ಮಿಂಚಿದ ಸುದ್ದಿ: ವಧುವಿನ ತಂದೆಯ ಡ್ಯಾನ್ಸ್ಗೆ ಎಲ್ಲರೂ ಫಿದಾ!
Team Udayavani, Apr 15, 2022, 7:08 AM IST
ಮದುವೆಯೆಂದರೆ ಅಲ್ಲಿ ನೃತ್ಯವಿರಲೇಬೇಕು. ಅದೇ ರೀತಿ ಇತ್ತೀಚೆಗೆ ನಡೆದ ಮದುವೆ ಕಾರ್ಯಕ್ರಮವೊಂದರಲ್ಲಿ ವಧುವಿನ ತಂದೆ ವೇದಿಕೆ ಮೇಲೆ ಮಾಡಿದ ನೃತ್ಯ ಭಾರೀ ವೈರಲ್ ಆಗಿದೆ.
ಪುಷ್ಪ ಸಿನಿಮಾದ “ಉ ಅಂಟಾವಾ ಮಾವ ಉಹೂಂ ಅಂಟಾವಾ’ ಹಾಡಿಗೆ ವಧುವಿನ ತಂದೆ ಹೆಜ್ಜೆ ಹಾಕಿದ್ದಾರೆ. ಹಾಡಿನಲ್ಲಿ ನಟ ಅಲ್ಲು ಅರ್ಜುನ್ ಎಂಟ್ರಿ ತೆಗೆದುಕೊಳ್ಳುವ ಸ್ಟೈಲಿನಲ್ಲೇ ಎಂಟ್ರಿ ತೆಗೆದುಕೊಳ್ಳುವ ವಧುವಿನ ತಂದೆ, ಯುವಕರೂ ನಾಚುವಂತೆ ಸೊಂಟ ಬಳುಕಿಸಿದ್ದಾರೆ.
ತಮ್ಮೊಟ್ಟಿಗಿದ್ದ ಯುವಕರೊಂದಿಗೆ ಮಸ್ತ್ ಡ್ಯಾನ್ಸ್ ಮಾಡಿ ಎಲ್ಲರೂ ಎದ್ದು ನಿಂತು ಚಪ್ಪಾಳೆ ತಟ್ಟುವಂತೆ ಮಾಡಿದ್ದಾರೆ. ಆ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ಭಾರೀ ವೈರಲ್ ಆಗಿದೆ.
View this post on Instagram
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Mahanadi River Tragedy: ಮಗುಚಿದ 50 ಜನರಿದ್ದ ದೋಣಿ; ಇಬ್ಬರು ಸಾವು; ಎಂಟು ಮಂದಿ ನಾಪತ್ತೆ
Loksabha Election; ತಮಿಳುನಾಡಿನಲ್ಲಿ ಮರು ಮತದಾನಕ್ಕೆ ಬಿಜೆಪಿ ಅಧ್ಯಕ್ಷ ಅಣ್ಣಾಮಲೈ ಆಗ್ರಹ
UCC; ದೇಶವು ಶರಿಯಾ ಕಾನೂನಿನಲ್ಲಿ ನಡೆಯಬೇಕೆ?: ಯುಸಿಸಿ ಜಾರಿ ಬಗ್ಗೆ ಅಮಿತ್ ಶಾ ಖಡಕ್ ಮಾತು
Ban in Singapore; ಎವರೆಸ್ಟ್ ಮಸಾಲಾದಲ್ಲಿ ಕ್ರಿಮಿನಾಶಕ ಅಂಶ?
Gold 10 ಗ್ರಾಂ ಬೆಲೆ 74,100 ರೂ.: ಇದು ನೂತನ ದಾಖಲೆ
MUST WATCH
ಹೊಸ ಸೇರ್ಪಡೆ
Davanagere; ಗಾಯಿತ್ರಿ ಸಿದ್ದೇಶ್ವರ್ ಅಂತಿಮ ನಾಮಪತ್ರ ಸಲ್ಲಿಕೆ; ಭರ್ಜರಿ ಮೆರವಣಿಗೆ
Rain: ಕಟಪಾಡಿ-ಶಿರ್ವ ರಾಜ್ಯ ಹೆದ್ದಾರಿ; ಮೊದಲ ಮಳೆಯ ಅವಾಂತರ; ರಸ್ತೆ ಕೆಸರುಮಯ
Gadag ಬೆಳ್ಳಂಬೆಳಗ್ಗೆ ವರುಣಾರ್ಭಟ ಆರಂಭ; ಮುಂಗಾರು ನಿರೀಕ್ಷೆ ಹೆಚ್ಚಿಸಿದ ಅಶ್ವಿನಿ ಮಳೆ
Mahanadi River Tragedy: ಮಗುಚಿದ 50 ಜನರಿದ್ದ ದೋಣಿ; ಇಬ್ಬರು ಸಾವು; ಎಂಟು ಮಂದಿ ನಾಪತ್ತೆ
Loksabha Election; ತಮಿಳುನಾಡಿನಲ್ಲಿ ಮರು ಮತದಾನಕ್ಕೆ ಬಿಜೆಪಿ ಅಧ್ಯಕ್ಷ ಅಣ್ಣಾಮಲೈ ಆಗ್ರಹ