ಇನ್ನು ಪಾಕ್‌ ಕಿರಿಕ್‌ ಮಾಡಿದ್ರೆ ಉಡೀಸ್‌! ಹೊಸ ಮಾದರಿ ಇಸ್ರೇಲ್‌ ಕ್ಷಿಪಣಿಗಳ ನಿಯೋಜನೆ

280 ಕೋಟಿ ರೂ. ವೆಚ್ಚದಲ್ಲಿ ಖರೀದಿ

Team Udayavani, Nov 26, 2019, 7:52 PM IST

missil

ಜಮ್ಮು: ಇಸ್ರೇಲ್‌ ನಿರ್ಮಿತ ಹೊಸ ತಲೆಮಾರಿನ ಟ್ಯಾಂಕ್‌ ವಿರೋಧಿ ಸ್ಪೈಕ್‌ ಕ್ಷಿಪಣಿಗಳನ್ನು (ಎಟಿಜಿಎಂ) ಸೇನೆ ಈಗ ಗಡಿನಿಯಂತ್ರಣ ರೇಖೆಯಲ್ಲಿ ನಿಯೋಜಿಸಿದೆ.

ಬಾಲಾಕೋಟ್‌ ದಾಳಿ ಬಳಿಕ ತುರ್ತು ಖರೀದಿ ಒಪ್ಪಂದ ಅನ್ವಯ ಸೇನೆ ಇಸ್ರೇಲ್‌ನಿಂದ ಕ್ಷಿಪಣಿಗಳನ್ನು ಖರೀದಿಸಿದೆ. ಒಟ್ಟು 210 ಕ್ಷಿಪಣಿಗಳು ಮತ್ತು 12 ಲಾಂಚರ್‌ಗಳು ಇದ್ದು, 280 ಕೋಟಿ ರೂ. ಮೌಲ್ಯದ ಒಪ್ಪಂದ ಇದಾಗಿದೆ. ಈಗಾಗಲೇ ಇದು ಸೇನೆ ಕೈ ಸೇರಿದ್ದು ನಿಯಂತ್ರಣ ರೇಖೆಯಲ್ಲಿ ನಿಯೋಜಿಸಲ್ಪಟ್ಟಿದೆ. ಉಡಾವಣೆ ಬಳಿಕ ನಿರ್ದೇಶಿತ ಗುರಿಗೆ ಹೋಗಿ ಕ್ಷಿಪಣಿ ಅಪ್ಪಳಿಸುತ್ತದೆ. ಇದಕ್ಕೆ ಪುಟ್ಟ ಕಂಪ್ಯೂಟರೀಕೃತ ವ್ಯವಸ್ಥೆಯಾಗಿದ್ದು, ಜಗತ್ತಿನಲ್ಲೇ ಅತಿ ನಿಖರವಾಗಿ ಗುರಿ ಛೇದಿಸಬಲ್ಲ ಎಟಿಜಿಎಂಗಳೆಂಬ ಹೆಗ್ಗಳಿಕೆ ಇವುಗಳಿವೆ.

ಏನಿದು ಎಟಿಜಿಎಂ ಸ್ಪೈಕ್‌ ಕ್ಷಿಪಣಿಗಳು?
ಈ ಕ್ಷಿಪಣಿಗಳು ಟ್ಯಾಂಕ್‌ ನಿರೋಧಕ ಕ್ಷಿಪಣಿಗಳು. ಯುದ್ಧ ಟ್ಯಾಂಕ್‌ಗಳನ್ನು ಉಡಾಯಿಸಬಲ್ಲವು. ಬಹುಮುಖ್ಯವಾಗಿ ಬಂಕರ್‌ಗಳ ಧ್ವಂಸಕ್ಕೂ ಉಪಯೋಗಿಸಲಾಗುತ್ತದೆ. ಇವುಗಳು ಗೈಡೆಡ್‌ ಕ್ಷಿಪಣಿಗಳಾಗಿದ್ದು, ಉಡಾವಣೆ ಬಳಿಕ ಗುರಿಗೆ ಅಪ್ಪಳಿಸುವವರೆಗೆ ನಿಯಂತ್ರಿಸಬಹುದು. ಗುರಿಯನ್ನೂ ಬದಲು ಮಾಡಿಕೊಳ್ಳಬಹುದು. ಸೇನೆಯ ಸೈನಿಕರು ಇಬ್ಬರು ಕೂತು ಇದನ್ನು ಉಡಾಯಿಸಬಹುದು. ಅಥವಾ ಪ್ರತ್ಯೇಕ ವ್ಯವಸ್ಥೆಯಲ್ಲಿ ಉಡಾಯಿಸಬಹುದು. ಸಣ್ಣದಿದ್ದರೂ ಅತಿ ಪ್ರಬಲವಾಗಿರುತ್ತವೆ. ಹೆಚ್ಚಿನ ಹಾನಿಯುಂಟು ಮಾಡುತ್ತವೆ. ಒಟ್ಟು ನಾಲ್ಕು ಕಿ.ಮೀ. ವ್ಯಾಪ್ತಿಯಲ್ಲಿ ಇವುಗಳನ್ನು ಬಳಸಬಹುದು.

ಇವುಗಳನ್ನು ಉಗ್ರರ ಅಡಗುದಾಣ ಅಥವಾ ಕದನ ವಿರಾಮ ಉಲ್ಲಂಘನೆಗೆ ಪಾಕ್‌ ಮಿಲಿಟರಿ ಬಳಸುವ ಗುಪ್ತ ನೆಲೆಗಳನ್ನು ಧ್ವಂಸಗೊಳಿಸಲು, ಬಂಕರ್‌ಗಳನ್ನು ಉಡಾಯಿಸಲು ಸೇನೆ ಇವುಗಳನ್ನು ಬಳಸುವ ಉದ್ದೇಶ ಹೊಂದಿದೆ.

ಟಾಪ್ ನ್ಯೂಸ್

Kollywood: ಅಜಿತ್‌ ಹುಟ್ಟುಹಬ್ಬಕ್ಕೆ ಸೂಪರ್‌ ಹಿಟ್ ʼಬಿಲ್ಲಾʼ ರೀ ರಿಲೀಸ್; ಫ್ಯಾನ್ಸ್‌ ಖುಷ್

Malicious Calls; ಜ್ಞಾನವ್ಯಾಪಿ ಮಸೀದಿ ಸರ್ವೆ ತೀರ್ಪು ನೀಡಿದ್ದ ಜಡ್ಜ್ ಗೆ ಬೆದರಿಕೆ ಕರೆ

19-uv-fusion

Vote: ಬನ್ನಿ ಉತ್ತಮ ನಾಯಕನನ್ನು ಆಯ್ಕೆ ಮಾಡೋಣ

ಜ.26ರಂದು 2ನೇ ಹಂತದ ಚುನಾವಣೆ;ರಾಹುಲ್‌, ತರೂರ್‌, ಹೇಮಾ ಮಾಲಿನಿ ಹಲವು ಘಟಾನುಘಟಿಗಳು ಕಣದಲ್ಲಿ

18-aranthodu

Aranthodu: ಜೀಪ್-ಬೈಕ್ ಅಪಘಾತ; ಗಂಭೀರ ಗಾಯಗೊಂಡಿದ್ದ ಬೈಕ್ ಸವಾರ ಸಾವು

17-voting

Vote: ಮತದಾನದ ಮಹತ್ವ

Siddaramaiah

Haveri; ದೇಶ ಬಿಡುತ್ತೇನೆ ಎಂದಿದ್ದ ದೇವೇಗೌಡರು ಮೋದಿ ಜತೆ ಸೇರಿದ್ದಾರೆ: ಸಿದ್ದರಾಮಯ್ಯ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Malicious Calls; ಜ್ಞಾನವ್ಯಾಪಿ ಮಸೀದಿ ಸರ್ವೆ ತೀರ್ಪು ನೀಡಿದ್ದ ಜಡ್ಜ್ ಗೆ ಬೆದರಿಕೆ ಕರೆ

Malicious Calls; ಜ್ಞಾನವ್ಯಾಪಿ ಮಸೀದಿ ಸರ್ವೆ ತೀರ್ಪು ನೀಡಿದ್ದ ಜಡ್ಜ್ ಗೆ ಬೆದರಿಕೆ ಕರೆ

ಜ.26ರಂದು 2ನೇ ಹಂತದ ಚುನಾವಣೆ;ರಾಹುಲ್‌, ತರೂರ್‌, ಹೇಮಾ ಮಾಲಿನಿ ಹಲವು ಘಟಾನುಘಟಿಗಳು ಕಣದಲ್ಲಿ

ಜ.26ರಂದು 2ನೇ ಹಂತದ ಚುನಾವಣೆ;ರಾಹುಲ್‌, ತರೂರ್‌, ಹೇಮಾ ಮಾಲಿನಿ ಹಲವು ಘಟಾನುಘಟಿಗಳು ಕಣದಲ್ಲಿ

BJP 2025ರಲ್ಲಿ ಹಿಂದುಳಿದ ಸಮುದಾಯಗಳ ಮೀಸಲಾತಿ ತೆಗೆದು ಹಾಕಲಿದೆ: ರೇವಂತ್ ರೆಡ್ಡಿ

Patna: ಹೋಟೆಲ್ ನಲ್ಲಿ ಭಾರಿ ಅಗ್ನಿ ಅವಘಡ, 6 ಮಂದಿ ಸಜೀವ ದಹನ, ಹಲವರಿಗೆ ಗಾಯ

ನೀತಿ ಸಂಹಿತೆ ಉಲ್ಲಂಘನೆ: ಏಪ್ರಿಲ್ 29ರೊಳಗೆ ಉತ್ತರ ನೀಡಲು ಮೋದಿ, ರಾಹುಲ್‌ಗೆ ಸೂಚನೆ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Kollywood: ಅಜಿತ್‌ ಹುಟ್ಟುಹಬ್ಬಕ್ಕೆ ಸೂಪರ್‌ ಹಿಟ್ ʼಬಿಲ್ಲಾʼ ರೀ ರಿಲೀಸ್; ಫ್ಯಾನ್ಸ್‌ ಖುಷ್

Kollywood: ಅಜಿತ್‌ ಹುಟ್ಟುಹಬ್ಬಕ್ಕೆ ಸೂಪರ್‌ ಹಿಟ್ ʼಬಿಲ್ಲಾʼ ರೀ ರಿಲೀಸ್; ಫ್ಯಾನ್ಸ್‌ ಖುಷ್

Kaup: ಎ.25ರಿಂದ ಕಳತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಬ್ರಹ್ಮಕಲಶೋತ್ಸವ, ನಾಗಮಂಡಲ

Kaup: ಎ.25ರಿಂದ ಕಳತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಬ್ರಹ್ಮಕಲಶೋತ್ಸವ, ನಾಗಮಂಡಲ

Malicious Calls; ಜ್ಞಾನವ್ಯಾಪಿ ಮಸೀದಿ ಸರ್ವೆ ತೀರ್ಪು ನೀಡಿದ್ದ ಜಡ್ಜ್ ಗೆ ಬೆದರಿಕೆ ಕರೆ

Malicious Calls; ಜ್ಞಾನವ್ಯಾಪಿ ಮಸೀದಿ ಸರ್ವೆ ತೀರ್ಪು ನೀಡಿದ್ದ ಜಡ್ಜ್ ಗೆ ಬೆದರಿಕೆ ಕರೆ

ಬಂಟರು ಹಾಗೂ ಬಿಲ್ಲವರು ಮೊಗವೀರರ ಎರಡು ಕಣ್ಣುಗಳಿದ್ದಂತೆ: ಕಿರಣ್‌ ಕುಮಾರ್‌ ಉದ್ಯಾವರ

ಬಂಟರು ಹಾಗೂ ಬಿಲ್ಲವರು ಮೊಗವೀರರ ಎರಡು ಕಣ್ಣುಗಳಿದ್ದಂತೆ: ಕಿರಣ್‌ ಕುಮಾರ್‌ ಉದ್ಯಾವರ

19-uv-fusion

Vote: ಬನ್ನಿ ಉತ್ತಮ ನಾಯಕನನ್ನು ಆಯ್ಕೆ ಮಾಡೋಣ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.