ನೇರ ತೆರಿಗೆ ಖೋತಾ: ತನಿಖೆಗೆ ಆದೇಶ
Team Udayavani, Mar 29, 2019, 5:51 AM IST
ಹೊಸದಿಲ್ಲಿ: ಪ್ರಸಕ್ತ ವರ್ಷದ ನೇರ ತೆರಿಗೆಯ ಸಂಗ್ರಹವು ನಿರೀಕ್ಷಿತ ಮಟ್ಟಕ್ಕಿಂತ ಶೇ. 15ರಷ್ಟು ಕುಸಿದಿದ್ದು, ಆ ಕುರಿತು ತನಿಖೆ ನಡೆಸ ಬೇಕೆಂದು ಕೇಂದ್ರೀಯ ನೇರ ತೆರಿಗೆಗಳ ಮಂಡಳಿ (ಸಿಬಿಡಿಟಿ), ಆದಾಯ ತೆರಿಗೆ ಇಲಾಖೆಗೆ ಆದೇಶಿಸಿದೆ. ಮಾ. 26ರಂದು ಸಿಬಿಡಿಟಿ ಸದಸ್ಯ ನೀನಾ ಕುಮಾರ್ ಆದಾಯ ತೆರಿಗೆ ಇಲಾಖೆಗೆ ಪತ್ರವೊಂದನ್ನು ಬರೆದಿದ್ದಾರೆ. ಪತ್ರದಲ್ಲಿ, “ಮಾ.23ರವರೆಗೆ ಒಟ್ಟಾರೆ 12 ಲಕ್ಷ ಕೋಟಿ ರೂ.ಗಳ ನೇರ ತೆರಿಗೆ ಸಂಗ್ರಹದ ಗುರಿ ಹೊಂದಲಾಗಿತ್ತು. ಆದರೆ, 10,21,251 ಕೋಟಿ ರೂ. ಮಾತ್ರ ಸಂಗ್ರಹವಾಗಿದೆ. ನಿರೀಕ್ಷಿತ ಗುರಿಗೆ ಹೋಲಿಸಿದರೆ ಶೇ. 85.1ರಷ್ಟು ಮಾತ್ರ ತೆರಿಗೆ ಸಂಗ್ರಹವಾಗಿದೆ. ಖೋತಾ ಆಗಿರುವ ತೆರಿಗೆಯ ತನಿಖೆ ನಡೆಸಬೇಕು’ ಎಂದು ಸೂಚಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಏ.26ರಂದು 2ನೇ ಹಂತದ ಚುನಾವಣೆ;ರಾಹುಲ್, ತರೂರ್, ಹೇಮಾ ಮಾಲಿನಿ ಹಲವು ಘಟಾನುಘಟಿಗಳು ಕಣದಲ್ಲಿ
EVM, VVPAT ಮತಗಳ ಹೋಲಿಕೆ- ಎಲ್ಲಾ ಅರ್ಜಿ ವಜಾಗೊಳಿಸಿದ ಸುಪ್ರೀಂಕೋರ್ಟ್…ಆದರೆ…
Singapore ಏರ್ ಲೈನ್ಸ್ ಪೈಲಟ್ ನಂತೆ ಪೋಸ್ ಕೊಟ್ಟ ಉತ್ತರಪ್ರದೇಶ ಯುವಕನ ಬಂಧನ!
Lok Sabha 2ನೇ ಹಂತ; ದಾಖಲೆ ಸಂಖ್ಯೆಯಲ್ಲಿ ಭಾಗವಹಿಸಲು ಪ್ರಧಾನಿ ಮೋದಿ ಕನ್ನಡದಲ್ಲಿ ಮನವಿ
JEE; ಮಹಾರಾಷ್ಟ್ರ ರೈತನ ಮಗ ಮೇನ್ ಟಾಪರ್
MUST WATCH
ಹೊಸ ಸೇರ್ಪಡೆ
WhatsApp ಭಾರತದಲ್ಲಿ ಸ್ಥಗಿತಗೊಳಿಸ್ತೇವೆ; ಹೈಕೋರ್ಟ್ ಮೆಟ್ಟಿಲೇರಿದ ಪ್ರಕರಣ, ಏನಿದು?
ಏ.26ರಂದು 2ನೇ ಹಂತದ ಚುನಾವಣೆ;ರಾಹುಲ್, ತರೂರ್, ಹೇಮಾ ಮಾಲಿನಿ ಹಲವು ಘಟಾನುಘಟಿಗಳು ಕಣದಲ್ಲಿ
Eletion: ತೀರ್ಥಹಳ್ಳಿಯಲ್ಲಿ ಪ್ರಚಾರದ ವೇಳೆ ತಮಿಳಿನಲ್ಲೆ ಮಾತನಾಡಿದ ನಟ ಶಿವರಾಜ್ ಕುಮಾರ್
LS Polls: ರಾಜ್ಯದಲ್ಲಿ ಕಾಂಗ್ರೆಸ್ ವಿರೋಧಿ ಅಲೆ: ರಾಘವೇಂದ್ರ
Lok Sabha Election: ಮೋದಿಗೆ ಪರ್ಯಾಯ ನಾಯಕ ಮತ್ತೊಬ್ಬರಿಲ್ಲ… ಗಾಯಿತ್ರಿ ಸಿದ್ದೇಶ್ವರ