Note Ban ಎಫೆಕ್ಟ್ : ಶೇ.35 ಉದ್ಯೋಗ ನಷ್ಟ; ಶೇ.50 ಆದಾಯ ಖೋತಾ!

Team Udayavani, Jan 9, 2017, 11:35 AM IST

Industrial activity-700.jpg

ಹೊಸದಿಲ್ಲಿ : ಪ್ರಧಾನಿ ನರೇಂದ್ರ ಮೋದಿ ಅವರ ಕಳೆದ ವರ್ಷ ನವೆಂಬರ್‌ 8ರಂದು ಕೈಗೊಂಡಿದ್ದ ನೋಟು ಅಪನಗದೀಕರಣದ ಕ್ರಮದಿಂದ ದೇಶದಲ್ಲಿ  ಶೇ.35ರಷ್ಟು ಉದ್ಯೋಗ ನಷ್ಟವಾಗಿದೆ ಮತ್ತು ಅತೀ ಸಣ್ಣ ಕೈಗಾರಿಕೋದ್ಯಮಗಳ ಆದಾಯ ಶೇ.50ರಷ್ಟು ಕಡಿಮೆಯಾಗಿದೆ ಎಂದು ಆಲ್‌ ಇಂಡಿಯಾ ಮೆನುಫ್ಯಾಕ್ಚರರ್ ಆರ್ಗನೈಸೇಶನ್‌ (ಎಐಎಂಓ) ವರದಿ ತಿಳಿಸಿದೆ.

ನೋಟು ಅಪನಗದೀಕರಣವಾದ ಮೊದಲ 34 ದಿನಗಳಲ್ಲಿ ಈ ದುಷ್ಪರಿಣಾಮ ಕಂಡು ಬಂದಿರುವುದಾಗಿ ಎಐಎಂಓ ವರದಿ ಹೇಳಿದೆ.

ನೋಟು ಅಪನಗದೀಕರಣದಂತಹ ಅತ್ಯಂತ ದಿಟ್ಟ ಕ್ರಮದಿಂದ ದೇಶದ ಆರ್ಥಿಕತೆ ಮತ್ತು ಉತ್ಪಾದನಾ ರಂಗದ ಮೇಲೆ ತಾತ್ಕಾಲಿಕ ವ್ಯತಿರಿಕ್ತ ಪರಿಣಾಮಗಳು ಉಂಟಾಗುವುದು ಸಹಜವೇ ಆದರೂ ನೋಟು ಅಮಾನ್ಯಗೊಳಿಸಲಾದ ತಿಂಗಳ ಬಳಿಕವೂ ಈ ರೀತಿಯ ದುಷ್ಪರಿಣಾಮ ಮುಂದುವರಿದಿರುವುದನ್ನು ತಾನು ನಿರೀಕ್ಷಿಸಿರಲಿಲ್ಲ ಎಂದು ಎಐಎಂಓ ತನ್ನ ವರದಿಯಲ್ಲಿ ಹೇಳಿದೆ.

ನೋಟ್‌ ಬ್ಯಾನ್‌ ಕ್ರಮದಿಂದಾಗಿ ದೇಶದಲ್ಲಿ ಸಣ್ಣ ಮತ್ತು ಮಧ್ಯಮ ಕೈಗಾರಿಕಾ ವಲಯವು ತತ್ತರಿಸಿ ಹೋಗಿದೆ ಎಂದಿರುವ ಎಐಎಂಓ ಕಳೆದ ಒಂದು ತಿಂಗಳಲ್ಲಿ  ಕೈಗೊಂಡಿರುವ ನಾಲ್ಕು ಅಧ್ಯಯನಗಳ ಸರಣಿಯಲ್ಲಿ ಇದು ಮೂರನೇಯದ್ದಾಗಿದೆ. ಎಐಎಂಓ ರೂಪಿಸಿರುವ ತಜ್ಞರ ಸಮಿತಿಯು ಈ ವರದಿಯನ್ನು ಸಿದ್ಧಪಡಿಸಿದೆ ಎಂದು ಸಂಘಟನೆಯ ಅಧ್ಯಕ್ಷ ಕೆ ಇ ರಘುನಾಥನ್‌ ಹೇಳಿದ್ದಾರೆ. 

ಟಾಪ್ ನ್ಯೂಸ್

Vijayapura; ಯತ್ನಾಳಗೆ ರಾಜಕೀಯ ಅಧಿಕಾರ ತಪ್ಪಿಸುವಲ್ಲಿ ಜಿಗಜಿಣಗಿ ಕೈವಾಡ: ಬಳ್ಳೊಳ್ಳಿ ಆರೋಪ

Bidar; ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದ ಕ್ರೂಸರ್ ವಾಹನ; ಮೂವರು ಸ್ಥಳದಲ್ಲೇ ಸಾವು

panchamsali

Vijayapura; ಶನಿವಾರ ಇಂಚಗೇರಿಯಲ್ಲಿ ಪಂಚಮಸಾಲಿ ಸಮಾವೇಶ; ಕಾಂಗ್ರೆಸ್‌ಗೆ ಬೆಂಬಲ ಎಂದ ನಾಯಕರು

Americaದ ವಿವಿಯಲ್ಲಿ ತೀವ್ರಗೊಂಡ ಪ್ಯಾಲೆಸ್ತೀನ್‌ ಪರ ಪ್ರತಿಭಟನೆ; ನೂರಾರು ಮಂದಿ ಬಂಧನ

ಇನ್ನು 24 ಗಂಟೆಗಳಲ್ಲಿ ಅಮೇಥಿ, ರಾಯ್‌ಬರೇಲಿ ಕಾಂಗ್ರೆಸ್ ಅಭ್ಯರ್ಥಿಗಳ ಹೆಸರು ಪ್ರಕಟ…

LS Polls: ಇನ್ನು 24 ಗಂಟೆಯಲ್ಲಿ ಅಮೇಥಿ, ರಾಯ್‌ಬರೇಲಿ ಕಾಂಗ್ರೆಸ್ ಅಭ್ಯರ್ಥಿಗಳ ಹೆಸರು ಫೈನಲ್

LokSabha: ಒಂದೇ ಒಂದು ಪಕ್ಷ 272 ಲೋಕಸಭಾ ಸ್ಥಾನಗಳಲ್ಲಿ ಸ್ಪರ್ಧಿಸಿಲ್ಲ: ಪ್ರಧಾನಿ ವ್ಯಂಗ್ಯ

ಅಸ್ಸಾಂನಲ್ಲಿ ಅಭಿವೃದ್ಧಿ ಒಂದನ್ನು ಬಿಟ್ಟು ಬೇರೆಲ್ಲಾ ಮಾಫಿಯಾಗಳು ನಡೆಯುತ್ತಿವೆ: ಪ್ರಿಯಾಂಕಾ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Ayodhya: ಅಯೋಧ್ಯೆ ಬಾಲ ರಾಮನಿಗೆ ವಿಶೇಷ ಆರತಿ ಬೆಳಗಿದ ರಾಷ್ಟ್ರಪತಿ ಮುರ್ಮು

Water Reserves: ಚಂದ್ರನ ಕುಳಿಯಲ್ಲಿ ಭಾರೀ ಪ್ರಮಾಣದ ಜಲ ರಾಶಿ!

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

3-uv-fusion

Life Lesson: ಜಾತ್ರೆಯಲ್ಲಿ ಸಿಕ್ಕಾಕೆ ಕಲಿಸಿದ ಪಾಠ

Vijayapura; ಯತ್ನಾಳಗೆ ರಾಜಕೀಯ ಅಧಿಕಾರ ತಪ್ಪಿಸುವಲ್ಲಿ ಜಿಗಜಿಣಗಿ ಕೈವಾಡ: ಬಳ್ಳೊಳ್ಳಿ ಆರೋಪ

Vijayapura; ಯತ್ನಾಳಗೆ ರಾಜಕೀಯ ಅಧಿಕಾರ ತಪ್ಪಿಸುವಲ್ಲಿ ಜಿಗಜಿಣಗಿ ಕೈವಾಡ: ಬಳ್ಳೊಳ್ಳಿ ಆರೋಪ

Bidar; ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದ ಕ್ರೂಸರ್ ವಾಹನ; ಮೂವರು ಸ್ಥಳದಲ್ಲೇ ಸಾವು

Bidar; ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದ ಕ್ರೂಸರ್ ವಾಹನ; ಮೂವರು ಸ್ಥಳದಲ್ಲೇ ಸಾವು

2-uv-fusion

UV Fusion: ಸದ್ಗತಿಯ ಹಾದಿಯಲ್ಲಿ ನೆಮ್ಮದಿಯ ಹಾಸು

ಕೊಳವೆ ಬಾವಿ ಕೊರೆಯಲು ಹೆಚ್ಚಿದ ಬೇಡಿಕೆ; ನದಿಗಳ ಒಡಲು ಬರಿದು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.