ರಾಜ್ಯ ಶಾಲಾ ಶಿಕ್ಷಣ ಮಂಡಳಿಗೆ ದೆಹಲಿ ಸರ್ಕಾರ ಒಪ್ಪಿಗೆ : ಕೇಜ್ರಿವಾಲ್
ದೆಹಲಿಯಲ್ಲಿ ರಾಜ್ಯ ಶಾಲಾ ಶಿಕ್ಷಣ ಮಂಡಳಿ
Team Udayavani, Mar 6, 2021, 2:15 PM IST
ನವದೆಹಲಿ : ದೆಹಲಿಯಲ್ಲಿ ರಾಜ್ಯ ಶಾಲಾ ಶಿಕ್ಷಣ ಮಂಡಳಿಗೆ ರಾಜ್ಯ ಸರ್ಕಾರ ಒಪ್ಪಿಗೆ ನೀಡಿದೆ ಎಂದು ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಸ್ಪಷ್ಟಪಡಿಸಿದ್ದಾರೆ.
ಕ್ಯಾಬಿನೆಟ್ ಸಭೆಯ ಬಳಿಕ ಈ ಬಗ್ಗೆ ಮಾತನಾಡಿರುವ ಅರವಿಂದ್ ಕೇಜ್ರಿವಾಲ್, ರಾಜ್ಯದಲ್ಲಿ 1000 ಸರ್ಕಾರಿ ಶಾಲೆಗಳು ಮತ್ತು 1700 ಖಾಸಗಿ ಶಾಲೆಗಳು ಇವೆ. ಎಲ್ಲಾ ಸರ್ಕಾರಿ ಶಾಲೆಗಳನ್ನು ಮತ್ತು ಬಹುಪಾಲು ಖಾಸಗಿ ಶಾಲೆಗಳು ಸಿಬಿಎಸ್ ಸಿ ಯನ್ನು ಅನುಸರಿಸುತ್ತಿವೆ. ಮುಂಬರುವ ಶೈಕ್ಷಣಿಕ ವರ್ಷದಲ್ಲಿ 20-25 ಸರ್ಕಾರಿ ಶಾಲೆಗಳನ್ನು ರಾಜ್ಯ ಶಿಕ್ಷಣ ಮಂಡಳಿಗೆ ಒಳಪಡಿಸಲಾಗುವುದು. ಶಾಲಾ ಆಡಳಿತಾಧಿಕಾರಿಗಳು, ಶಿಕ್ಷಕರು ಮತ್ತು ಪೋಷಕರೊಂದಿಗೆ ಚರ್ಚಿಸಿದ ಈ ನಿರ್ಧಾರಕ್ಕೆ ಬರಲಾಗುವುದು ಎಂದರು.
ಇನ್ನು ರಾಜ್ಯದ ಎಲ್ಲಾ ಶಾಲೆಗಳು ನಾಲ್ಕರಿಂದ ಐದು ವರ್ಷಗಳಲ್ಲಿ ರಾಜ್ಯ ಶಿಕ್ಷಣ ಮಂಡಳಿಗೆ ಸ್ವಯಂ ಪ್ರೇರಿತವಾಗಿ ಒಳಪಡುತ್ತವೆ ಎಂದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಕೋವಿಡ್ 19 ಸೋಂಕಿನಿಂದ ಸಿಬಿಐ ಮಾಜಿ ನಿರ್ದೇಶಕ ರಂಜಿತ್ ಸಿನ್ಹಾ ನಿಧನ
ದೆಹಲಿಯಲ್ಲಿ 10 ದಿನಗಳ ಕಾಲ ಸಂಪೂರ್ಣ ಲಾಕ್ ಡೌನ್ ಜಾರಿ ಮಾಡಿ: ಕೇಜ್ರಿವಾಲ್ ಗೆ ಸಿಎಐಟಿ
ಮುಂಬೈಯಲ್ಲಿ ಭಾರತ್ ಬಯೋಟೆಕ್ ನ ಕೋವ್ಯಾಕ್ಸಿನ್ ತಯಾರಿಕೆಗೆ ಕೇಂದ್ರದ ಗ್ರೀನ್ ಸಿಗ್ನಲ್
ಪ್ರವಾಸಿಗರೆ ಗಮನಿಸಿ: ಮೇ 15ರವರೆಗೆ ಎಲ್ಲ ಸ್ಮಾರಕಗಳೂ ಬಂದ್
ಅಂಚೆ ಉಳಿತಾಯ ಖಾತೆಯಲ್ಲಿ ಕನಿಷ್ಠ ಮೊತ್ತಕ್ಕೆ ವಿಧಿಸುವ ದಂಡ ಪ್ರಮಾಣ ಇಳಿಕೆ