ಗೋವಾ ವಿಧಾನಸಭಾ ಚುನಾವಣೆ: ದೇವೇಂದ್ರ ಫಡ್ನವೀಸ್ ನಾಳೆ ಗೋವಾಕ್ಕೆ ಆಗಮನ
Team Udayavani, Oct 13, 2021, 7:20 PM IST
ಪಣಜಿ: ಗೋವಾದಲ್ಲಿ ವಿಧಾನಸಭಾ ಚುನಾವಣೆಯ ಗಾಳಿ ಜೋರಾಗಿ ಬೀಸುತ್ತಿದ್ದು, ಅಧಿಕಾರದಲ್ಲಿರುವ ಬಿಜೆಪಿಗೆ ಈ ಚುನಾವಣೆ ಪ್ರತಿಷ್ಠೆಯ ಚುನಾವಣೆಯಾಗಿದೆ. ಬಿಜೆಪಿ ಚುನಾವಣಾ ಪ್ರಭಾರಿ ಹಾಗೂ ಮಹಾರಾಷ್ಟ್ರದ ಮಾಜಿ ಮುಖ್ಯಮಂತ್ರಿ ದೇವೇಂದ್ರ ಫಡ್ನವೀಸ್ ಬುಧವಾರ ಗೋವಾಕ್ಕೆ ಆಗಮಿಸಿದ್ದು, ಕೇಂದ್ರ ಗೃಹಮಂತ್ರಿ ಅಮಿತ್ ಶಾ ಗುರುವಾರ ಗೋವಾಕ್ಕೆ ಆಗಮಿಸಲಿದ್ದಾರೆ.
2022 ರ ಜನವರಿಯಲ್ಲಿ ಗೋವಾ ವಿಧಾನಸಭಾ ಚುನಾವಣೆ ನಡೆಯಲಿದ್ದು ಈ ಹಿನ್ನೆಲೆಯಲ್ಲಿ 6 ತಿಂಗಳು ಮುಂಚಿತವಾಗಿಯೇ ಎಲ್ಲ ಪಕ್ಷಗಳೂ ಭಾರಿ ಚುನಾವಣಾ ಸಿದ್ಧತೆಯಲ್ಲಿ ತೊಡಗಿವೆ. ಕಾಂಗ್ರೆಸ್ ಚುನಾವಣಾ ಪ್ರಭಾರಿ ಪಿ.ಚಿದಂಬರಂ ಸದ್ಯ ಗೋವಾದಲ್ಲಿ ಕಾರ್ಯಕರ್ತರ ಸಭೆಯಲ್ಲಿ ತೊಡಗಿದ್ದಾರೆ.
ತೃಣಮೂಲ ಕಾಂಗ್ರೇಸ್ ಗೋವಾದಲ್ಲಿ ಪಾದಾರ್ಪಣೆ ಮಾಡಿದೆ. ಆಮ್ ಆದ್ಮಿ ಪಕ್ಷ ಕೂಡ ಗೋವಾದಲ್ಲಿ ಭಾರಿ ಪ್ರಚಾರ ನಡೆಸುತ್ತಿದೆ. ಶಿವಸೇನೆ ಗೋವಾದಲ್ಲಿ ಪಕ್ಷ ಸಂಘಟನೆಯಲ್ಲಿ ತೊಡಗಿದೆ. ಗೋವಾದ ಸ್ಥಳೀಯ ಪಕ್ಷಗಳಾದ ಎಂಜಿಪಿ ಹಾಗೂ ಗೋವಾ ಫೊರ್ವರ್ಡ ಪಕ್ಷಗಳು ಕೂಡ ಪ್ರಚಾರ ಕಾರ್ಯದಲ್ಲಿ ತೊಡಗಿವೆ. ಗೋವಾದಲ್ಲಿ ಬಿಜೆಪಿಗೆ ಪ್ರತಿಷ್ಠೆಯ ಕಣವಾಗಿ ಪರಿಣಮಿಸಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Award: ಅಮಿತಾಬ್ ಬಚ್ಚನ್, ಎಆರ್ ರೆಹಮಾನ್ ಗೆ ದೀನನಾಥ್ ಮಂಗೇಶ್ಕರ್ ಪ್ರಶಸ್ತಿ ಗೌರವ
Patna: ಪಾಟ್ನಾದಲ್ಲಿ ನಿತೀಶ್ ಕುಮಾರ್ ಪಕ್ಷದ ನಾಯಕನ ಗುಂಡಿಕ್ಕಿ ಹತ್ಯೆ… ಆರೋಪಿಗಳು ಪರಾರಿ
Ramakrishna Mission: ರಾಮಕೃಷ್ಣ ಮಠ, ಮಿಷನ್ನ ಅಧ್ಯಕ್ಷರಾಗಿ ಕನ್ನಡಿಗ ಸ್ವಾಮೀಜಿ ಆಯ್ಕೆ
Sam Pitroda: ಪಿತ್ರೋಡಾ ಹೇಳಿಕೆ, ನಮ್ಮ ಅಭಿಪ್ರಾಯ ಅಲ್ಲ: ಕಾಂಗ್ರೆಸ್
Vote: ಉದಾಸೀನ ಮಾಡದಿರಿ, ತಪ್ಪದೇ ಮತ ಹಾಕಿ…
MUST WATCH
ಹೊಸ ಸೇರ್ಪಡೆ
Modi ಕಲ್ಪನೆಯ ವಿಕಸಿತ ಭಾರತಕ್ಕಾಗಿ ಕೋಟ ಅವರನ್ನು ಗೆಲ್ಲಿಸೋಣ: ಅಣ್ಣಾ ಮಲೈ
Award: ಅಮಿತಾಬ್ ಬಚ್ಚನ್, ಎಆರ್ ರೆಹಮಾನ್ ಗೆ ದೀನನಾಥ್ ಮಂಗೇಶ್ಕರ್ ಪ್ರಶಸ್ತಿ ಗೌರವ
LS Polls: ಹಿಂದೂ ಸಂಸ್ಕೃತಿ, ಪರಂಪರೆ ಉಳಿಸಲು ಬಿಜೆಪಿಯೇ ಶಕ್ತಿ: ಹರಿಕೃಷ್ಣ ಬಂಟ್ವಾಳ
33 ವರ್ಷಗಳಲ್ಲಿ ದ.ಕ. ಜಿಲ್ಲೆಗೆ ಬಿಜೆಪಿ ಸಂಸದರ ಕೊಡುಗೆ ಏನು? ಸಚಿವ ದಿನೇಶ್ ಗುಂಡೂರಾವ್
Patna: ಪಾಟ್ನಾದಲ್ಲಿ ನಿತೀಶ್ ಕುಮಾರ್ ಪಕ್ಷದ ನಾಯಕನ ಗುಂಡಿಕ್ಕಿ ಹತ್ಯೆ… ಆರೋಪಿಗಳು ಪರಾರಿ