ವಜ್ರೋದ್ಯಮಿ ನೀರವ್ ಮೋದಿಗಿಲ್ಲ ಬಿಡುಗಡೆ ಭಾಗ್ಯ
Team Udayavani, Jan 31, 2020, 1:14 AM IST
ಲಂಡನ್: ಬ್ರಿಟನ್ಗೆ ಪರಾರಿಯಾಗಿರುವ ದೇಶಭ್ರಷ್ಟ ವಜ್ರೋದ್ಯಮಿ ನೀರವ್ ಮೋದಿಯ ಬಂಧನ ಅವಧಿಯನ್ನು ಫೆ.27ರವರೆಗೆ ವಿಸ್ತರಿಸಿ ಲಂಡನ್ನ ವೆಸ್ಟ್ ಮಿನಿಸ್ಟರ್ ಮ್ಯಾಜಿಸ್ಟ್ರೇಟ್ ಕೋರ್ಟ್ ಆದೇಶ ನೀಡಿದೆ.
ಸದ್ಯ ವಾಂಡ್ಸ್ ವರ್ತ್ ಜೈಲಲ್ಲಿರುವ ನೀರವ್ ವೀಡಿಯೋ ಕಾನ್ಫರೆನ್ಸ್ ಮೂಲಕ ಕೋರ್ಟ್ ಮುಂದೆ ಹಾಜರಾದರು. ಮುಂದಿನ ವಿಚಾರಣೆ ಫೆ.27ರಂದು ನಡೆಯಲಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Brahmos; ಫಿಲಿಪ್ಪೀನ್ಸ್ಗೆ ಬ್ರಹ್ಮೋಸ್: ಭಾರತದ ಮೊದಲ ರಫ್ತು
EC ಚುನಾವಣ ಆಯೋಗ ಅಲ್ಲ, ಬಿಜೆಪಿ ಆಯೋಗ: ಮಮತಾ ಬ್ಯಾನರ್ಜಿ ಟೀಕಾಸ್ತ್ರ
ED; ನಾನು ತಿಂದದ್ದು ಮೂರೇ ಮಾವು: ಕೋರ್ಟ್ಗೆ ಕೇಜ್ರಿವಾಲ್ ಮಾಹಿತಿ
Nagaland Poll: ಬೇಡಿಕೆ ಈಡೇರಿಸಿ- ಆರು ಜಿಲ್ಲೆಗಳಲ್ಲಿ ಒಂದೇ ಒಂದು ಮತದಾನ ನಡೆದಿಲ್ಲ!
Manipura: ಮತಗಟ್ಟೆ ಮೇಲೆ ಗುಂಡಿನ ದಾಳಿ… ದಿಕ್ಕಾ ಪಾಲಾಗಿ ಓಡಿದ ಮತದಾರರು