆ ಮಾತ್ರವಲ್ಲದೆ ನನ್ನ ಅಪ್ರಾಪ್ತ ವಯಸ್ಕ ಮಗಳ ಮೇಲೂ ಅತ್ಯಾಚಾರ ಎಸಗಿದ್ದಾರೆ ಎಂದು ಸಂತ್ರಸ್ತ ಮಹಿಳೆ  ಆರೋಪಿಸಿದ್ದಾರೆ. 

ಹೌಝ್ ಖಾಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ದೆಹಲಿ ಕ್ರೈಂ ಬ್ರ್ಯಾಂಚ್‌ ಪೊಲೀಸರಿಗೆ ಹೆಚ್ಚಿನ ತನಿಖೆಗಾಗಿ ಹಸ್ತಾಂತರಿಸಲಾಗಿದೆ. 

ಟಾಪ್ ನ್ಯೂಸ್

cbsc

CBSE ವರ್ಷಕ್ಕೆ 2 ಬಾರಿ ಪರೀಕ್ಷೆ:ರೂಪರೇಖೆಗೆ ಸೂಚನೆ

indi-1

Airbus; 30 ಏರ್‌ಬಸ್‌ ವಿಮಾನ ಖರೀದಿಗೆ ಮುಂದಾದ ಇಂಡಿಗೋ ಕಂಪೆನಿ

Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ

1-weqwwqewq

ಬಾಂದ್ರಾ- ವರ್ಲಿ ಸೀ ಲಿಂಕ್‌ಗೆ 25,000 ಟನ್‌ ಗರ್ಡರ್‌ ಅಳವಡಿಕೆ

Telangana: ಪಿಯು ಫ‌ಲಿತಾಂಶದ ಬೆನ್ನಲ್ಲೇ 7 ವಿದ್ಯಾರ್ಥಿ ಆತ್ಮಹತ್ಯೆ

ಶಿಬರೂರು ಕ್ಷೇತ್ರಕ್ಕೆ ಚಿತ್ರನಟಿ ಶಿಲ್ಪಾ ಶೆಟ್ಟಿ ಭೇಟಿ

Dakshina Kannada ಅಭ್ಯರ್ಥಿಗಳ ದಿನಚರಿ

Dakshina Kannada ಅಭ್ಯರ್ಥಿಗಳ ದಿನಚರಿ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

cbsc

CBSE ವರ್ಷಕ್ಕೆ 2 ಬಾರಿ ಪರೀಕ್ಷೆ:ರೂಪರೇಖೆಗೆ ಸೂಚನೆ

indi-1

Airbus; 30 ಏರ್‌ಬಸ್‌ ವಿಮಾನ ಖರೀದಿಗೆ ಮುಂದಾದ ಇಂಡಿಗೋ ಕಂಪೆನಿ

1-weqwwqewq

ಬಾಂದ್ರಾ- ವರ್ಲಿ ಸೀ ಲಿಂಕ್‌ಗೆ 25,000 ಟನ್‌ ಗರ್ಡರ್‌ ಅಳವಡಿಕೆ

Telangana: ಪಿಯು ಫ‌ಲಿತಾಂಶದ ಬೆನ್ನಲ್ಲೇ 7 ವಿದ್ಯಾರ್ಥಿ ಆತ್ಮಹತ್ಯೆ

Telangana: ಪಿಯು ಫ‌ಲಿತಾಂಶದ ಬೆನ್ನಲ್ಲೇ 7 ವಿದ್ಯಾರ್ಥಿ ಆತ್ಮಹತ್ಯೆ

militry

Baramulla ಗುಂಡಿನ ಚಕಮಕಿಯಲ್ಲಿ ಉಗ್ರರಿಬ್ಬರ ಹತ್ಯೆ; ಇಬ್ಬರು ಸೇನಾ ಸಿಬಂದಿಗೆ ಗಾಯ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

cbsc

CBSE ವರ್ಷಕ್ಕೆ 2 ಬಾರಿ ಪರೀಕ್ಷೆ:ರೂಪರೇಖೆಗೆ ಸೂಚನೆ

indi-1

Airbus; 30 ಏರ್‌ಬಸ್‌ ವಿಮಾನ ಖರೀದಿಗೆ ಮುಂದಾದ ಇಂಡಿಗೋ ಕಂಪೆನಿ

Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ

Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ

1-weqwwqewq

ಬಾಂದ್ರಾ- ವರ್ಲಿ ಸೀ ಲಿಂಕ್‌ಗೆ 25,000 ಟನ್‌ ಗರ್ಡರ್‌ ಅಳವಡಿಕೆ

Telangana: ಪಿಯು ಫ‌ಲಿತಾಂಶದ ಬೆನ್ನಲ್ಲೇ 7 ವಿದ್ಯಾರ್ಥಿ ಆತ್ಮಹತ್ಯೆ

Telangana: ಪಿಯು ಫ‌ಲಿತಾಂಶದ ಬೆನ್ನಲ್ಲೇ 7 ವಿದ್ಯಾರ್ಥಿ ಆತ್ಮಹತ್ಯೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.