ಪತನಗೊಂಡ ಮಿಗ್ ಅವಶೇಷ ಪತ್ತೆ: ಪೈಲಟ್ ಸುಳಿವು ಇನ್ನೂ ಸಿಕ್ಕಿಲ್ಲ
Team Udayavani, Nov 30, 2020, 7:38 AM IST
ಹೊಸದಿಲ್ಲಿ: ಅರಬಿ ಸಮುದ್ರದಲ್ಲಿ ಗುರುವಾರ ಪತನಗೊಂಡಿದ್ದ ಭಾರತೀಯ ವಾಯುಸೇನೆಯ ಮಿಗ್-29 ಕೆ ಯುದ್ಧವಿಮಾನದ ಕೆಲವು ಭಾಗಗಳು ಪತ್ತೆಯಾಗಿವೆ. ಆದರೆ ನಾಪತ್ತೆಯಾಗಿರುವ ಪೈಲಟ್ನ ಸುಳಿವು ಸಿಕ್ಕಿಲ್ಲ.
ಗುರುವಾರ ಸಂಜೆ ಐಎನ್ಎಸ್ ವಿಕ್ರಮಾದಿತ್ಯ ಸಮರ ನೌಕೆಯಿಂದ ಹಾರಾಟ ನಡೆಸುವ ವೇಳೆ ಈ ಮಿಗ್ ವಿಮಾನ ಪತನಗೊಂಡಿತ್ತು. ರವಿವಾರ ಅದರ ಟರ್ಬೋ ಚಾರ್ಜರ್, ಇಂಧನ ಟ್ಯಾಂಕ್ ಮತ್ತು ಕೆಲವು ಭಾಗಗಳನ್ನು ನೌಕಾಪಡೆಯ ಶೋಧ ತಂಡ ಪತ್ತೆ ಹಚ್ಚಿದೆ.
ಇಬ್ಬರು ಪೈಲಟ್ಗಳ ಪೈಕಿ ಓರ್ವರನ್ನು ಗುರುವಾರವೇ ರಕ್ಷಿಸಲಾಗಿತ್ತು. ನಾಪತ್ತೆಯಾಗಿರುವ ಇನ್ನೋರ್ವ ಪೈಲಟ್ ಕ| ನಿಶಾಂತ್ ಸಿಂಗ್ ಅವರಿಗಾಗಿ ಶೋಧ ಮುಂದುವರಿಸಲಾಗಿದೆ. ಕಳೆದ ಒಂದು ವರ್ಷದಲ್ಲಿ ಮಿಗ್ ಯುದ್ಧ ವಿಮಾನ ಪತನಗೊಂಡ ಮೂರನೇ ಪ್ರಕರಣ ಇದಾಗಿದೆ.
Ad
ಶ್ರೀ ಅಷ್ಠ ಲಕ್ಷ್ಮೀ ಜೋತಿಷ್ಯ ಮಂದಿರ,
ಉದ್ಯೋಗ, ಮದುವೆ ವಿಳಂಬ, ಸತಿ-ಪತಿ ಕಲಹ, ಶತ್ರುಪೀಡೆ, ಅತ್ತೆ-ಸೊಸೆ ಕಲಹ, ವಶೀಕರಣ, ವ್ಯವಹಾರದಲ್ಲಿ ನಷ್ಟ, ನಿಮ್ಮ ಸಮಸ್ಯೆ ಯಾವುದೇ ಇರಲಿ, ಎಷ್ಟೇ ಕಠಿಣವಾಗಿರಲಿ ಶಾಶ್ವತ ಪರಿಹಾರ ಶತಃಸಿದ್ಧ. ನಿಮ್ಮ ಯಾವುದೇ ಇಷ್ಟಾರ್ಥ ಕಾರ್ಯಗಳಿದ್ದರೂ ಕೇವಲ ೫ ದಿನಗಳಲ್ಲಿ ನೆರವೇರಿಸಿ ಕೊಡುತ್ತಾರೆ. ಇಂದೇ ಭೇಟಿ ನೀಡಿ.
ಶ್ರೀ ಶ್ರೀ ಬಿ ಹೆಚ್ ಆಚಾರ್ಯ ಗುರೂಜಿ, ಜಯನಗರ ಬೆಂಗಳೂರು, ಮೋ- 8884889444
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಹಿಂಸಾಚಾರದ ಎಫೆಕ್ಟ್: ಹೋರಾಟ ಇಬ್ಭಾಗ-ಪ್ರತಿಭಟನೆಯಿಂದ ಹಿಂದೆ ಸರಿದ 2 ಸಂಘಟನೆ
ಟ್ರ್ಯಾಕ್ಟರ್ ರಾಲಿ, ಹಿಂಸಾಚಾರ ಪ್ರಕರಣ: ಯಾದವ್, ಟಿಖಾಯತ್ ಸೇರಿ ಹಲವರ ವಿರುದ್ಧ ಕೇಸ್
ದೆಹಲಿ: ಟ್ರ್ಯಾಕ್ಟರ್ ರಾಲಿ ವೇಳೆ ಹಿಂಸಾಚಾರ; 200 ಮಂದಿ ದೆಹಲಿ ಪೊಲೀಸರ ವಶಕ್ಕೆ
ಭಾರತದ ಈ ನಗರದಲ್ಲಿ ‘100 ರೂ. ದಾಟಿದ ಪ್ರತಿ ಲೀಟರ್ ಪೆಟ್ರೋಲ್ ಬೆಲೆ .?’
ಕೆಂಪುಕೋಟೆಯಲ್ಲಿ ಸಿಖ್ ಧ್ವಜ ಹಾರಿಸಿದ್ದು ನಾನೇ: ಯಾರಿದು ನಟ ದೀಪ್ ಸಿಧು, ಸನ್ನಿ ಆಪ್ತ
MUST WATCH
ಹೊಸ ಸೇರ್ಪಡೆ
ಜೆಡಿಎಸ್ ನ ಹೊರಟ್ಟಿಗೆ ಸಭಾಪತಿ ಸ್ಥಾನ : ಬಿಜೆಪಿಯ ಪ್ರಾಣೇಶ್ ಉಪ ಸಭಾಪತಿ
ಬೇಬಿಬೆಟ್ಟದ ಸುತ್ತ ಮಾರ್ಚ್ 24ರವರೆಗೆ ಎಲ್ಲ ರೀತಿಯ ಗಣಿಗಾರಿಕೆ ನಿಷೇಧ
ರಾಜ್ಯದ ಎಲ್ಲ ಅಂಗಡಿಗಳ ನಾಮಫಲಕ ಕನ್ನಡದಲ್ಲೇ ಇರಬೇಕು : ನಾಗಾಭರಣ
ರಾಜ್ಯದ ಒಂದಿಂಚು ಜಾಗವನ್ನೂ ಬಿಡೆವು, ನಮ್ಮನ್ನು ಕೆಣಕಿದರೆ ಪರಿಣಾಮ ನೆಟ್ಟಗಿರಲ್ಲ :ನಾರಾಯಣಗೌಡ
ಸೌಜನ್ಯ ಕೊಲೆ ಪ್ರಕರಣ: ಸಿಬಿಐ ಮರು ತನಿಖೆಗೆ ಹೈಕೋರ್ಟ್ ನಕಾರ