ಫಡ್ನವಿಸ್, ಮರು ಪರಿಶೀಲನಾ ಅರ್ಜಿ ತಿರಸ್ಕರಿಸಿದ ಸುಪ್ರೀಂ ಕೋರ್ಟ್
Team Udayavani, Mar 3, 2020, 4:39 PM IST
ನವದೆಹಲಿ: 2014ರ ಚುನಾವಣೆಯಲ್ಲಿ ತಪ್ಪು ಅಫಿಡವಿಟ್ ನೀಡಿದ ಪ್ರಕರಣದಲ್ಲಿ ವಿಚಾರಣೆ ಎದುರಿಸಬೇಕು ಎಂದು ನೀಡಿದ್ದ ತೀರ್ಪನ್ನು ಮರು ಪರಿಶೀಲನೆ ಮಾಡುವುದಿಲ್ಲ ಎಂದು ಸುಪ್ರೀಂಕೋರ್ಟ್ ಹೇಳಿದೆ. ಇದರಿಂದಾಗಿ ಮಹಾರಾಷ್ಟ್ರದ ಮಾಜಿ ಸಿಎಂ ದೇವೇಂದ್ರ ಫಡ್ನವಿಸ್ಗೆ ಹಿನ್ನಡೆಯಾಗಿದೆ.
ನ್ಯಾ.ಅರುಣ್ ಮಿಶ್ರಾ ನೇತೃತ್ವದ ನ್ಯಾಯಪೀಠ ಆದೇಶ ನೀಡಿ, ಮರು ಪರಿಶೀಲನೆ ಮಾಡುವ ಯಾವುದೇ ಅಂಶವೂ ಇಲ್ಲ ಎಂದು ಅಭಿಪ್ರಾಯಪಟ್ಟಿದೆ. ಫೆ.18ರಂದೇ ಪ್ರಕರಣದ ಬಗ್ಗೆ ಆದೇಶ ನೀಡಲಾಗಿದ್ದರೂ, ಮಂಗಳವಾರವಷ್ಟೇ ಆದೇಶದ ಪ್ರತಿಯನ್ನು ಸುಪ್ರೀಂಕೋರ್ಟ್ ವೆಬ್ಸೈಟ್ನಲ್ಲಿ ಅಪ್ಲೋಡ್ ಮಾಡಲಾಗಿದೆ. ಇದರಿಂದಾಗಿ ಫಡ್ನವಿಸ್ ಪ್ರಕರಣದಲ್ಲಿ ವಿಚಾರಣೆ ಎದುರಿಸಬೇಕಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Heart beats; ಭಾರತದ ಹೃದಯ ಪಾಕಿಸ್ಥಾನದ ಯುವತಿಗೆ ಹೊಸ ಜೀವನ ನೀಡಿತು..
IPL ಅಕ್ರಮ ಪ್ರಸಾರ ಕೇಸ್; ನಟಿ ತಮನ್ನಾಗೆ ಸಂಕಷ್ಟ: ಸೈಬರ್ ಸೆಲ್ ನೋಟಿಸ್
Malicious Calls; ಜ್ಞಾನವ್ಯಾಪಿ ಮಸೀದಿ ಸರ್ವೆ ತೀರ್ಪು ನೀಡಿದ್ದ ಜಡ್ಜ್ ಗೆ ಬೆದರಿಕೆ ಕರೆ
ಜ.26ರಂದು 2ನೇ ಹಂತದ ಚುನಾವಣೆ;ರಾಹುಲ್, ತರೂರ್, ಹೇಮಾ ಮಾಲಿನಿ ಹಲವು ಘಟಾನುಘಟಿಗಳು ಕಣದಲ್ಲಿ
BJP 2025ರಲ್ಲಿ ಹಿಂದುಳಿದ ಸಮುದಾಯಗಳ ಮೀಸಲಾತಿ ತೆಗೆದು ಹಾಕಲಿದೆ: ರೇವಂತ್ ರೆಡ್ಡಿ
MUST WATCH
ಹೊಸ ಸೇರ್ಪಡೆ
Lok Sabha Election: ಮೋದಿಗೆ ಮತ ಕೇಳುವ ಹಕ್ಕಿಲ್ಲ: ಸಿದ್ದರಾಮಯ್ಯ
Heart beats; ಭಾರತದ ಹೃದಯ ಪಾಕಿಸ್ಥಾನದ ಯುವತಿಗೆ ಹೊಸ ಜೀವನ ನೀಡಿತು..
T20 World Cup; ಯಾರಿಲ್ಲ.. ಯಾರಿಲ್ಲ.. ವಿಶ್ವಕಪ್ ಗೆ ವೇಗದ ಬೌಲರ್ ಗಳು ಯಾರೆಲ್ಲಾ?
ನರಗುಂದ: ಸಮಾಜದಲ್ಲಿ ದೇವಸ್ಥಾನಗಳು ಭಕ್ತಿಯ ಸಂಗಮ- ಶಾಂತಲಿಂಗ ಸ್ವಾಮೀಜಿ
ಸಿನಿಮಾದಲ್ಲಿ ಖ್ಯಾತಿ, ಭಾರತೀಯರ ಪ್ರೀತಿಗಳಿಸಿದರೂ ಈ ಸೆಲೆಬ್ರಿಟಿಗಳು ಮತದಾನ ಹಕ್ಕು ಹೊಂದಿಲ್ಲ