ದೆಹಲಿಯಲ್ಲಿ ಲಾಕ್ಡೌನ್ ವಿಸ್ತರಣೆ : ಮಾರ್ಗಸೂಚಿ ಸರಿಯಾಗಿ ಪಾಲಿಸಿದರೇ ಅನ್ಲಾಕ್ : ಕೇಜ್ರಿವಾಲ್

Team Udayavani, May 23, 2021, 2:32 PM IST

DelhicmArvind Kejriwal extends ongoing lockdown covid19 lockdown by 1 week

ನವ  ದೆಹಲಿ : ರಾಷ್ಟ್ರ ರಾಜದಲ್ಲಿ ಸೊಂಕಿತರ ಸಂಖ್ಯೆ ಕಡಿಮೆಯಾಗುತ್ತಿದ್ದರೂ ಕೋವಿಡ್ ಸೋಂಕಿನ ಎರಡನೇ ಅಲೆಯ ತೀವ್ರತೆಯನ್ನು ಗಮನದಲ್ಲಿಟ್ಟುಕೊಂಡು ದೆಹಲಿ ಮುಖ್ಯಮಂತ್ರಿ ಅರವಿಂದ ಕೇಜ್ರಿವಾಲ್ ಈಗಿರುವ ಲಾಕ್ ಡೌನ್ ನನ್ನು ಒಂದು ವಾರಗಳ ಕಾಲ ಮತ್ತೆ ವಿಸ್ತರಣೆ ಮಾಡಿದ್ದಾರೆ.

ಪ್ರಕರಣಗಳ ಸಂಖ್ಯೆ ಇಳಿಮುಖವಾದರೇ ಹಾಗೂ ಸಾರ್ವಜನಿಕರು ಸರ್ಕಾರದ ಮಾರ್ಗಸೂಚಿಗಳನ್ನು ಸರಿಯಾಗಿ ಪಾಲಿಸಿದರೇ ಮಾತ್ರ  ಮೇ 31 ರಿಂದ ಲಾಕ್ ಡೌನ್ ನನ್ನು  ಹಿಂದಕ್ಕೆ ತೆಗೆದುಕೊಳ್ಳಲಾಗುತ್ತದೆ. ಇಲ್ಲವಾದಲ್ಲಿ ಲಾಕ್ ಡೌನ್ ವಿಸ್ತರಣೆಯೊಂದೆ ಮಾರ್ಗ ಎಂದು ಕೇಜ್ರಿವಾಲ್ ಹೇಳಿದ್ದಾರೆ.

ಇದನ್ನೂ ಓದಿ : ‘ನಾನು ಈ ರಾಜ್ಯದ ಮುಖ್ಯಮಂತ್ರಿ  ಆಗ್ಬೇಕು’:  ಉಪೇಂದ್ರ

ದೆಹಲಿ ಸರ್ಕಾರವು ಏಪ್ರಿಲ್ 19 ರಂದು ಆರಂಭಿಕ ಲಾಕ್‌ಡೌನ್ ಅನ್ನು ವಿಧಿಸಿತ್ತು, ಇದನ್ನು ಕೊನೆಯದಾಗಿ ಮೇ 16 ರಂದು ಒಂದು ವಾರ ವಿಸ್ತರಿಸಲಾಯಿತು. ಸದ್ಯಕ್ಕೆ ದೆಹಲಿಯಲ್ಲಿ ಮೇ 31ರ ತನಕವಿರುವ ಲಾಕ್ ಡೌನ್ ದೆಹಲಿ ಸರ್ಕಾರ ವಿಧಿಸಿದ್ದು. ಸರ್ಕಾರ ಜಾರಿಗೊಳಿಸಿರುವ ಎಲ್ಲಾ ಕಟ್ಟು ನಿಟ್ಟಿನ ನಿಯಮಗಳನ್ನು ಪಾಲನೆ ಮಾಡಿದರೇ ಮಾತ್ರ ದೆಹಲಿಯಲ್ಲಿ ಲಾಕ್ ಡೌನ್ ನನ್ನು ಹಿಂಪಡೆಯುವ ಪ್ರಕ್ರಿಯೆ ಆರಂಭವಾಗುತ್ತದೆ ಎಂದಿದ್ದಾರೆ.

ಎಲ್ಲರಿಗೂ ಲಸಿಕೆಯನ್ನು ಹಾಕಿಸಿದ್ದಲ್ಲಿ ಮೂರನೇ ಅಲೆಗೆ ಯಾವುದೇ ರೀತಿಯಲ್ಲಿ ದೆಹಲಿ ಹೆದರುವ ಅಗತ್ಯವಿಲ್ಲ.  ರಾಜ್ಯದ ಎಲ್ಲರಿಗೆ ಲಸಿಕೆಯನ್ನು ಪೂರೈಸುವಲ್ಲಿ ನಮ್ಮ ಸರ್ಕಾರ ಸಂಪೂರ್ಣ ಪ್ರಯತ್ನ ಮಾಡುತ್ತಿದೆ. ನಮ್ಮ ಸರ್ಕಾರದ ಬಜೆಟ್ ನನ್ನು ಕೂಡ ಲಸಿಕೆಗಾಗಿ ಖರ್ಚು ಮಾಡಲು ನಮ್ಮ ಸರ್ಕಾರ ಸಿದ್ಧವಿದೆ. ಲಸಿಕೆಯ ಪೂರೈಕೆಯ ಬಗ್ಗೆ ಲಸಿಕೆ ಉತ್ಪಾದನಾ ಕಂಪೆನಿಗಳೊಂದಿಗೆ ಸರ್ಕಾರದ ಉನ್ನತ ಮಟ್ಟದ ಮಾತುಕತೆಗಳು ನಡೆಯುತ್ತಿವೆ ಎಂದು ಅವರು ತಿಳಿಸಿದ್ದಾರೆ.

ಇನ್ನು, ಕೋವಿಡ್ ವಿರುದ್ಧ ಹೋರಾಡಲು ಎಲ್ಲಾ ರೀತಿಯಲ್ಲಿಯೂ ನಮ್ಮ ಸರ್ಕಾರ ಸನ್ನದ್ಧವಾಗಿದೆ. ಲಸಿಕೆಯನ್ನು ಎಲ್ಲರೂ ಹಾಕಿಸಿಕೊಳ್ಳಬೇಕು. ಆದರೇ, ಲಸಿಕೆಯ ಕೊರತೆ ಇದೆ. ಸೂಕ್ತ ಸಮಯದಲ್ಲಿ ಎಲ್ಲರಿಗೂ ಲಸಿಕೆ ಸಿಗುವಂತಾದರೇ  ಕೋವಿಡ್  ಸೋಂಕಿನ ಮೂರನೇ ಅಲೆಯಿಂದ ತಪ್ಪಿಸಿಕೊಳ್ಳುವುದಕ್ಕೆ ಸಾಧ‍್ಯವಾಗುತ್ತದೆ ಎಂದಿದ್ದಾರೆ.

ಇದನ್ನೂ ಓದಿ : ತಾಯಿಯ ನೆನಪುಗಳಿರುವ ಮೊಬೈಲ್ ಫೋನ್ ಹುಡುಕಿಕೊಡಿ ಪ್ಲೀಸ್.. : ಜಿಲ್ಲಾಡಳಿತಕ್ಕೆ ಬಾಲಕಿ ಮನವಿ

ಟಾಪ್ ನ್ಯೂಸ್

ರೂಪಾಂತರಿ ಭೀತಿ ನಡುವೆ “ಎ’ ತಂಡಗಳ ಟೆಸ್ಟ್‌

ರೂಪಾಂತರಿ ಭೀತಿ ನಡುವೆ “ಎ’ ತಂಡಗಳ ಟೆಸ್ಟ್‌

ಟೀಮ್‌ ಇಂಡಿಯಾದ ಓಪನರ್‌ ಕೆ.ಎಲ್‌. ರಾಹುಲ್‌ ತುಳು ಕಮೆಂಟ್‌

ಟೀಮ್‌ ಇಂಡಿಯಾದ ಓಪನರ್‌ ಕೆ.ಎಲ್‌. ರಾಹುಲ್‌ ತುಳು ಕಮೆಂಟ್‌

ಆರೋಗ್ಯ ವ್ಯವಸ್ಥೆಗೆ ಸರ್ಕಾರಿ ವೆಚ್ಚ ಪ್ರಮಾಣ ಹೆಚ್ಚಳ

ಆರೋಗ್ಯ ವ್ಯವಸ್ಥೆಗೆ ಸರ್ಕಾರಿ ವೆಚ್ಚ ಪ್ರಮಾಣ ಹೆಚ್ಚಳ

ಕೊಚ್ಚಿ ಏರ್‌ಪೋರ್ಟಲ್ಲಿ ಶಬರಿಮಲೆ ದೇಗುಲ ಸಹಾಯಕೇಂದ್ರ

ಕೊಚ್ಚಿ ಏರ್ ಪೋರ್ಟ್ ನಲ್ಲಿ ಶಬರಿಮಲೆ ದೇಗುಲದ ಸಹಾಯಕೇಂದ್ರ

ಎನ್‌ಸಿಸಿ ಮುಖಂಡ,ಸಚಿವ ನವಾಬ್‌ ಮಲಿಕ್‌ಗೆ ಜಾಮೀನು

ಎನ್‌ಸಿಸಿ ಮುಖಂಡ,ಸಚಿವ ನವಾಬ್‌ ಮಲಿಕ್‌ಗೆ ಜಾಮೀನು

ವಿಧಾನಪರಿಷತ್‌ ಚುನಾವಣೆಯಲ್ಲಿ ಬಿಜೆಪಿಗೆ ಹೆಚ್ಚು ಸ್ಥಾನ: ಡಾ.ಕೆ.ಸುಧಾಕರ್‌

ವಿಧಾನಪರಿಷತ್‌ ಚುನಾವಣೆಯಲ್ಲಿ ಬಿಜೆಪಿಗೆ ಹೆಚ್ಚು ಸ್ಥಾನ: ಡಾ.ಕೆ.ಸುಧಾಕರ್‌

Param-Bir-Singh

ಐಪಿಎಸ್‌ ಅಧಿಕಾರಿ ಪರಂಬೀರ್‌ ಸಿಂಗ್‌ ವಿರುದ್ಧ ಶಿಸ್ತಿನ ಕ್ರಮ?ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಆರೋಗ್ಯ ವ್ಯವಸ್ಥೆಗೆ ಸರ್ಕಾರಿ ವೆಚ್ಚ ಪ್ರಮಾಣ ಹೆಚ್ಚಳ

ಆರೋಗ್ಯ ವ್ಯವಸ್ಥೆಗೆ ಸರ್ಕಾರಿ ವೆಚ್ಚ ಪ್ರಮಾಣ ಹೆಚ್ಚಳ

ಕೊಚ್ಚಿ ಏರ್‌ಪೋರ್ಟಲ್ಲಿ ಶಬರಿಮಲೆ ದೇಗುಲ ಸಹಾಯಕೇಂದ್ರ

ಕೊಚ್ಚಿ ಏರ್ ಪೋರ್ಟ್ ನಲ್ಲಿ ಶಬರಿಮಲೆ ದೇಗುಲದ ಸಹಾಯಕೇಂದ್ರ

ಎನ್‌ಸಿಸಿ ಮುಖಂಡ,ಸಚಿವ ನವಾಬ್‌ ಮಲಿಕ್‌ಗೆ ಜಾಮೀನು

ಎನ್‌ಸಿಸಿ ಮುಖಂಡ,ಸಚಿವ ನವಾಬ್‌ ಮಲಿಕ್‌ಗೆ ಜಾಮೀನು

Param-Bir-Singh

ಐಪಿಎಸ್‌ ಅಧಿಕಾರಿ ಪರಂಬೀರ್‌ ಸಿಂಗ್‌ ವಿರುದ್ಧ ಶಿಸ್ತಿನ ಕ್ರಮ?

1-ffsdf

ಸಂಸದೆಯರೊಂದಿಗಿನ ಟ್ವೀಟ್ ವೈರಲ್: ಶಶಿ ತರೂರ್ ಕ್ಷಮೆ ಕೇಳಿದ್ದೇಕೆ ?

MUST WATCH

udayavani youtube

‘Car’bar with Merwyn Shirva | Episode 1

udayavani youtube

ಭಾರತ – ನ್ಯೂಜಿಲ್ಯಾಂಡ್ ಟೆಸ್ಟ್ ಪಂದ್ಯ ಡ್ರಾ : ಜಯದ ಸನಿಹದಲ್ಲಿದ್ದ ಟೀಂ ಇಂಡಿಯಾಗೆ ನಿರಾಸೆ

udayavani youtube

ಫ್ರೆಂಡ್ ಪೆನ್ಸಿಲ್ ಕದ್ದ ಎಂದು ಪೊಲೀಸ್ ಠಾಣೆಗೆದೂರು ದಾಖಲಿಸಲು ಹೋದ ಪುಟ್ಟ ವಿದ್ಯಾರ್ಥಿಗಳು!

udayavani youtube

ಕಟ್ಟಡ ತೆರವಿಗೆ ಕೂಡಿ ಬರದ ಗಳಿಗೆ : ಅವಘಡ ಸಂಭವಿಸುವ ಮೊದಲು ಎಚ್ಚೆತ್ತುಕೊಳ್ಳಿ

udayavani youtube

ನೋಂದಣೆ ಕಚೇರಿಗೆ ವಕೀಲರು ಬರದಂತೆ ಅಧಿಕಾರಿಗಳ ತಾಕೀತು : ಪ್ರತಿಭಟನೆಗಿಳಿದ ವಕೀಲರು

ಹೊಸ ಸೇರ್ಪಡೆ

ರೂಪಾಂತರಿ ಭೀತಿ ನಡುವೆ “ಎ’ ತಂಡಗಳ ಟೆಸ್ಟ್‌

ರೂಪಾಂತರಿ ಭೀತಿ ನಡುವೆ “ಎ’ ತಂಡಗಳ ಟೆಸ್ಟ್‌

ಟೀಮ್‌ ಇಂಡಿಯಾದ ಓಪನರ್‌ ಕೆ.ಎಲ್‌. ರಾಹುಲ್‌ ತುಳು ಕಮೆಂಟ್‌

ಟೀಮ್‌ ಇಂಡಿಯಾದ ಓಪನರ್‌ ಕೆ.ಎಲ್‌. ರಾಹುಲ್‌ ತುಳು ಕಮೆಂಟ್‌

ಆರೋಗ್ಯ ವ್ಯವಸ್ಥೆಗೆ ಸರ್ಕಾರಿ ವೆಚ್ಚ ಪ್ರಮಾಣ ಹೆಚ್ಚಳ

ಆರೋಗ್ಯ ವ್ಯವಸ್ಥೆಗೆ ಸರ್ಕಾರಿ ವೆಚ್ಚ ಪ್ರಮಾಣ ಹೆಚ್ಚಳ

ಕೊಚ್ಚಿ ಏರ್‌ಪೋರ್ಟಲ್ಲಿ ಶಬರಿಮಲೆ ದೇಗುಲ ಸಹಾಯಕೇಂದ್ರ

ಕೊಚ್ಚಿ ಏರ್ ಪೋರ್ಟ್ ನಲ್ಲಿ ಶಬರಿಮಲೆ ದೇಗುಲದ ಸಹಾಯಕೇಂದ್ರ

ಎನ್‌ಸಿಸಿ ಮುಖಂಡ,ಸಚಿವ ನವಾಬ್‌ ಮಲಿಕ್‌ಗೆ ಜಾಮೀನು

ಎನ್‌ಸಿಸಿ ಮುಖಂಡ,ಸಚಿವ ನವಾಬ್‌ ಮಲಿಕ್‌ಗೆ ಜಾಮೀನು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.