ಕೇಂದ್ರದ ಕೃಷಿ ಮತ್ತು ರೈತ ಕಲ್ಯಾಣ ರಾಜ್ಯ ಸಚಿವೆಯಾಗಿ “ಶೋಭಾ”ಯಾನ ಆರಂಭ

ಕೇಂದ್ರದ ಕೃಷಿ ಮತ್ತು ರೈತ ಕಲ್ಯಾಣ ರಾಜ್ಯ ಸಚಿವೆ ಕಾರ್ಯಭಾರ ಆರಂಭಿಸಿದ ಶೋಭಾ ಕರಂದ್ಲಾಜೆ

Team Udayavani, Jul 8, 2021, 5:59 PM IST

dharmendra-pradhan-assumes-charge-as Central Minister today

ನವ ದೆಹಲಿ : ಪ್ರಧಾನಿ ನರೇಂದ್ರ ಮೋದ ಸಾರಥ್ಯದ ಕೇಂದ್ರ ಸರ್ಕಾರದ ನೂತನ ಸಚಿವ ಸಂಪುಟದಲ್ಲಿ ಸ್ಥಾನ ಪಡೆದ ಉಡುಪಿ ಚಿಕ್ಕಮಗಳೂರು ಲೋಕಸಭಾ ಕ್ಷೇತ್ರದ ಸಂಸದೆ ಶೋಭಾ ಕರಂದ್ಲಾಜೆ ಇಂದು (ಗುರುವಾರ, ಜುಲೈ 8) ಕೇಂದ್ರದ ಕೃಷಿ ಮತ್ತು ರೈತ ಕಲ್ಯಾಣ ರಾಜ್ಯ ಸಚಿವೆ ಕಾರ್ಯಭಾರ ಆರಂಭಿಸಿದ್ದಾರೆ.

ಇದನ್ನೂ ಓದಿ : ಸಹಕಾರ ಸಚಿವಾಲಯದ ರಚನೆ ರಾಜ್ಯ ಸರ್ಕಾರಗಳ ಫೆಡರಲ್ ಹಕ್ಕುಗಳ ಉಲ್ಲಂಘನೆ : ಸೀತಾರಾಮ್ ಯೆಚೂರಿ 

ನಿನ್ನೆ (ಬುಧವಾರ, ಜುಲೈ 7 ರಂದು ಮೋದಿ ಸರ್ಕಾರದ ನೂತನ ಸಚಿವ ಸಂಪುಟಕ್ಕೆ ಕೇಂದ್ರದ ಕೃಷಿ ಮತ್ತು ರೈತ ಕಲ್ಯಾಣ ರಾಜ್ಯ ಸಚಿವೆಯಾಗಿ ಪ್ರಮಾಣವಚನ ಸ್ವೀಕರಿಸಿದ ಕರಂದ್ಲಾಜೆಯವರು ದೆಹಲಿಯ ಕೃಷಿಭವನದಲ್ಲಿ ಇಂದು ಪದಗ್ರಹಣ ಮಾಡಿದ್ದು ರೈತರ ಸಂಕೇತವಾದ  ಹಸಿರು ಶಾಲು ಧರಿಸಿ ಅವರು ಸಚಿವರ ಕಾರ್ಯಭಾರ ವಹಿಸಿಕೊಂಡಿದ್ದಾರೆ.

2004ರಲ್ಲಿ ವಿಧಾನ ಪರಿಷತ್ತಿಗೆ, 2008ರಲ್ಲಿ ಯಶವಂತಪುರ ವಿಧಾನಸಭೆ ಕ್ಷೇತ್ರದಿಂದ ಆಯ್ಕೆಯಾಗಿ ಸಚಿವರಾದರು. 2014ರ ಲೋಕಸಭಾ ಚುನಾವಣೆಯಲ್ಲಿ ಗೆದ್ದು ಮಹಿಳಾ ಸಬಲೀಕರಣ ಸಮಿತಿ, ರಕ್ಷಣಾ ಸ್ಥಾಯೀ ಸಮಿತಿ, ಕೃಷಿ ಸಚಿವಾಲಯ ಸಲಹಾ ಸಮಿತಿ ಸದಸ್ಯೆಯಾದರು. 2019ರಲ್ಲಿ ಇದೇ ಕ್ಷೇತ್ರದಿಂದ ಮರು ಆಯ್ಕೆಯಾದರು. ಈಗ ಕೇಂದ್ರ ಸಚಿವರಾಗಿ ಪ್ರಮಾಣವಚನ ಸ್ವೀಕರಿಸಿದ್ದಾರೆ.

ಇನ್ನು, ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಸರ್ಕಾರವು ಎರಡನೇ ಅವಧಿಗೆ 2019 ರ ಮೇ ತಿಂಗಳಲ್ಲಿ ರಚನೆಯಾದ ನಂತರದಲ್ಲಿ ಇದೇ ಮೊದಲ ಬಾರಿಗೆ ಸಚಿವ ಸಂಪುಟ ವಿಸ್ತರಣೆಯಾಗಿದೆ. ನಿನ್ನೆ (ಬುಧವಾರ, ಜುಲೈ 7 )  ರಾಷ್ಟ್ರಪತಿ ಭವನದಲ್ಲಿ ಕೋವಿಡ್‌-19 ಮಾರ್ಗಸೂಚಿಗೆ ಅನುಗುಣವಾಗಿ ಪ್ರಮಾನ ವಚನ ಸ್ವೀಕಾರ ಸಮಾರಂಭದಲ್ಲಿ ಒಟ್ಟು 43 ಮಂದಿ ಸಚಿವರಾಗಿ ಪ್ರಮಾಣ ಸ್ವೀಕರಿಸಿದ್ದಾರೆ.

ಇದನ್ನೂ ಓದಿ : ಕೌಶಲ್ಯ ಅಭಿವೃದ್ಧಿ, ಉದ್ಯಮಶೀಲತೆ ಇಲಾಖೆಯ ಸಚಿವರಾಗಿ ಧರ್ಮೇಂದ್ರ ಪ್ರಧಾನ್‌ ಅಧಿಕಾರ ಸ್ವೀಕಾರ

ಟಾಪ್ ನ್ಯೂಸ್

1-ewwe-wewqe

BJP-TMC ಭಾರೀ ಘರ್ಷಣೆ: ಬಿಜೆಪಿ ಮಹಿಳಾ ಕಾರ್ಯಕರ್ತೆ ಸಾವು

naksal (2)

Chhattisgarh;ಮತ್ತೆ ಏಳು ನಕ್ಸಲರ ಹತ್ಯೆ: 112ಕ್ಕೇರಿದ ಮೃತರ ಸಂಖ್ಯೆ

rahul gandhi

BJP ಸ್ತ್ರೀಯರನ್ನು ದ್ವಿತೀಯ ದರ್ಜೆ ನಾಗರಿಕರಂತೆ ಕಾಣುತ್ತಿದೆ :ರಾಹುಲ್‌

kejriwal

AAP; ನನ್ನ ಅಪ್ಪ-ಅಮ್ಮನಿಗೇಕೆ ಹಿಂಸೆ ನೀಡುತ್ತಿರುವಿರಿ?: ಪ್ರಧಾನಿಗೆ ಕೇಜ್ರಿ ಪ್ರಶ್ನೆ

1-asasa

842 ರೈತರ ಆತ್ಮಹತ್ಯೆ: ಅಧ್ಯಯನಕ್ಕೆ ಮುಖ್ಯಮಂತ್ರಿ ಸೂಚನೆ

ಸಂಸದ ಪ್ರಜ್ವಲ್‌ ರಾಜತಾಂತ್ರಿಕ ಪಾಸ್‌ಪೋರ್ಟ್‌ ರದ್ದುಗೊಳಿಸಿ: ಪ್ರಧಾನಿಗೆ ಸಿಎಂ ಮನವಿ

ಸಂಸದ ಪ್ರಜ್ವಲ್‌ ರಾಜತಾಂತ್ರಿಕ ಪಾಸ್‌ಪೋರ್ಟ್‌ ರದ್ದುಗೊಳಿಸಿ: ಪ್ರಧಾನಿಗೆ ಸಿಎಂ ಮನವಿ

Minchu

Belagavi; ಸಿಡಿಲು ಬಡಿದು ಇಬ್ಬರು ಸಾವು: ಐವರಿಗೆ ಗಾಯ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-ewwe-wewqe

BJP-TMC ಭಾರೀ ಘರ್ಷಣೆ: ಬಿಜೆಪಿ ಮಹಿಳಾ ಕಾರ್ಯಕರ್ತೆ ಸಾವು

gold

Gold ಬೆಲೆ ಪ್ರತೀ 10 ಗ್ರಾಂಗೆ 1,000 ರೂ.ನಷ್ಟು ಇಳಿಕೆ

naksal (2)

Chhattisgarh;ಮತ್ತೆ ಏಳು ನಕ್ಸಲರ ಹತ್ಯೆ: 112ಕ್ಕೇರಿದ ಮೃತರ ಸಂಖ್ಯೆ

M K Stalin: ತಮಿಳುನಾಡಲ್ಲಿ ಗೂಗಲ್‌ ಪಿಕ್ಸೆಲ್‌ ಫೋನ್‌ ತಯಾರಿಕೆ ಆರಂಭ: ಸ್ಟಾಲಿನ್‌

M K Stalin: ತಮಿಳುನಾಡಲ್ಲಿ ಗೂಗಲ್‌ ಪಿಕ್ಸೆಲ್‌ ಫೋನ್‌ ತಯಾರಿಕೆ ಆರಂಭ: ಸ್ಟಾಲಿನ್‌

1-rrewrwe

Punjab ಡ್ರಗ್ಸ್ ದಂಧೆ ಜೋರಾಗಿದೆ : ಆಪ್, ಕಾಂಗ್ರೆಸ್ ವಿರುದ್ಧ ಪ್ರಧಾನಿ ಕಿಡಿ

MUST WATCH

udayavani youtube

ಬಾವಿಗೆ ಬಿದ್ದು ಒದ್ದಾಡುತ್ತಿದ್ದ ರಾಷ್ಟ್ರಪಕ್ಷಿಯ ರಕ್ಷಣೆ

udayavani youtube

ಮಡಿಕೇರಿಯಲ್ಲೊಂದು ಪಕ್ಕಾ ಉಡುಪಿ ಶೈಲಿಯ ಉಪಹಾರ ಮಂದಿರ

udayavani youtube

ಬಭ್ರುವಾಹನ ಜನ್ಮಸ್ಥಳ ಅರ್ಜುನ ಪ್ರತಿಷ್ಠಾಪಿಸಿದ ಆಂಜನೇಯ ಸ್ವಾಮಿ ದೇವಸ್ಥಾನ

udayavani youtube

ನವಜಾತ ಶಿಶುಗಳಲ್ಲಿ ಉಂಟಾಗುವ ಸಮಸ್ಯೆ ಮತ್ತು ಪರಿಹಾರಗಳು

udayavani youtube

ಶ್ರೀಲಂಕಾದಲ್ಲಿ ಜೀರ್ಣೋದ್ಧಾರಗೊಂಡ ದೇವಾಲಯಕ್ಕೆ ಅಂಜನಾದ್ರಿಯಿಂದ ಜಲ, ಸೀರೆ,ಮಣ್ಣು ಸಮರ್ಪಣೆ

ಹೊಸ ಸೇರ್ಪಡೆ

1-ewwe-wewqe

BJP-TMC ಭಾರೀ ಘರ್ಷಣೆ: ಬಿಜೆಪಿ ಮಹಿಳಾ ಕಾರ್ಯಕರ್ತೆ ಸಾವು

gold

Gold ಬೆಲೆ ಪ್ರತೀ 10 ಗ್ರಾಂಗೆ 1,000 ರೂ.ನಷ್ಟು ಇಳಿಕೆ

naksal (2)

Chhattisgarh;ಮತ್ತೆ ಏಳು ನಕ್ಸಲರ ಹತ್ಯೆ: 112ಕ್ಕೇರಿದ ಮೃತರ ಸಂಖ್ಯೆ

rahul gandhi

BJP ಸ್ತ್ರೀಯರನ್ನು ದ್ವಿತೀಯ ದರ್ಜೆ ನಾಗರಿಕರಂತೆ ಕಾಣುತ್ತಿದೆ :ರಾಹುಲ್‌

kejriwal

AAP; ನನ್ನ ಅಪ್ಪ-ಅಮ್ಮನಿಗೇಕೆ ಹಿಂಸೆ ನೀಡುತ್ತಿರುವಿರಿ?: ಪ್ರಧಾನಿಗೆ ಕೇಜ್ರಿ ಪ್ರಶ್ನೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.