ನಿವೃತ್ತಿಗೆ 6 ತಿಂಗಳಿದ್ದರೂ ಡಿಜಿಪಿ ಹುದ್ದೆ: ಸುಪ್ರೀಂ

Team Udayavani, Mar 14, 2019, 12:30 AM IST

supreme-court-800.jpg

ಹೊಸದಿಲ್ಲಿ: ನಿವೃತ್ತಿಯ ಅಂಚಿನಲ್ಲಿರುವವರನ್ನು ಡಿಜಿಪಿ ಹುದ್ದೆಗೆ ನೇಮಿಸುವುದಕ್ಕೆ ಕುರಿತಂತೆ ಸುಪ್ರೀಂ ಕೋರ್ಟ್‌ ಈ ಹಿಂದೆ ನೀಡಿರುವ ಆದೇಶಕ್ಕೆ ಬುಧವಾರ ಸ್ಪಷ್ಟನೆ ನೀಡಿದೆ. ನಿವೃತ್ತಿಗೆ ಕನಿಷ್ಠ ಆರು ತಿಂಗಳು ಸೇವೆ ಇರುವವರನ್ನು ಮಾತ್ರ ಡಿಜಿಪಿ ಹುದ್ದೆಗೆ ಪರಿಗಣಿಸಬೇಕು ಎಂದು ಮುಖ್ಯ ನ್ಯಾಯಮೂರ್ತಿ ರಂಜನ್‌ ಗೊಗೋಯ್‌ ನೇತೃತ್ವದ ಪೀಠ ಹೇಳಿದೆ. ಇದಕ್ಕೆ ಸಂಬಂಧಿಸಿ ಕೇಂದ್ರೀಯ ಲೋಕಸೇವಾ ಆಯೋಗದ ಶಿಫಾರಸು ಮತ್ತು ನೇಮಕಾತಿ ಸಮಿತಿ ಮೆರಿಟ್‌ ಆಧಾರದಲ್ಲಿ ಇರಬೇಕು ಎಂದು ಕೋರ್ಟ್‌ ಪುನರುತ್ಛರಿಸಿದೆ. ಕಳೆದ ಜುಲೈನಲ್ಲಿ ಈ ಸಂಬಂಧ ಆದೇಶ ಹೊರಡಿಸಿದ್ದ ಸುಪ್ರೀಂಕೋರ್ಟ್‌ ಪೊಲೀಸ್‌ ಇಲಾಖೆ ಯಲ್ಲಿನ ಹಲವು ಸುಧಾರಣೆಗಳ ಬಗ್ಗೆ ಸೂಚನೆ ನೀಡಿತ್ತು.

ಟಾಪ್ ನ್ಯೂಸ್

1-wqeqewwqe

India ಲೋಕಸಭೆ ಚುನಾವಣೆಯಲ್ಲಿ ಅಮೆರಿಕ ಹಸ್ತಕ್ಷೇಪ: ರಷ್ಯಾ ಆರೋಪ

police crime

Sandeshkhali ಪ್ರಕರಣಕ್ಕೆ ದಿಢೀರ್‌ ತಿರುವು : ಇಬ್ಬರು ಸಂತ್ರಸ್ತೆಯರಿಂದ ದೂರು ವಾಪಸ್‌!

Exam

SSLC; ಕೃಪಾಂಕದಿಂದ 1.70 ಲಕ್ಷ ವಿದ್ಯಾರ್ಥಿಗಳು ಪಾಸ್‌!

bjp-congress

Hindu ಸಂಖ್ಯೆ ಕುಸಿತ: ಕೈ-ಕಮಲ ವಾಕ್ಸಮರ!

1-wewqeqeewq

ICMR ಸಲಹೆ; ಸಕ್ಕರೆ, ಉಪ್ಪು ಬಳಕೆಯಲ್ಲಿ ನಿಯಂತ್ರಣ ಇರಲಿ

covid

Covishield ಅಡ್ಡ ಪರಿಣಾಮ ಭಾರತದಲ್ಲಿ ಅತ್ಯಲ್ಪ: ಹಿರಿಯ ಅಧಿಕಾರಿ

kejriwal 2

Supreme Courtನಲ್ಲಿ ಕೇಜ್ರಿ ಜಾಮೀನು ಅರ್ಜಿ; ಚುನಾವಣ ಪ್ರಚಾರವು ಮೂಲಭೂತ ಹಕ್ಕಲ್ಲ: ED

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Controversy: ಬಿಜೆಪಿ ನಾಯಕನ ಅಪ್ರಾಪ್ತ ಪುತ್ರನಿಂದ ಮತದಾನ; ವಿವಾದಿತ ವಿಡಿಯೋ ವೈರಲ್‌

Controversy: ಬಿಜೆಪಿ ನಾಯಕನ ಅಪ್ರಾಪ್ತ ಪುತ್ರನಿಂದ ಮತದಾನ; ವಿವಾದಿತ ವಿಡಿಯೋ ವೈರಲ್‌

police crime

Sandeshkhali ಪ್ರಕರಣಕ್ಕೆ ದಿಢೀರ್‌ ತಿರುವು : ಇಬ್ಬರು ಸಂತ್ರಸ್ತೆಯರಿಂದ ದೂರು ವಾಪಸ್‌!

1-wqewqeqeqw

BJP ನಾಯಕಿ ವಿವಾದ: ಒವೈಸಿಗೆ 15 ನಿಮಿಷ ಬೇಕು,ನಮಗಾದ್ರೆ 15 ಸೆಕೆಂಡ್‌

bjp-congress

Hindu ಸಂಖ್ಯೆ ಕುಸಿತ: ಕೈ-ಕಮಲ ವಾಕ್ಸಮರ!

love birds

Married ಮುಸ್ಲಿಮರಿಗೆ ಲಿವ್‌ ಇನ್‌ ಸಂಬಂಧ ಹಕ್ಕು ಇಲ್ಲ: ಹೈಕೋರ್ಟ್‌

MUST WATCH

udayavani youtube

ಭಗವಂತನ ಆಣೆ ಯಾವ ಸಂತ್ರಸ್ತೆಯರನ್ನು ನಾನು ಭೇಟಿ ಮಾಡಿಲ್ಲಶ್ರೇಯಸ್‌ಪಟೇಲ್ ಹೇಳಿಕೆ

udayavani youtube

ಉಡುಪಿ ರೈತನ ವಿಭಿನ್ನ ಪ್ರಯತ್ನ : ಕೈ ಹಿಡಿದ ಕೇಸರಿ ಕಲ್ಲಂಗಡಿ

udayavani youtube

ಹಿಮೋಫಿಲಿಯಾ ಈ ರಕ್ತದ ಕಾಯಿಲೆ ಇರುವವರು ಮಾಡಬೇಕಾದ್ದೇನು ?

udayavani youtube

ಪ್ರಚಾರದ ವೇಳೆ ಕೈ ಮುಖಂಡನಿಗೆ ಕಪಾಳ ಮೋಕ್ಷ‌ ಮಾಡಿದ ಡಿಕೆಶಿ;

udayavani youtube

ಅಂಕಲ್ ಎಗ್ ರೈಸ್ ಕಾರ್ನರ್ ನಲ್ಲಿ ದಿನಕ್ಕೆ ಎಷ್ಟು ಮೊಟ್ಟೆ ಉಪಯೋಗಿಸುತ್ತಾರೆ ಗೊತ್ತಾ ?|

ಹೊಸ ಸೇರ್ಪಡೆ

31

Congress: ಕುಮಾರಸ್ವಾಮಿ, ದೇವರಾಜೇಗೌಡ ವಿರುದ್ಧ ಎಸ್‌ಐಟಿಗೆ ಕಾಂಗ್ರೆಸ್‌ ದೂರು

1-wqeqewwqe

India ಲೋಕಸಭೆ ಚುನಾವಣೆಯಲ್ಲಿ ಅಮೆರಿಕ ಹಸ್ತಕ್ಷೇಪ: ರಷ್ಯಾ ಆರೋಪ

Controversy: ಬಿಜೆಪಿ ನಾಯಕನ ಅಪ್ರಾಪ್ತ ಪುತ್ರನಿಂದ ಮತದಾನ; ವಿವಾದಿತ ವಿಡಿಯೋ ವೈರಲ್‌

Controversy: ಬಿಜೆಪಿ ನಾಯಕನ ಅಪ್ರಾಪ್ತ ಪುತ್ರನಿಂದ ಮತದಾನ; ವಿವಾದಿತ ವಿಡಿಯೋ ವೈರಲ್‌

Fraud: ಕ್ರೈಂ ಬ್ರಾಂಚ್‌ ಹೆಸರಲ್ಲಿ 1.60 ಕೋ.ರೂ. ಪಡೆದು ವಂಚನೆ   

Fraud: ಕ್ರೈಂ ಬ್ರಾಂಚ್‌ ಹೆಸರಲ್ಲಿ 1.60 ಕೋ.ರೂ. ಪಡೆದು ವಂಚನೆ   

police crime

Sandeshkhali ಪ್ರಕರಣಕ್ಕೆ ದಿಢೀರ್‌ ತಿರುವು : ಇಬ್ಬರು ಸಂತ್ರಸ್ತೆಯರಿಂದ ದೂರು ವಾಪಸ್‌!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.