BJP ನಾಯಕರ ಭೇಟಿ: ನಾಳೆ NDA ಮೈತ್ರಿಕೂಟಕ್ಕೆ ಜೆಡಿಎಸ್ ಸೇರ್ಪಡೆ ಸಾಧ್ಯತೆ
ಎಚ್ಡಿಡಿ ಮತ್ತು ಎಚ್ಡಿಕೆ ಅವರು ಪ್ರಧಾನಿ ಮೋದಿ ಅವರನ್ನು ಭೇಟಿಯಾಗುವ ಸಾಧ್ಯತೆ
Team Udayavani, Sep 21, 2023, 9:05 PM IST
ಹೊಸದಿಲ್ಲಿ : ಜೆಡಿಎಸ್ ವರಿಷ್ಠ ಮಾಜಿ ಪ್ರಧಾನಿ ಎಚ್ಡಿ ದೇವೇಗೌಡ ಮತ್ತು ಎಚ್ಡಿ ಕುಮಾರಸ್ವಾಮಿ ಅವರು ಗುರುವಾರ ಸಂಸತ್ತಿನಲ್ಲಿ ಕೇಂದ್ರ ಗೃಹ ಸಚಿವ ಅಮಿತ್ ಶಾ ಮತ್ತು ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆಪಿ ನಡ್ಡಾ ಅವರನ್ನು ಭೇಟಿಯಾಗಿ ಮೈತ್ರಿ ಮಾತುಕತೆ ನಡೆಸಿದರು.
2024 ರ ಲೋಕಸಭೆ ಚುನಾವಣೆಗೆ ಜೆಡಿಎಸ್ ಮತ್ತು ಬಿಜೆಪಿ ನಡುವಿನ ಮೈತ್ರಿ ಕುರಿತು ಮಹತ್ವದ ನಿರ್ಣಾಯಕ ಸಭೆ ನಡೆಸಿ ಸೀಟು ಹಂಚಿಕೆ ಸೂತ್ರಗಳ ಬಗ್ಗೆ ನಾಯಕರು ಚರ್ಚೆ ನಡೆಸಿರುವ ಬಗ್ಗೆ ವರದಿಯಾಗಿದೆ.
ದೇವೇಗೌಡ ಮತ್ತು ಕುಮಾರಸ್ವಾಮಿಯವರು ನಾಳೆ ಶುಕ್ರವಾರ ಪ್ರಧಾನಿ ಮೋದಿ ಅವರನ್ನು ಭೇಟಿ ಮಾಡುವ ಸಾಧ್ಯತೆ ಇದ್ದು, ಎನ್ಡಿಎ ಮೈತ್ರಿಕೂಟಕ್ಕೆ ಜೆಡಿಎಸ್ ಸೇರ್ಪಡೆಯಾಗುವ ಔಪಚಾರಿಕ ಘೋಷಣೆಯಾಗುವ ಸಾಧ್ಯತೆಯಿದೆ ಎಂದು ಮೂಲಗಳು ತಿಳಿಸಿವೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Shocking: ಮಸೀದಿಗೆ ನುಗ್ಗಿ ಧರ್ಮಗುರುವನ್ನೇ ದೊಣ್ಣೆಯಿಂದ ಹೊಡೆದು ಕೊಂದ ಮುಸುಕುಧಾರಿಗಳು
Video: ಸಹೋದರಿಯ ಮದುವೆಯಲ್ಲಿ ಕುಣಿಯುತ್ತಿದ್ದ ವೇಳೆ ಕುಸಿದು ಬಿದ್ದು 18ರ ಯುವತಿ ಮೃತ್ಯು
ಕಾಂಗ್ರೆಸ್ಗೆ ಶಾಕ್: ಕೊನೆ ಕ್ಷಣದಲ್ಲಿ ನಾಮಪತ್ರ ಹಿಂಪಡೆದು ಬಿಜೆಪಿ ಸೇರ್ಪಡೆಗೊಂಡ ಅಭ್ಯರ್ಥಿ
Food Poison; ಚಿಕನ್ ಶವರ್ಮಾ ಸೇವಿಸಿ ಆಸ್ಪತ್ರೆಗೆ ದಾಖಲಾದ 12 ಜನರು
ಮೀಸಲಾತಿ ಕುರಿತ ಅಮಿತ್ ಶಾ ಹೇಳಿಕೆಯ ನಕಲಿ ವಿಡಿಯೋ ವೈರಲ್… FIR ದಾಖಲು
MUST WATCH
ಹೊಸ ಸೇರ್ಪಡೆ
Minor girl ಪ್ರೀತಿಸಿ ಮದುವೆ; ವೈಮನಸ್ಸಾಗಿ ದೂರ: ಕತ್ತು ಸೀಳಿ ಬರ್ಬರ ಹತ್ಯೆ!
Airstrike; ಹಿಂದಿನಿಂದ ದಾಳಿ ಮಾಡುವುದರಲ್ಲಿ ನನಗೆ ನಂಬಿಕೆ ಇಲ್ಲ: ಮೋದಿ
Not responding; ಶಿವರಾಮ್ ಹೆಬ್ಬಾರ್ ಅವರನ್ನು ಪ್ರಧಾನಿ ಕಾರ್ಯಕ್ರಮಕ್ಕೆ ಕರೆದಿಲ್ಲ: ಬಿಜೆಪಿ
Hunasagi: ಕಂದಕಕ್ಕೆ ಉರುಳಿದ ಶಾಸಕ ಬೈರತಿ ಬಸವರಾಜ ಕಾರು
PM Candidate; ಖರ್ಗೆ, ರಾಹುಲ್ ಯಾವುದರಲ್ಲಿ ಕಡಿಮೆ ಇದ್ದಾರೆ : ಸಿದ್ದರಾಮಯ್ಯ