ಧೂಮಲ್ ಹಿಮಾಚಲ ಬಿಜೆಪಿ ಸಿಎಂ ಅಭ್ಯರ್ಥಿ
Team Udayavani, Nov 1, 2017, 6:55 AM IST
ಸೋಲನ್: ಹಿಮಾಚಲ ಪ್ರದೇಶ ಚುನಾವಣೆಗಾಗಿ ಬಿಜೆಪಿ ಮುಖ್ಯಮಂತ್ರಿ ಅಭ್ಯರ್ಥಿಯನ್ನು ಪ್ರಕಟಿಸಿದ್ದು, ಮಾಜಿ ಮುಖ್ಯಮಂತ್ರಿ ಪ್ರೇಮ್ ಕುಮಾರ್ ಧೂಮಲ್ (73)ಹೆಸರನ್ನು ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಅಮಿತ್ ಶಾ ಘೋಷಿಸಿದ್ದಾರೆ. ಮಂಗಳವಾರ ಸೋಲನ್ ಜಿಲ್ಲೆಯ ರಾಜಗಡದಲ್ಲಿ ಆಯೋಜಿಸಲಾಗಿದ್ದ ರ್ಯಾಲಿಯಲ್ಲಿ ಅವರು ಈ ಘೋಷಣೆ ಮಾಡಿದ್ದಾರೆ.
ಡಿ.18ರಂದು ಫಲಿತಾಂಶ ಪ್ರಕಟವಾಗಲಿದ್ದು, ಈಗ ಮಾಜಿ ಸಿಎಂ ಆಗಿರುವ ಧೂಮಲ್, ಫಲಿತಾಂಶದ ಬಳಿಕ ಮುಖ್ಯಮಂತ್ರಿ ಸ್ಥಾನ ಅಲಂಕರಿಸಲಿದ್ದಾರೆ ಎನ್ನುವ ಮೂಲಕ ಶಾ ಅವರು ಹಿಮಾಚಲದಲ್ಲಿ ಬಿಜೆಪಿಯದ್ದೇ ಗೆಲುವು ಎಂಬ ವಿಶ್ವಾಸ ವ್ಯಕ್ತಪಡಿಸಿದ್ದಾರೆ. ಈ ಹಿಂದೆ ಸಿಎಂ ಸ್ಥಾನಕ್ಕೆ ಕೇಂದ್ರ ಆರೋಗ್ಯ ಸಚಿವ ಜೆ.ಪಿ.ನಡ್ಡಾರ ಹೆಸರು ಕೇಳಿಬಂದಿತ್ತು.
ಆದರೆ ಸೋಮವಾರ ನಡೆದಿದ್ದ ಹಿಮಾಚಲ ಪ್ರದೇಶ ಬಿಜೆಪಿ ಸಭೆಯಲ್ಲಿ ಪ್ರೇಮ್ ಕುಮಾರ್ ಧೂಮಲ್ ಹೆಸರಿಗೆ ಹೆಚ್ಚಿನ ಒಲವು ವ್ಯಕ್ತ ವಾಯಿತು. ಜತೆಗೆ ಇತ್ತೀಚೆಗಿನ ಸಮೀಕ್ಷೆಗಳ ಪ್ರಕಾರವೂ ಮಾಜಿ ಸಿಎಂ ಹೆಸರೇ ಮೊದಲ ಸ್ಥಾನದಲ್ಲಿತ್ತು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Baramulla ಗುಂಡಿನ ಚಕಮಕಿಯಲ್ಲಿ ಉಗ್ರರಿಬ್ಬರ ಹತ್ಯೆ; ಇಬ್ಬರು ಸೇನಾ ಸಿಬಂದಿಗೆ ಗಾಯ
CBI ತನಿಖೆ; ಸಂದೇಶಖಾಲಿಯಲ್ಲಿ ಬೀಡುಬಿಟ್ಟ ಕಮಾಂಡೋಗಳು; ಸುಪ್ರೀಂ ಮೆಟ್ಟಿಲೇರಿದ ಸರಕಾರ
ಏ.26ರಂದು 2ನೇ ಹಂತದ ಚುನಾವಣೆ;ರಾಹುಲ್, ತರೂರ್, ಹೇಮಾ ಮಾಲಿನಿ ಹಲವು ಘಟಾನುಘಟಿಗಳು ಕಣದಲ್ಲಿ
EVM, VVPAT ಮತಗಳ ಹೋಲಿಕೆ- ಎಲ್ಲಾ ಅರ್ಜಿ ವಜಾಗೊಳಿಸಿದ ಸುಪ್ರೀಂಕೋರ್ಟ್…ಆದರೆ…
Singapore ಏರ್ ಲೈನ್ಸ್ ಪೈಲಟ್ ನಂತೆ ಪೋಸ್ ಕೊಟ್ಟ ಉತ್ತರಪ್ರದೇಶ ಯುವಕನ ಬಂಧನ!
MUST WATCH
ಹೊಸ ಸೇರ್ಪಡೆ
Yadgir BJP ಬೃಹತ್ ರೋಡ್ ಶೋ; ದೇಶದ ರಕ್ಷಣೆಗಾಗಿ ಮತ್ತೆ ಬೆಂಬಲಿಸಿ: ನಡ್ಡಾ
Vote; ಕರ್ನಾಟಕ ಮೊದಲ ಹಂತ: ಶೇಕಡಾವಾರು ಮತದಾನದ ವಿವರ
Chamarajanagar; ಮತದಾನ ಮಾಡಬೇಕೋ ಬೇಡವೋ ಎಂದು EVM ಗಳೇ ಧ್ವಂಸ !
EVM ಕುರಿತು ಸುಪ್ರೀಂ ತೀರ್ಪು ಪ್ರತಿಪಕ್ಷಗಳಿಗೆ ಕಪಾಳ ಮೋಕ್ಷ: ಪ್ರಧಾನಿ ಮೋದಿ
Baramulla ಗುಂಡಿನ ಚಕಮಕಿಯಲ್ಲಿ ಉಗ್ರರಿಬ್ಬರ ಹತ್ಯೆ; ಇಬ್ಬರು ಸೇನಾ ಸಿಬಂದಿಗೆ ಗಾಯ