ಕುಲ್ಗಾಮ್ನಲ್ಲಿ ಗುಂಡಿನ ಕಾಳಗ: ಡಿವೈಎಸ್ಪಿ ಹುತಾತ್ಮ;3 ಉಗ್ರರ ಹತ್ಯೆ
Team Udayavani, Feb 24, 2019, 12:24 PM IST
ಶ್ರೀನಗರ: ಕುಲ್ಗಾಮ್ನಲ್ಲಿ ಭಾನುವಾರ ಸೇನಾ ಪಡೆಗಳು ಮತ್ತು ಪೊಲೀಸರು ನಡೆಸಿದ ಜಂಟಿ ಕಾರ್ಯಾಚರಣೆಯಲ್ಲಿ ಡಿವೈಎಸ್ಪಿ ಓರ್ವರು ಹುತಾತ್ಮರಾಗಿದ್ದು, ಸೇನಾ ಪಡೆಯ ಯೋಧರೊಬ್ಬರು ಗಂಭೀರವಾಗಿ ಗಾಯಗೊಂಡಿದ್ದಾರೆ. ಗುಂಡಿನ ಚಕಮಕಿಯಲ್ಲಿ ಮೂವರು ಉಗ್ರರನ್ನು ಹತ್ಯೆಗೈಯಲಾಗಿದೆ.
ಹುತಾತ್ಮ ಡಿವೈಎಸ್ಪಿ ಅಮಾನ್ ಠಾಕೂರ್ ಎಂದು ತಿಳಿದು ಬಂದಿದೆ.
ತುರಿಗಾಮ್ ಪ್ರದೇಶದಲ್ಲಿ ಉಗ್ರರ ಇರುವಿಕೆಯ ಖಚಿತ ಮಾಹಿತಿಯ ಮೇಲೆ ಕಾರ್ಯಾಚರಣೆ ನಡೆಸಲಾಗಿತ್ತು. ಈ ವೇಳೆ ಉಗ್ರರು ಮನೆಯೊಂದರಲ್ಲಿ ಅಡಗಿ ಭದ್ರತಾ ಪಡೆಗಳತ್ತ ಗುಂಡಿನ ಮಳೆ ಗರೆದಿದ್ದಾರೆ.
ಹತ್ಯೆಗೀಡಾದ ಉಗ್ರರು ಪುಲ್ವಾಮಾ ದಾಳಿ ನಡೆಸಿದ ಜೈಶ್-ಎ-ಮೊಹಮ್ಮದ್ ಉಗ್ರ ಸಂಘಟನೆಗೆ ಸೇರಿದವರು ಎನ್ನಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
West Bengal; ಮಗಳನ್ನು ಕಂಡು ಕಣ್ಣೀರಿಟ್ಟ ಶೇಖ್ ಷಹಜಹಾನ್: ಬಿಜೆಪಿ ವ್ಯಂಗ್ಯ
Amit Shah: 2024ರ ಚುನಾವಣೆಯಲ್ಲಿ ಎನ್ ಡಿಎಗೆ 400ಕ್ಕೂ ಅಧಿಕ ಸ್ಥಾನ ಖಚಿತ: ಶಾ
Patanjali ತಪ್ಪು ಜಾಹೀರಾತು; ಕ್ಷಮೆಯಾಚಿಸಿದ ಬಾಬಾ ರಾಮ್ ದೇವ್,ಬಾಲಕೃಷ್ಣ
Scrap mafia ದರೋಡೆಕೋರ ರವಿ ಕಾನಾ ಮತ್ತು ಪ್ರೇಯಸಿ ಕಾಜಲ್ ಥಾಯ್ಲೆಂಡ್ ನಲ್ಲಿ ಬಂಧನ
Andhra ಟಿಡಿಪಿ ಅಭ್ಯರ್ಥಿ ಆಸ್ತಿ ಬರೋಬ್ಬರಿ 5,785 ಕೋ.ರೂ.!
MUST WATCH
ಹೊಸ ಸೇರ್ಪಡೆ
Congress ನಿಂದ ಬದುಕು; ಬಿಜೆಪಿಯದ್ದು ಭಾವನೆಗಳ ಚೆಲ್ಲಾಟ: ಡಾ| ಭಂಡಾರಿ
ರಾಹುಲ್ ಗಾಂಧಿ ಹೋದಲ್ಲೆಲ್ಲಾ ನಾವು ಗೆದ್ದಿದೀವಿ: ಬಳ್ಳಾರಿಯಲ್ಲಿ ನಮ್ಮ ಗೆಲುವು ನಿಶ್ಚಿತ
Congress ತುಷ್ಟೀಕರಣ ರಾಜಕೀಯಕ್ಕೆ ಮುಸ್ಲಿಂ ಮೀಸಲಾತಿಗೆ ಬೆಂಬಲಿಸುತ್ತದೆ: ಬೊಮ್ಮಾಯಿ
ಭಾರತದಲ್ಲಿ ರಿಲೀಸ್ಗೂ ಮುನ್ನ ʼಮಂಕಿ ಮ್ಯಾನ್ʼ ಹೆಚ್ ಡಿ ಕಾಪಿ ಲೀಕ್: ವಿಳಂಬ ಯಾಕೆ?
Bagalkote: ಯತ್ನಾಳ ಗೊಡ್ಡ ಎಮ್ಮಿ ಇದ್ದಂಗ: ಕಾಶಪ್ಪನವರ ಟೀಕೆ