ರಾಷ್ಟ್ರ ರಾಜಧಾನಿಯಲ್ಲಿ ವೈರಸ್ ಆರ್ಭಟ: 50 ಸಾವಿರ ದಾಟಿದ ಸೋಂಕಿತರ ಸಂಖ್ಯೆ


Team Udayavani, Jun 20, 2020, 8:25 AM IST

delhi-covid

ನವದೆಹಲಿ: ದೇಶದ ರಾಜಧಾನಿಯಲ್ಲಿ ಕೋವಿಡ್ ಅಟ್ಟಹಾಸ ಮುಂದುವರೆದಿದ್ದು ಸೊಂಕಿತರ ಸಂಖ್ಯೆ 50 ಸಾವಿರದ ಗಡಿ ದಾಟಿದೆ. ಆರೋಗ್ಯ ಸಚಿವಾಲಯದ ವರದಿಯ ಪ್ರಕಾರ ಕಳೆದ 24 ಗಂಟೆಗಳಲ್ಲಿ ದಾಖಲೆಯ 3,137 ಜನರಿಗೆ ಸೋಂಕು ತಗುಲಿದ್ದು, ಹಾಗಾಗಿ ಒಟ್ಟಾರೆ ಸೋಂಕಿತರ ಪ್ರಮಾಣ 53,116 ಎಂದು ತಿಳಿದುಬಂದಿದೆ.

ಕಳೆದ 5 ದಿನದಲ್ಲಿ 10 ಸಾವಿರ ಜನರಿಗೆ ವೈರಾಣು ತಗುಲಿದ್ದು ಸಹಜವಾಗಿ ಆತಂಕ್ಕೀಡುಮಾಡಿದೆ.  ದೆಹಲಿಯಲ್ಲಿ ಮೊದಲ ಕೋವಿಡ್ 19 ಪ್ರಕರಣ ಮಾರ್ಚ್ 2 ರಂದು ಕಂಡುಬಂದಿತ್ತು. ಇದಾದ 40 ದಿನಗಳಲ್ಲಿ 1,000 ಜನರಲ್ಲಿ ವೈರಾಣು ಕಾಣಿಸಿಕೊಂಡಿದ್ದು ಮುಂದಿನ 37 ದಿನದಲ್ಲಿ 10,000ದ ಗಡಿ ದಾಟಿತ್ತು. ಒಟ್ಟಾರೆಯಾಗಿ 50,000 ಜನರಿಗೆ 110 ದಿನಗಳಲ್ಲಿ ಸೋಂಕು ಭಾಧಿಸಿದೆ.

ಕಳೆದ 24 ಗಂಟೆಗಳಲ್ಲಿ 66 ಜನರು ಈ ಮಾರಕ ವೈರಸ್ ಗೆ ಬಲಿಯಾಗಿದ್ದು, ಒಟ್ಟಾರೆ ಮೃತರ ಪ್ರಮಾಣ 2,000 ದ ಗಡಿ ದಾಟಿದೆ. ಪ್ರಸ್ತುತ ನಗರದ ಸರ್ಕಾರಿ ಮತ್ತು ಖಾಸಗಿ ಆಸ್ಪತ್ರೆಗಳಲ್ಲಿ ಕೋವಿಡ್ -19 ರೋಗಿಗಳ ಚಿಕಿತ್ಸೆಗಾಗಿ 12,208 ಹಾಸಿಗೆಗಳನ್ನು ನಿಗದಿಪಡಿಸಲಾಗಿದೆ. ಮುಂದಿನ ತಿಂಗಳ ಅಂತ್ಯದ ವೇಳೆಗೆ ಅಗತ್ಯವಿರುವ 1,50,000 ಹಾಸಿಗೆಗಳ ಬಲವನ್ನು ಹೆಚ್ಚಿಸಲು ಕ್ರೀಡಾಂಗಣಗಳು ಮತ್ತು ಸಭಾಂಗಣಗಳಲ್ಲಿ ತಾತ್ಕಾಲಿಕ ಆಸ್ಪತ್ರೆಗಳನ್ನು ಸ್ಥಾಪಿಸುವ ಕೆಲಸವನ್ನು ಸರ್ಕಾರ ನಡೆಸುತ್ತಿದೆ.

ದೆಹಲಿಯಲ್ಲಿ ವೈರಸ್ ಉತ್ತುಂಗಕ್ಕೇರುವ ಎಲ್ಲಾ ಲಕ್ಷಣಗಳು ಗೋಚರಿಸುತ್ತಿದ್ದು,  ಲಕ್ಷಾಂತರ ಜನರು ಸೋಂಕಿಗೆ ಒಳಗಾಗುವ ಸಾಧ್ಯತೆ ಇದೆ ಎಂದು ತಜ್ಞರು ಅಭಿಪ್ರಾಯಪಟ್ಟಿದ್ದಾರೆ.

ಟಾಪ್ ನ್ಯೂಸ್

Kundapura ಕಾರು ಡಿವೈಡರ್‌ ಏರಿ ಪಲ್ಟಿ; ಮೂವರಿಗೆ ಗಾಯ

Kundapura ಕಾರು ಡಿವೈಡರ್‌ ಏರಿ ಪಲ್ಟಿ; ಮೂವರಿಗೆ ಗಾಯ

ಕುಂಬಳೆ: ಚಿನ್ನದ ಸರ ಸೆಳೆದು ಪರಾರಿ; ದೂರು ದಾಖಲು

ಕುಂಬಳೆ: ಚಿನ್ನದ ಸರ ಸೆಳೆದು ಪರಾರಿ; ದೂರು ದಾಖಲು

Malpe ಸಮುದ್ರಕ್ಕೆ ಬಿದ್ದು ಮೀನುಗಾರ ಸಾವು

Malpe ಸಮುದ್ರಕ್ಕೆ ಬಿದ್ದು ಮೀನುಗಾರ ಸಾವು

Uppunda ಡಿವೈಡರ್‌ಗೆ ಬೊಲೇರೊ ವಾಹನ ಢಿಕ್ಕಿ: ಓರ್ವ ಸಾವು; ಐವರಿಗೆ ಗಾಯ

Uppunda ಡಿವೈಡರ್‌ಗೆ ಬೊಲೇರೊ ವಾಹನ ಢಿಕ್ಕಿ: ಓರ್ವ ಸಾವು; ಐವರಿಗೆ ಗಾಯ

1-qeweqweqwe

IPL; ಹೈದರಾಬಾದ್ ಎದುರು ಚೆನ್ನೈ ಗೆ 78 ರನ್‌ಗಳ ಅಮೋಘ ಜಯ

Electrical Short Circuit: ನೇರ್ಲ ಶಾಲಾ ಗೇರು, ತೆಂಗು ತೋಟಕ್ಕೆ ಬೆಂಕಿ

Electrical Short Circuit: ನೇರ್ಲ ಶಾಲಾ ಗೇರು, ತೆಂಗು ತೋಟಕ್ಕೆ ಬೆಂಕಿ

ಹೌತಿ ದಾಳಿ: ಹಡಗನ್ನು ರಕ್ಷಿಸಿದ ಭಾರತ ನೌಕಾಪಡೆ

ಹೌತಿ ದಾಳಿ: ಹಡಗನ್ನು ರಕ್ಷಿಸಿದ ಭಾರತ ನೌಕಾಪಡೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಹೌತಿ ದಾಳಿ: ಹಡಗನ್ನು ರಕ್ಷಿಸಿದ ಭಾರತ ನೌಕಾಪಡೆ

ಹೌತಿ ದಾಳಿ: ಹಡಗನ್ನು ರಕ್ಷಿಸಿದ ಭಾರತ ನೌಕಾಪಡೆ

1-qqewewqe

Gujarat ಕರಾವಳಿಯಲ್ಲಿ ಪಾಕ್ ಬೋಟ್ ನಿಂದ 600 ಕೋಟಿ ಮೌಲ್ಯದ ಹೆರಾಯಿನ್ ವಶ

ಕಾಂಗ್ರೆಸ್ ಗೆ ಆಘಾತ; ರಾಜೀನಾಮೆ ನೀಡಿದ ದೆಹಲಿ ಕಾಂಗ್ರೆಸ್ ಮುಖ್ಯಸ್ಥ

ಕಾಂಗ್ರೆಸ್ ಗೆ ಆಘಾತ; ರಾಜೀನಾಮೆ ನೀಡಿದ ದೆಹಲಿ ಕಾಂಗ್ರೆಸ್ ಮುಖ್ಯಸ್ಥ

Mahadev Betting App Case; Actor Sahil Khan arrested by Mumbai police

Mahadev Betting App Case; ಮುಂಬೈ ಪೊಲೀಸರಿಂದ ನಟ ಸಾಹಿಲ್ ಖಾನ್ ಬಂಧನ

Gyani Uncle; ಪ್ರಧಾನಿ ಮೋದಿಯನ್ನು ಉಪದೇಶ ನೀಡುವ ಅಂಕಲ್ ಎಂದ ಪ್ರಿಯಾಂಕಾ ಗಾಂಧಿ

Gyani Uncle; ಪ್ರಧಾನಿ ಮೋದಿಯನ್ನು ಉಪದೇಶ ನೀಡುವ ಅಂಕಲ್ ಎಂದ ಪ್ರಿಯಾಂಕಾ ಗಾಂಧಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Kundapura ಕಾರು ಡಿವೈಡರ್‌ ಏರಿ ಪಲ್ಟಿ; ಮೂವರಿಗೆ ಗಾಯ

Kundapura ಕಾರು ಡಿವೈಡರ್‌ ಏರಿ ಪಲ್ಟಿ; ಮೂವರಿಗೆ ಗಾಯ

ಕುಂಬಳೆ: ಚಿನ್ನದ ಸರ ಸೆಳೆದು ಪರಾರಿ; ದೂರು ದಾಖಲು

ಕುಂಬಳೆ: ಚಿನ್ನದ ಸರ ಸೆಳೆದು ಪರಾರಿ; ದೂರು ದಾಖಲು

Malpe ಸಮುದ್ರಕ್ಕೆ ಬಿದ್ದು ಮೀನುಗಾರ ಸಾವು

Malpe ಸಮುದ್ರಕ್ಕೆ ಬಿದ್ದು ಮೀನುಗಾರ ಸಾವು

Brahmavar

Padubidri: ಅಪಘಾತದ ಗಾಯಾಳು ಸಾವು

Uppunda ಡಿವೈಡರ್‌ಗೆ ಬೊಲೇರೊ ವಾಹನ ಢಿಕ್ಕಿ: ಓರ್ವ ಸಾವು; ಐವರಿಗೆ ಗಾಯ

Uppunda ಡಿವೈಡರ್‌ಗೆ ಬೊಲೇರೊ ವಾಹನ ಢಿಕ್ಕಿ: ಓರ್ವ ಸಾವು; ಐವರಿಗೆ ಗಾಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.