ಯಡಿಯೂರಪ್ಪ ಯಾವತ್ತಾದ್ರೂ ನಿಜ ಹೇಳಿದ್ದುಂಟಾ? ಸಿಎಂ ಪ್ರಶ್ನೆ
Team Udayavani, Aug 26, 2017, 2:27 PM IST
ಬೆಂಗಳೂರು: ಡಿವೈಎಸ್ಪಿ ಗಣಪತಿ ಆತ್ಮಹತ್ಯೆ ಪ್ರಕರಣದಲ್ಲಿ ಸರ್ಕಾರ ಸಾಕ್ಷ್ಯನಾಶ ಮಾಡಿದೆ ಎಂದು ಆರೋಪಿಸಿದ ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್.ಯಡಿಯೂರಪ್ಪ ವಿರುದ್ಧ ಮುಖ್ಯಮಂತ್ರಿ ಸಿದ್ದರಾಮಯ್ಯ ಕಿಡಿಕಾರಿದ್ದು ‘ಯಡಿಯೂರಪ್ಪ ಎಂದಾದರೂ ನಿಜ ಹೇಳಿದ್ದಾರಾ? ಅವರಿಗೆ ನಿಜ ಹೇಳುವುದು ಗೊತ್ತಿಲ್ಲ ಎಂದು ಕಿಡಿ ಕಾರಿದ್ದಾರೆ.
ವಿಧಾನಸೌಧದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದರು.ಇದೇ ವೇಳೆ ಸದ್ಯದಲ್ಲೇ ಸಂಪುಟ ವಿಸ್ತರಣೆ ಮಾಡುವುದಾಗಿ ಸ್ಪಷ್ಟನೆ ನೀಡಿದರು. ಹೈಕಮಾಂಡ್ ಕೂಡ ಸಂಪುಟ ವಿಸ್ತರಣೆಗೆ ಅನುಮತಿ ನೀಡಿದೆ ಎಂದರು.
ಡಿವೈಎಸ್ಪಿ ಗಣಪತಿ ಆತ್ಮಹತ್ಯೆ ಪ್ರಕರಣದಲ್ಲಿ ಸಾಕ್ಷ್ಯನಾಶ ಮಾಡಿರುವುದು ಸರ್ಕಾರದ ಹೊಣೆಗಾರಿಕೆ ಪ್ರಶ್ನೆಯಾಗಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಅವರೇ ಈ ಹೊಣೆ ಹೊತ್ತು ರಾಜೀನಾಮೆ ನೀಡಬೇಕೆಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್.ಯಡಿಯೂರಪ್ಪ ಒತ್ತಾಯಿಸಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಬಂಗಾಲ ಶಿಕ್ಷಕರ ನೇಮಕ ಸಿಬಿಐ ತನಿಖೆಗೆ ಮಾತ್ರ ತಡೆ: ಸುಪ್ರೀಂ ಕೋರ್ಟ್
NEET; ಕೋಟಾದಲ್ಲಿ ಮತ್ತೊಬ್ಬ ಆಕಾಂಕ್ಷಿ ಆತ್ಮಹತ್ಯೆ: ಇದು 8ನೇ ಪ್ರಕರಣ
Shocking: ಮಸೀದಿಗೆ ನುಗ್ಗಿ ಧರ್ಮಗುರುವನ್ನೇ ದೊಣ್ಣೆಯಿಂದ ಹೊಡೆದು ಕೊಂದ ಮುಸುಕುಧಾರಿಗಳು
Video: ಸಹೋದರಿಯ ಮದುವೆಯಲ್ಲಿ ಕುಣಿಯುತ್ತಿದ್ದ ವೇಳೆ ಕುಸಿದು ಬಿದ್ದು 18ರ ಯುವತಿ ಮೃತ್ಯು
ಕಾಂಗ್ರೆಸ್ಗೆ ಶಾಕ್: ಕೊನೆ ಕ್ಷಣದಲ್ಲಿ ನಾಮಪತ್ರ ಹಿಂಪಡೆದು ಬಿಜೆಪಿ ಸೇರ್ಪಡೆಗೊಂಡ ಅಭ್ಯರ್ಥಿ