ಹಳಿ ತಪ್ಪಿದ ಗೂಡ್ಸ್ ರೈಲು : ಗೋವಾ-ಕರ್ನಾಟಕ ರೈಲು ಸಂಚಾರದಲ್ಲಿ ವ್ಯತ್ಯಯ
Team Udayavani, May 23, 2022, 4:14 PM IST
ಪಣಜಿ: ಗೋವಾದ ಕುಳೆ ರೈಲ್ವೆ ನಿಲ್ದಾಣದ ಬಳಿ ಕಲ್ಲಿದ್ದಲು ಸಾಗಿಸುತ್ತಿದ್ದ ಸರಕು ಸಾಗಾಣೆ ರೈಲಿನ ಹಳಿ ತಪ್ಪಿದ್ದರಿಂದ ಗೋವಾ-ಕರ್ನಾಟಕ ರೈಲು ಮಾರ್ಗದ ಸಂಚಾರದಲ್ಲಿ ಕೆಲ ಕಾಲ ವ್ಯತ್ಯಯವುಂಟಾದ ಘಟನೆ ನಡೆದಿದೆ. ಈ ಕುರಿತು ನೈಋತ್ಯ ರೈಲ್ವೆ ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.
ಕಲ್ಲಿದ್ದಲು ಸಾಗಿಸುತ್ತಿದ್ದ ನಾಲ್ಕು ಕಂಟೇನರ್ ಗಳು ಹಳಿ ತಪ್ಪಿದ ಘಟನೆ ಭಾನುವಾರ ಸಂಜೆ ಗೋವಾದ ಕುಳೆ ರೈಲ್ವೆ ನಿಲ್ದಾಣದ ಬಳಿ ಸಂಭವಿಸಿದೆ. ಸರಕು ಸಾಗಾಣೆ ರೈಲು ಹಳಿ ತಪ್ಪಿದ್ದರಿಂದ ಈ ಮಾರ್ಗದಲ್ಲಿ ಓಡಾಟ ನಡೆಸುತ್ತಿದ್ದ ಹಲವು ರೈಲುಗಳ ವೇಳಾಪಟ್ಟಿಯನ್ನು ಬದಲಾಯಿಸಲಾಗಿದೆ.
ರೈಲು ಕ್ರಮಾಂಕ 17310-ವಾಸ್ಕೊಡಗಾಮಾ ಯಶವಂತಪುರ ಎಕ್ಸಪ್ರೆಸ್, ರೈಲು ಕ್ರಮಾಂಕ 07343 ವಾಸ್ಕೊಡಗಾಮಾ-ಕುಳೆ ಡಿಇಎಂಯು ಸ್ಪೇಶಲ್, ರೈಲು ಕ್ರಮಾಂಕ 17310 ವಾಸ್ಕೊಡಗಾಮಾ ಯಶವಂತಪುರ ಎಕ್ಸಪ್ರೆಸ್ ಈ ರೈಲುಗಳ ವೇಳಾಪಟ್ಟಿಯನ್ನು ಬದಲಾಯಿಸಲಾಗಿದೆ.
ಇದನ್ನೂ ಓದಿ : ಉಕ್ರೇನ್ ನಲ್ಲಿ ರಷ್ಯಾದ ಟ್ಯಾಂಕ್ ಕಮಾಂಡರ್ಗೆ ಜೀವಾವಧಿ ಶಿಕ್ಷೆ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Baramulla ಗುಂಡಿನ ಚಕಮಕಿಯಲ್ಲಿ ಉಗ್ರರಿಬ್ಬರ ಹತ್ಯೆ; ಇಬ್ಬರು ಸೇನಾ ಸಿಬಂದಿಗೆ ಗಾಯ
CBI ತನಿಖೆ; ಸಂದೇಶಖಾಲಿಯಲ್ಲಿ ಬೀಡುಬಿಟ್ಟ ಕಮಾಂಡೋಗಳು; ಸುಪ್ರೀಂ ಮೆಟ್ಟಿಲೇರಿದ ಸರಕಾರ
ಏ.26ರಂದು 2ನೇ ಹಂತದ ಚುನಾವಣೆ;ರಾಹುಲ್, ತರೂರ್, ಹೇಮಾ ಮಾಲಿನಿ ಹಲವು ಘಟಾನುಘಟಿಗಳು ಕಣದಲ್ಲಿ
EVM, VVPAT ಮತಗಳ ಹೋಲಿಕೆ- ಎಲ್ಲಾ ಅರ್ಜಿ ವಜಾಗೊಳಿಸಿದ ಸುಪ್ರೀಂಕೋರ್ಟ್…ಆದರೆ…
Singapore ಏರ್ ಲೈನ್ಸ್ ಪೈಲಟ್ ನಂತೆ ಪೋಸ್ ಕೊಟ್ಟ ಉತ್ತರಪ್ರದೇಶ ಯುವಕನ ಬಂಧನ!