ವಕ್ಫ್ ಬೋರ್ಡ್ ಅಕ್ರಮ: ಎಎಪಿ ಶಾಸಕ ಅಮಾನತುಲ್ಲಾ ಗೆ 14 ದಿನಗಳ ನ್ಯಾಯಾಂಗ ಬಂಧನ

Team Udayavani, Sep 26, 2022, 5:06 PM IST

1-asds-dsad

ನವ ದೆಹಲಿ: ವಕ್ಫ್ ಬೋರ್ಡ್ ನೇಮಕಾತಿಯಲ್ಲಿನ ಅಕ್ರಮಗಳಿಗೆ ಸಂಬಂಧಿಸಿದ ಪ್ರಕರಣದಲ್ಲಿ ಎಎಪಿ ಶಾಸಕ ಅಮಾನತುಲ್ಲಾ ಖಾನ್ ಅವರನ್ನು ದೆಹಲಿ ನ್ಯಾಯಾಲಯ ಸೋಮವಾರ 14 ದಿನಗಳ ನ್ಯಾಯಾಂಗ ಬಂಧನಕ್ಕೆ ಕಳುಹಿಸಿದೆ.

ಇದನ್ನೂ ಓದಿ : ‘ಕೈ’ ಬಿಕ್ಕಟ್ಟು: ಗೆಹ್ಲೋಟ್- ಪೈಲಟ್ ಬಣಗಳ ನಡುವೆ ಕಮಲ್ ನಾಥ್ ಮಧ್ಯಸ್ಥಿಕೆ

ವಿಶೇಷ ನ್ಯಾಯಾಧೀಶ ವಿಕಾಸ್ ಧುಲ್ ಈ ಆದೇಶವನ್ನು ನೀಡಿದ್ದು, ಖಾನ್‌ ಜಾಮೀನು ಅರ್ಜಿಯ ವಿಚಾರಣೆಯನ್ನು ಮಂಗಳವಾರಕ್ಕೆ ಮುಂದೂಡಿದರು. ಇದಕ್ಕೂ ಮೊದಲು, ಸೆಪ್ಟೆಂಬರ್ 21 ರಂದು ನ್ಯಾಯಾಲಯವು ಖಾನ್ ಅವರ ಕಸ್ಟಡಿ ವಿಚಾರಣೆಯನ್ನು ಐದು ದಿನಗಳವರೆಗೆ ವಿಸ್ತರಿಸಿತ್ತು.

ಎಸಿಬಿ ಸೆ.16 ರಂದು ಖಾನ್ ಅವರ ನಿವಾಸದ ಮೇಲೆ ದಾಳಿ ನಡೆಸಿದ ನಂತರ ಅವರನ್ನು ಬಂಧಿಸಿತ್ತು. ಎಫ್‌ಐಆರ್ ಪ್ರಕಾರ, ಖಾನ್ ಅವರು ದೆಹಲಿ ವಕ್ಫ್ ಮಂಡಳಿಯ ಅಧ್ಯಕ್ಷರಾಗಿ ಕೆಲಸ ಮಾಡುವಾಗ ಎಲ್ಲಾ ನಿಯಮಗಳು ಮತ್ತು ಸರಕಾರದ ಮಾರ್ಗಸೂಚಿಗಳನ್ನು ಉಲ್ಲಂಘಿಸಿ 32 ಜನರನ್ನು ಅಕ್ರಮವಾಗಿ ನೇಮಕ ಮಾಡಿಕೊಂಡಿದ್ದಾರೆ. ದೆಹಲಿ ವಕ್ಫ್ ಬೋರ್ಡ್‌ನ ಅಂದಿನ ಸಿಇಒ ಸ್ಪಷ್ಟವಾಗಿ ಹೇಳಿಕೆ ನೀಡಿದ್ದರು ಮತ್ತು ಅಂತಹ ಅಕ್ರಮ ನೇಮಕಾತಿ ವಿರುದ್ಧ ಮೆಮೊರಾಂಡಮ್ ನೀಡಿದ್ದರು ಎಂದು ಅದು ಹೇಳಿದೆ.

ದೆಹಲಿ ವಕ್ಫ್ ಮಂಡಳಿಯ ಅಧ್ಯಕ್ಷರಾಗಿ, ಖಾನ್ ಅವರ ಭ್ರಷ್ಟಾಚಾರ ಆರೋಪದ ನಡುವೆ ವಕ್ಫ್ ಮಂಡಳಿಯ ಹಲವಾರು ಆಸ್ತಿಗಳನ್ನು ಅಕ್ರಮವಾಗಿ ಬಾಡಿಗೆಗೆ ನೀಡಿದ್ದಾರೆ ಎಂದು ಆರೋಪಿಸಲಾಗಿದೆ.ದೆಹಲಿ ಸರ್ಕಾರದಿಂದ ಸಹಾಯಧನವನ್ನು ಒಳಗೊಂಡಿರುವ ವಕ್ಫ್ ಮಂಡಳಿಯ ಹಣವನ್ನು ಖಾನ್ ದುರುಪಯೋಗಪಡಿಸಿಕೊಂಡಿದ್ದಾರೆ ಎಂದು ಎಫ್‌ಐಆರ್ ನಲ್ಲಿ ದಾಖಲಾಗಿದೆ.

ಟಾಪ್ ನ್ಯೂಸ್

Dr Rajkumar: ಇಂದು ರಾಜ್‌ 96ನೇ ಹುಟ್ಟು ಹಬ್ಬ; ಅರ್ಥಪೂರ್ಣ ಆಚರಣೆಗೆ ಅಭಿಮಾನಿಗಳ ಸಿದ್ಧತೆ

Dr Rajkumar: ಇಂದು ರಾಜ್‌ 96ನೇ ಹುಟ್ಟು ಹಬ್ಬ; ಅರ್ಥಪೂರ್ಣ ಆಚರಣೆಗೆ ಅಭಿಮಾನಿಗಳ ಸಿದ್ಧತೆ

ಅಶ್ಲೀಲ ವಿಡಿಯೋ ಮಾದರಿಯಲ್ಲಿ ಲೈಂಗಿಕ ಕ್ರಿಯೆಗೆ ಒತ್ತಾಯಿಸಿದ್ದಕ್ಕೆ ಮಹಿಳೆಯನ್ನು ಕೊಂದ ಟೆಕಿ

ಅಶ್ಲೀಲ ವಿಡಿಯೋ ಮಾದರಿಯಲ್ಲಿ ಲೈಂಗಿಕ ಕ್ರಿಯೆಗೆ ಒತ್ತಾಯಿಸಿದ್ದಕ್ಕೆ ಮಹಿಳೆಯನ್ನು ಕೊಂದ ಟೆಕಿ

Udupi Chikmagalur Lok Sabha Constituency: ಕಾಫಿನಾಡಲ್ಲಿ ಕೈ-ಕಮಲ ತೀವ್ರ ಪೈಪೋಟಿ

Udupi Chikmagalur Lok Sabha Constituency: ಕಾಫಿನಾಡಲ್ಲಿ ಕೈ-ಕಮಲ ತೀವ್ರ ಪೈಪೋಟಿ

1-aaaa

Scrap mafia ದರೋಡೆಕೋರ ರವಿ ಕಾನಾ ಮತ್ತು ಪ್ರೇಯಸಿ ಕಾಜಲ್ ಥಾಯ್ಲೆಂಡ್‌ ನಲ್ಲಿ ಬಂಧನ

1-qqwqe

Janardhana Poojary; ನನ್ನ ಜೀವಿತಾವಧಿಯಲ್ಲಿಯೇ ಶಿಷ್ಯ ಪದ್ಮರಾಜ್‌ ಗೆಲುವು ಕಾಣುವಾಸೆ..

DCvsGT; ಪಂತ್‌ ನಾಯಕತ್ವಕ್ಕೆ ಅಗ್ನಿಪರೀಕ್ಷೆ:  ತವರಿನ “ಕೋಟ್ಲಾ’ದಲ್ಲಿ ಗುಜರಾತ್‌ ಎದುರಾಳಿ

DCvsGT; ಪಂತ್‌ ನಾಯಕತ್ವಕ್ಕೆ ಅಗ್ನಿಪರೀಕ್ಷೆ:  ತವರಿನ “ಕೋಟ್ಲಾ’ದಲ್ಲಿ ಗುಜರಾತ್‌ ಎದುರಾಳಿ

ಬಸ್ರೂರಿನ ಶಾಸನಗಳನ್ನು ಉಳಿಸುವವರಾರು?

ಬಸ್ರೂರಿನ ಶಾಸನಗಳನ್ನು ಉಳಿಸುವವರಾರು?

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-aaaa

Scrap mafia ದರೋಡೆಕೋರ ರವಿ ಕಾನಾ ಮತ್ತು ಪ್ರೇಯಸಿ ಕಾಜಲ್ ಥಾಯ್ಲೆಂಡ್‌ ನಲ್ಲಿ ಬಂಧನ

Andhra ಟಿಡಿಪಿ ಅಭ್ಯರ್ಥಿ ಆಸ್ತಿ ಬರೋಬ್ಬರಿ 5,785 ಕೋ.ರೂ.!

Andhra ಟಿಡಿಪಿ ಅಭ್ಯರ್ಥಿ ಆಸ್ತಿ ಬರೋಬ್ಬರಿ 5,785 ಕೋ.ರೂ.!

ಕಾಂಗ್ರೆಸ್‌ ವಿರುದ್ಧ ಮೋದಿ ಈಗ ದೇಶ ವಿಭಜನೆ ಅಸ್ತ್ರ ಪ್ರಯೋಗ

Loksabha election; ಕಾಂಗ್ರೆಸ್‌ ವಿರುದ್ಧ ಮೋದಿ ಈಗ ದೇಶ ವಿಭಜನೆ ಅಸ್ತ್ರ ಪ್ರಯೋಗ

arvind kejriwal aap

Lok Sabha Election; ಕೇಜ್ರಿವಾಲ್‌ ಸೆರೆ‌ ಆಪ್‌ಗೆ ವರವೇ? ಶಾಪವೇ?

Apologize for the size of the wrong ad: Supreme to Ramdev

Patanjali; ತಪ್ಪು ಜಾಹೀರಾತಿನ ಗಾತ್ರದಲ್ಲೇ ಕ್ಷಮೆ ಕೇಳಿ: ರಾಮದೇವ್‌ ಗೆ ಸುಪ್ರೀಂ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Dr Rajkumar: ಇಂದು ರಾಜ್‌ 96ನೇ ಹುಟ್ಟು ಹಬ್ಬ; ಅರ್ಥಪೂರ್ಣ ಆಚರಣೆಗೆ ಅಭಿಮಾನಿಗಳ ಸಿದ್ಧತೆ

Dr Rajkumar: ಇಂದು ರಾಜ್‌ 96ನೇ ಹುಟ್ಟು ಹಬ್ಬ; ಅರ್ಥಪೂರ್ಣ ಆಚರಣೆಗೆ ಅಭಿಮಾನಿಗಳ ಸಿದ್ಧತೆ

Arrested: ವಿಳಾಸ ಕೇಳುವ ನೆಪದಲ್ಲಿ ಮೊಬೈಲ್‌ ಸುಲಿಗೆ; ಮೂವರ ಬಂಧನ

Arrested: ವಿಳಾಸ ಕೇಳುವ ನೆಪದಲ್ಲಿ ಮೊಬೈಲ್‌ ಸುಲಿಗೆ; ಮೂವರ ಬಂಧನ

Gold Theft: ಕೆಲಸಕ್ಕಿದ್ದ ಮನೆಯಲ್ಲಿ 50 ಲಕ್ಷ ರೂ.; ಒಡವೆ ಕದ್ದಿದ್ದವ ಸೆರೆ

Gold Theft: ಕೆಲಸಕ್ಕಿದ್ದ ಮನೆಯಲ್ಲಿ 50 ಲಕ್ಷ ರೂ.; ಒಡವೆ ಕದ್ದಿದ್ದವ ಸೆರೆ

Arrested: ಖಾಕಿ ಸೋಗಿನಲ್ಲಿ ಗುಜರಿ ವ್ಯಾಪಾರಿ ಸುಲಿಗೆ: ಪೊಲೀಸ್‌ ಬಾತ್ಮೀದಾರ ಸೆರೆ

Arrested: ಖಾಕಿ ಸೋಗಿನಲ್ಲಿ ಗುಜರಿ ವ್ಯಾಪಾರಿ ಸುಲಿಗೆ: ಪೊಲೀಸ್‌ ಬಾತ್ಮೀದಾರ ಸೆರೆ

Arrested: ಸುಲಿಗೆ ಸೇರಿ 42 ಕೇಸ್‌ಗಳಲ್ಲಿ ಭಾಗಿಯಾಗಿದ್ದ ರೌಡಿ ಬಂಧನ

Arrested: ಸುಲಿಗೆ ಸೇರಿ 42 ಕೇಸ್‌ಗಳಲ್ಲಿ ಭಾಗಿಯಾಗಿದ್ದ ರೌಡಿ ಬಂಧನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.