ಬಾಝೀಗರ್‌ಗಿತ್ತು 2 ಕ್ಲೈಮ್ಯಾಕ್ಸ್‌


Team Udayavani, Nov 12, 2018, 8:55 AM IST

baazigar-11-11.jpg

ಮುಂಬಯಿ: ಶಾರೂಖ್‌ ಖಾನ್‌ ಅಭಿನಯದ ‘ಬಾಝಿಗರ್‌’ ಚಿತ್ರದ ಕ್ಲೈಮ್ಯಾಕ್ಸ್‌ ಅನ್ನು ಎರಡು ರೀತಿಯಲ್ಲಿ ಶೂಟ್‌ ಮಾಡಲಾಗಿತ್ತೆಂಬ ಕುತೂಹಲಕಾರಿ ವಿಚಾರವೊಂದನ್ನು ಆ ಚಿತ್ರದ ನಿರ್ದೇಶಕ ಅಬ್ಟಾಸ್‌-ಮಸ್ತಾನ್‌ ಹೊರಹಾಕಿದ್ದಾರೆ. 1993ರಲ್ಲಿ ಬಿಡುಗಡೆಯಾದ ಈ ಚಿತ್ರ ಬಿಡುಗಡೆಯಾಗಿ 25 ವರ್ಷ ಸಂದ ಹಿನ್ನೆಲೆಯಲ್ಲಿ ‘ಪಿಟಿಐ’ ಸುದ್ದಿಸಂಸ್ಥೆ ನಡೆಸಿದ ಸಂದರ್ಶನದಲ್ಲಿ ಈ ವಿಚಾರ  ಪ್ರಸ್ತಾಪಿಸಿದ್ದಾರೆ.
 
‘ಚಿತ್ರವು ದುಷ್ಟ ವ್ಯಕ್ತಿಯಿಂದ ಅನ್ಯಾಯಕ್ಕೊಳಗಾಗಿದ್ದ ಮಹಿಳೆಯೊಬ್ಬಳ ಮಗ, ಪ್ರತೀಕಾರ ತೀರಿಸಿಕೊಳ್ಳುವ ಕಥೆಯನ್ನು ಹೊಂದಿದೆ. ಈ ಕಥೆಯ ಅಂತ್ಯದಲ್ಲಿ ಹೀರೋ ತನ್ನ ತಾಯಿಗೆ ತಾನು ಕೈಗೊಂಡ ಪ್ರತೀಕಾರವನ್ನು ತಿಳಿಸಿ ಪ್ರಾಣ ಬಿಡಬೇಕು ಎಂದು ನಿರ್ಧರಿಸಿದ್ದೆವು. ಆದರೆ, ತಾಯಿ ಪಾತ್ರಕ್ಕೆ ಆಯ್ಕೆಯಾಗಿದ್ದ ಹಿರಿಯ ನಟಿ ರಾಖೀ ಗುಲ್ಜಾರ್‌ ಹೀರೋ ಸಾಯುವುದರಿಂದ ಪ್ರೇಕ್ಷಕರಿಗೆ ನಿರಾಸೆ ಆಗಬಹುದು ಎಂದು ಅನುಮಾನಿಸಿದ್ದರಿಂದ ಎರಡು ರೀತಿ ಕ್ಲೈಮ್ಯಾಕ್ಸ್‌ ಚಿತ್ರೀಕರಿಸಲಾಗಿತ್ತು. ಒಂದರಲ್ಲಿ ಹೀರೋ ಸಾಯುವುದು, ಮತ್ತೂಂದರಲ್ಲಿ ಆತನನ್ನು ಪೊಲೀಸರು ಬಂಧಿಸುವಂತೆ ಚಿತ್ರಿಸಲಾಗಿತ್ತು. ಆದರೆ, ಚಿತ್ರದ ಮೊದಲ ಕಾಪಿ ಬಂದಾಗ ಹೀರೋ ಸಾಯುವ ದೃಶ್ಯವೇ ಹೆಚ್ಚು ತೂಕಬದ್ಧವಾಗಿದ್ದರಿಂದ ಅದನ್ನೇ ಉಳಿಸಿಕೊಳ್ಳಲಾಯಿತು’ ಎಂದು ನಿರ್ದೇಶಕರು ತಿಳಿಸಿದ್ದಾರೆ.

ಟಾಪ್ ನ್ಯೂಸ್

1-aasasa

IPL; ಈಡನ್‌ನಲ್ಲಿ ಕೆಕೆಆರ್‌-ಡೆಲ್ಲಿ ಮೇಲಾಟ

Madikeri ಕೊಡವ ಹಾಕಿ ಕೂಟಕ್ಕೆ ಗಿನ್ನೆಸ್‌ ಗರಿ

Madikeri ಕೊಡವ ಹಾಕಿ ಕೂಟಕ್ಕೆ ಗಿನ್ನೆಸ್‌ ಗರಿ

Amit Shah

UP; ಗುಂಡಿಟ್ಟವರು,ದೇಗುಲ ಕಟ್ಟಿದವರ ನಡುವಿನ ಚುನಾವಣೆ: ಅಮಿತ್‌ ಶಾ

mohan bhagwat

RSS ಮೀಸಲಾತಿ ವಿರೋಧಿಸಿಲ್ಲ: ಮೋಹನ್‌ ಭಾಗವತ್‌

1-aam

ಮುಸ್ಲಿಮನಾದ್ರೂ ನನಗೆ ನಮಸ್ತೆ ಮಹತ್ವವೇ ಹೆಚ್ಚು: ನಟ ಅಮೀರ್‌ ಖಾನ್‌

D.K,Udupi ಸಿಎನ್‌ಜಿ ಇಂಧನ ಕೊರತೆ: ಬಂಕ್‌ಗಳ ಮುಂದೆ ನಿತ್ಯ ಕಿ.ಮೀ.ಗಟ್ಟಲೆ ವಾಹನಗಳ ಸಾಲು

D.K,Udupi ಸಿಎನ್‌ಜಿ ಇಂಧನ ಕೊರತೆ: ಬಂಕ್‌ಗಳ ಮುಂದೆ ನಿತ್ಯ ಕಿ.ಮೀ.ಗಟ್ಟಲೆ ವಾಹನಗಳ ಸಾಲು

Rahul Gandhi 3

‘ಪಾನ್‌’ ವ್ಯಕ್ತಿಗಳಿಂದ ಒಡಿಶಾ ಲೂಟಿ: ರಾಹುಲ್‌ ಆರೋಪ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

mohan bhagwat

RSS ಮೀಸಲಾತಿ ವಿರೋಧಿಸಿಲ್ಲ: ಮೋಹನ್‌ ಭಾಗವತ್‌

Rahul Gandhi 3

‘ಪಾನ್‌’ ವ್ಯಕ್ತಿಗಳಿಂದ ಒಡಿಶಾ ಲೂಟಿ: ರಾಹುಲ್‌ ಆರೋಪ

IMD

Kerala; ಬಿಸಿಲ ಝಳಕ್ಕೆ ಇಬ್ಬರ ಸಾವು

Priyanka Gandhi

ಪ್ರಿಯಾಂಕಾ ಮಾಂಗಲ್ಯ ಧರಿಸದ್ದಕ್ಕೆ ನೆಹರೂ ಆತ್ಮಕ್ಕೆ ಕೊರಗು: ಮೋಹನ್‌ ಯಾದವ್‌

Exam

ಕೋಟಾದಲ್ಲಿ ನೀಟ್‌ ವಿದ್ಯಾರ್ಥಿನಿ ನಾಪತ್ತೆ: ಇದು 4ನೇ ಪ್ರಕರಣ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-aasasa

IPL; ಈಡನ್‌ನಲ್ಲಿ ಕೆಕೆಆರ್‌-ಡೆಲ್ಲಿ ಮೇಲಾಟ

Madikeri ಕೊಡವ ಹಾಕಿ ಕೂಟಕ್ಕೆ ಗಿನ್ನೆಸ್‌ ಗರಿ

Madikeri ಕೊಡವ ಹಾಕಿ ಕೂಟಕ್ಕೆ ಗಿನ್ನೆಸ್‌ ಗರಿ

Amit Shah

UP; ಗುಂಡಿಟ್ಟವರು,ದೇಗುಲ ಕಟ್ಟಿದವರ ನಡುವಿನ ಚುನಾವಣೆ: ಅಮಿತ್‌ ಶಾ

mohan bhagwat

RSS ಮೀಸಲಾತಿ ವಿರೋಧಿಸಿಲ್ಲ: ಮೋಹನ್‌ ಭಾಗವತ್‌

1-aam

ಮುಸ್ಲಿಮನಾದ್ರೂ ನನಗೆ ನಮಸ್ತೆ ಮಹತ್ವವೇ ಹೆಚ್ಚು: ನಟ ಅಮೀರ್‌ ಖಾನ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.