ಹಳಿ ತಪ್ಪಿದ ಕಳಿಂಗ್ ಉತ್ಕಲ್ ಏಕ್ಸ್ ಪ್ರೆಸ್ ರೈಲು ಹಲವರು ಗಂಭೀರ
Team Udayavani, Aug 19, 2017, 7:42 PM IST
ಮುಜಾಫರ್ ನಗರ: ಕಳಿಂಗ್ – ಉತ್ಕಲ್ ಏಕ್ಸ್ ಪ್ರೆಸ್ ರೈಲಿನ 6 ಬೋಗಿಗಳು ಹಳಿತಪ್ಪಿದ ಪರಿಣಾಮ 30ಕ್ಕೂ ಅಧಿಕ ಮಂದಿ ಗಂಭೀರ ಗಾಯಗೊಂಡ ಘಟನೆ ಉತ್ತರಪ್ರದೇಶದ ಮುಜಾಫರ್ ನಗರದಲ್ಲಿ ಶನಿವಾರ ಸಂಜೆ ಸಂಭವಿಸಿದೆ.
ಘಟನೆಯಲ್ಲಿ ಗಂಭೀರ ಗಾಯಗೊಂಡವರನ್ನು ಸಮೀಪದ ಖಾಸಗಿ ಆಸ್ಪತ್ರೆಗೆ ಸಾಗಿಸಲಾಗಿದ್ದು, ರಕ್ಷಣಾ ಕಾರ್ಯ ಭರದಿಂದ ಸಾಗುತ್ತಿದೆ ಎಂದು ತಿಳಿದುಬಂದಿದೆ.
ಸ್ಥಳದಲ್ಲಿ ರೈಲ್ವೆ ಅಧಿಕಾರಿಗಳು, ರಾಷ್ಟ್ರೀಯ ವಿಪತ್ತು ರಕ್ಷಣಾ ದಳ ಹಾಗೂ ಪೊಲೀಸರು ರಕ್ಷಣಾ ಕಾರ್ಯದಲ್ಲಿ ತೊಡಗಿದ್ದಾರೆ.
ರೈಲು ಒಡಿಶಾದ ಪುರಿಯಿಂದ ಉತ್ತರಖಂಡ್ನ ಹರಿದ್ವಾರಕ್ಕೆ ತೆರಳುತಿತ್ತು ಘಟನೆಗೆ ನಿಖರವಾದ ಮಾಹಿತಿ ಇನ್ನಷ್ಟೇ ತಿಳಿದುಬರಬೇಕಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Amit Shah: 2024ರ ಚುನಾವಣೆಯಲ್ಲಿ ಎನ್ ಡಿಎಗೆ 400ಕ್ಕೂ ಅಧಿಕ ಸ್ಥಾನ ಖಚಿತ: ಶಾ
Patanjali ತಪ್ಪು ಜಾಹೀರಾತು; ಕ್ಷಮೆಯಾಚಿಸಿದ ಬಾಬಾ ರಾಮ್ ದೇವ್,ಬಾಲಕೃಷ್ಣ
Scrap mafia ದರೋಡೆಕೋರ ರವಿ ಕಾನಾ ಮತ್ತು ಪ್ರೇಯಸಿ ಕಾಜಲ್ ಥಾಯ್ಲೆಂಡ್ ನಲ್ಲಿ ಬಂಧನ
Andhra ಟಿಡಿಪಿ ಅಭ್ಯರ್ಥಿ ಆಸ್ತಿ ಬರೋಬ್ಬರಿ 5,785 ಕೋ.ರೂ.!
Loksabha election; ಕಾಂಗ್ರೆಸ್ ವಿರುದ್ಧ ಮೋದಿ ಈಗ ದೇಶ ವಿಭಜನೆ ಅಸ್ತ್ರ ಪ್ರಯೋಗ
MUST WATCH
ಹೊಸ ಸೇರ್ಪಡೆ
K. Jayaprakash Hegde; ಮೀನುಗಾರಿಕೆ, ಪ್ರವಾಸೋದ್ಯಮದ ಅಭಿವೃದ್ದಿಗೆ ಹೆಚ್ಚಿನ ಆಧ್ಯತೆ
Amit Shah: 2024ರ ಚುನಾವಣೆಯಲ್ಲಿ ಎನ್ ಡಿಎಗೆ 400ಕ್ಕೂ ಅಧಿಕ ಸ್ಥಾನ ಖಚಿತ: ಶಾ
ಕ್ರಿಕೆಟ್ ಬಗ್ಗೆ ಕಿಂಚಿತ್ತೂ ಜ್ಞಾನವಿಲ್ಲದ ವ್ಯಕ್ತಿಗೆ ಡ್ರೀಮ್11ನಲ್ಲಿ ಒಲಿಯಿತು 1.5 ಕೋಟಿ
IPL; ಸ್ಟಾಯಿನಿಸ್ ಏಟಿಗೆ ತವರಲ್ಲೆ ಚಾಂಪಿಯನ್ ಚೆನ್ನೈ ಠುಸ್!
Congress vs BJP; ಬ್ರಹ್ಮಾವರದಲ್ಲಿ ಶಕ್ತಿ ಪ್ರದರ್ಶನದ ವೇದಿಕೆ!