ನೇರ ತೆರಿಗೆ ಖೋತಾ: ತನಿಖೆಗೆ ಆದೇಶ
Team Udayavani, Mar 29, 2019, 11:47 AM IST
ನವದೆಹಲಿ: ಪ್ರಸಕ್ತ ವರ್ಷದ ನೇರ ತೆರಿಗೆಯ ಸಂಗ್ರಹವು ನಿರೀಕ್ಷಿತ ಮಟ್ಟಕ್ಕಿಂತ ಶೇ.15ರಷ್ಟು ಕುಸಿದಿದ್ದು, ಆ ಕುರಿತಂತೆ ತನಿಖೆ ನಡೆಸಬೇಕೆಂದು ಕೇಂದ್ರೀಯ ನೇರ ತೆರಿಗೆಗಳ ಮಂಡಳಿ (ಸಿಬಿಡಿಟಿ), ಆದಾಯ ತೆರಿಗೆ ಇಲಾಖೆಗೆ ಆದೇಶಿಸಿದೆ.
ಮಾ. 26ರಂದು ಸಿಬಿಡಿಟಿ ಸದಸ್ಯ ನೀನಾ ಕುಮಾರ್ ಈ ಕುರಿತಂತೆ ಆದಾಯ ತೆರಿಗೆ ಇಲಾಖೆಗೆ ಪತ್ರವೊಂದನ್ನು ಬರೆದಿದ್ದಾರೆ. ಪತ್ರದಲ್ಲಿ, “ಮಾ.23ರವರೆಗೆ ಒಟ್ಟಾರೆ 12,000 ಕೋಟಿ ರೂ.ಗಳ ನೇರ ತೆರಿಗೆ ಸಂಗ್ರಹದ ಗುರಿ ಹೊಂದಲಾಗಿತ್ತು.
ಆದರೆ, 10,21,251 ಕೋಟಿ ರೂ. ಮಾತ್ರ ಸಂಗ್ರಹವಾಗಿದೆ. ನಿರೀಕ್ಷಿತ ಗುರಿಗೆ ಹೋಲಿಸಿದರೆ ಶೇ. 85.1ರಷ್ಟು ಮಾತ್ರ ತೆರಿಗೆ ಸಂಗ್ರಹವಾಗಿದೆ. ಖೋತಾ ಆಗಿರುವ ತೆರಿಗೆಯ ತನಿಖೆ ನಡೆಸಬೇಕು’ ಎಂದು ಸೂಚಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Singapore ಏರ್ ಲೈನ್ಸ್ ಪೈಲಟ್ ನಂತೆ ಪೋಸ್ ಕೊಟ್ಟ ಉತ್ತರಪ್ರದೇಶ ಯುವಕನ ಬಂಧನ!
Lok Sabha 2ನೇ ಹಂತ; ದಾಖಲೆ ಸಂಖ್ಯೆಯಲ್ಲಿ ಭಾಗವಹಿಸಲು ಪ್ರಧಾನಿ ಮೋದಿ ಕನ್ನಡದಲ್ಲಿ ಮನವಿ
JEE; ಮಹಾರಾಷ್ಟ್ರ ರೈತನ ಮಗ ಮೇನ್ ಟಾಪರ್
Kerala: ಗಲ್ಲು ಶಿಕ್ಷೆಗೆ ಗುರಿಯಾದ ಮಗಳನ್ನು11 ವರ್ಷಗಳ ಬಳಿಕ ಭೇಟಿಯಾದ ತಾಯಿ!
Emotional; 11 ವರ್ಷ ಬಳಿಕ ಗಲ್ಲಿಗೆ ಗುರಿಯಾದ ಮಗಳನ್ನು ಭೇಟಿಯಾದ ತಾಯಿ!
MUST WATCH
ಹೊಸ ಸೇರ್ಪಡೆ
Anti Israel ಪ್ರತಿಭಟನೆ-ಭಾರತೀಯ ಮೂಲದ ಪ್ರಿನ್ಸ್ ಟನ್ ವಿವಿ ವಿದ್ಯಾರ್ಥಿನಿ ಬಂಧನ
ಸುಳ್ಳು ಹೇಳುವುದರಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ನಿಸ್ಸಿಮರು: ಸಚಿವ ಪ್ರಹ್ಲಾದ್ ಜೋಶಿ
Kalaburagi: ಸೋಲುವ ಭೀತಿಯಿಂದ ಪ್ರಧಾನಿಯಿಂದ ಕೀಳು ಮಟ್ಟದ ಹೇಳಿಕೆ: ಡಾ. ಅಜಯಸಿಂಗ್
Dakshina kannada: ದ.ಕ.: 18,18,127 ಮತದಾರರ ಕೈಯಲ್ಲಿ 9 ಅಭ್ಯರ್ಥಿಗಳ ಭವಿಷ್ಯ
ಹಣ ಹಂಚಿ ಚುನಾವಣೆ ನಡೆಸಲು ಅವಕಾಶ ಮಾಡಿಕೊಡಿ… ಚುನಾವಣಾ ಆಯೋಗದ ವಿರುದ್ಧ HDK ಕಿಡಿ