ಆರೆಸ್ಸೆಸ್ ಬಗ್ಗೆ ದಿಗ್ವಿಜಯ್ ಮೆಚ್ಚುಗೆ!
Team Udayavani, Oct 1, 2021, 7:40 AM IST
ಭೋಪಾಲ್: ಬಿಜೆಪಿ, ಆರ್ಎಸ್ಎಸ್ ಮತ್ತು ಕೇಂದ್ರ ಗೃಹ ಸಚಿವ ಅಮಿತ್ ಶಾ ವಿರುದ್ಧ ಅವಕಾಶ ಸಿಕ್ಕಿದಾಗಲೆಲ್ಲ ಕಾಂಗ್ರೆಸ್ ಮುಖಂಡ ದಿಗ್ವಿಜಯ ಸಿಂಗ್ ಟೀಕೆ ಮಾಡುತ್ತಿದ್ದರು.
ಗುರುವಾರ ನಡೆದ ಅಚ್ಚರಿಯ ಬೆಳವಣಿಗೆಯಲ್ಲಿ ಅವರೇ ಆರ್ಎಸ್ಎಸ್, ಸಚಿವ ಶಾ ವಿರುದ್ಧ ಮೆಚ್ಚುಗೆಯ ಮಾತುಗಳನ್ನಾಡಿ ದ್ದಾರೆ.
2017ರಲ್ಲಿ ಸಿಂಗ್, ಪತ್ನಿ ಅಮೃತಾ ಆರು ತಿಂಗಳ ಕಾಲ ನರಸಿಂಗ್ಪುರ್ನ ಬರ್ಮನ್ ಘಾಟ್ನಿಂದ 3 ಸಾವಿರ ಕಿಮೀ ಪಾದಯಾತ್ರೆ ಕೈಗೊಂಡಿದ್ದರು. ಕೇಂದ್ರ ಗೃಹ ಸಚಿವ ಅಮಿತ್ ಶಾ ಮತ್ತು ಆರ್ಎಸ್ಎಸ್ ಕಾರ್ಯಕರ್ತರು ಹಲವು ರೀತಿಯಲ್ಲಿ ನೆರವಾಗಿದ್ದರು ಎಂದಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Baramulla ಗುಂಡಿನ ಚಕಮಕಿಯಲ್ಲಿ ಉಗ್ರರಿಬ್ಬರ ಹತ್ಯೆ; ಇಬ್ಬರು ಸೇನಾ ಸಿಬಂದಿಗೆ ಗಾಯ
CBI ತನಿಖೆ; ಸಂದೇಶಖಾಲಿಯಲ್ಲಿ ಬೀಡುಬಿಟ್ಟ ಕಮಾಂಡೋಗಳು; ಸುಪ್ರೀಂ ಮೆಟ್ಟಿಲೇರಿದ ಸರಕಾರ
ಏ.26ರಂದು 2ನೇ ಹಂತದ ಚುನಾವಣೆ;ರಾಹುಲ್, ತರೂರ್, ಹೇಮಾ ಮಾಲಿನಿ ಹಲವು ಘಟಾನುಘಟಿಗಳು ಕಣದಲ್ಲಿ
EVM, VVPAT ಮತಗಳ ಹೋಲಿಕೆ- ಎಲ್ಲಾ ಅರ್ಜಿ ವಜಾಗೊಳಿಸಿದ ಸುಪ್ರೀಂಕೋರ್ಟ್…ಆದರೆ…
Singapore ಏರ್ ಲೈನ್ಸ್ ಪೈಲಟ್ ನಂತೆ ಪೋಸ್ ಕೊಟ್ಟ ಉತ್ತರಪ್ರದೇಶ ಯುವಕನ ಬಂಧನ!
MUST WATCH
ಹೊಸ ಸೇರ್ಪಡೆ
EVM ಕುರಿತು ಸುಪ್ರೀಂ ತೀರ್ಪು ಪ್ರತಿಪಕ್ಷಗಳಿಗೆ ಕಪಾಳ ಮೋಕ್ಷ: ಪ್ರಧಾನಿ ಮೋದಿ
Baramulla ಗುಂಡಿನ ಚಕಮಕಿಯಲ್ಲಿ ಉಗ್ರರಿಬ್ಬರ ಹತ್ಯೆ; ಇಬ್ಬರು ಸೇನಾ ಸಿಬಂದಿಗೆ ಗಾಯ
Minority ತುಷ್ಟೀಕರಣದಿಂದ ನೇಹಾಳ ಹತ್ಯೆಯಾಗಿದೆ :ಜಗದೀಶ್ ಶೆಟ್ಟರ್
Davanagere; ಪ್ರಧಾನಿ ಮೋದಿ ರ್ಯಾಲಿಗೆ ಅನುಮತಿ ನೀಡಬಾರದು:ಕಾಂಗ್ರೆಸ್ ಮನವಿ
2nd PUC: ಮರುಮೌಲ್ಯಮಾಪನದಲ್ಲಿ ರಾಜ್ಯಕ್ಕೆ ಆರನೇ ರ್ಯಾಂಕ್ ಪಡೆದ ತೀರ್ಥಹಳ್ಳಿಯ ಸುಚಿಂತ್