ಶಶಿ ತರೂರ್ ರನ್ನು ಸಂಸತ್ ಸದಸ್ಯ ಸ್ಥಾನದಿಂದ ಅನರ್ಹಗೊಳಿಸಿ : ಬಿಜೆಪಿ ಸಂಸದ ನಿಶಿಕಾಂತ್ ದುಬೆ

ರೂಪಾಂತರಿ ಕೋವಿಡ್ ಸೋಂಕು ಬಿ .1.617 ನನ್ನು ‘ಇಂಡಿಯನ್ ವೇರಿಯಂಟ್’ ಎಂದಿದ್ದು ಡಾ. ಶಶಿ ತರೂರ್ ಅವರ ಅಸಹ್ಯ, ಅನ್ಯಾಯ ಮತ್ತು ರಾಕ್ಷಸ ವರ್ತನೆ" : ದುಬೆ ಆರೋಪ

Team Udayavani, May 25, 2021, 2:41 PM IST

‘Disqualify Shashi Tharoor As MP’: BJP Colleague Cites Covid Remark

ನವ ದೆಹಲಿ : ಭಾರತದಲ್ಲಿ ಆತಂಕ ಸೃಷ್ಟಿಸಿದ ರೂಪಾಂತರಿ ಕೋವಿಡ್ ಸೋಂಕು ಬಿ .1.617 ನನ್ನು ‘ಇಂಡಿಯನ್ ವೇರಿಯಂಟ್’ ಎಂದು ಕರೆದಿರುವುದಕ್ಕಾಗಿ ಕಾಂಗ್ರೆಸ್ ಸಂಸದ ಶಶಿ ತರೂರ್ ಅವರನ್ನು ಸಂಸತ್ ಸದಸ್ಯ ಸ್ಥಾನದಿಂದ ಅನರ್ಹಗೊಳಿಸಬೇಕು ಎಂದು ಬಿಜೆಪಿ ಸಂಸದ ನಿಶಿಕಾಂತ್ ದುಬೆ ಸ್ಪೀಕರ್ ಗೆ ಪತ್ರದ ಮೂಲಕ ಕೇಳಿಕೊಂಡಿದ್ದಾರೆ.

ಪತ್ರದಲ್ಲಿ, ಐಟಿ ಸ್ಥಾಯಿ ಸಮಿತಿಯ ಅಧ್ಯಕ್ಷರಾದ ಶಶಿ ತರೂರ್,  ಸಮಿತಿಯನ್ನು “ಕಾಂಗ್ರೆಸ್ಸಿನ ವಿಸ್ತರಣೆಯನ್ನಾಗಿ” ಮಾಡಿದ್ದಾರೆ ಎಂದು ದುಬೆ ಉಲ್ಲೇಖಿಸಿದ್ದಲ್ಲದೇ, ಇದು “ಡಾ. ಶಶಿ ತರೂರ್ ಅವರ ಅಸಹ್ಯ, ಅನ್ಯಾಯ ಮತ್ತು ರಾಕ್ಷಸ ವರ್ತನೆ” ಎಂದು ಹೇಳಿದ್ದಾರೆ.

ಇದನ್ನೂ  ಓದಿ : ಕೋವಿಡ್ ವಿರುದ್ಧ ಹೋರಾಡಲು ಆತ್ಮಸ್ಥೈರ್ಯವೇ ಮುಖ್ಯ: ಕೋವಿಡ್ ಗೆದ್ದ ತರೀಕೆರೆಯ ವೈದ್ಯ

ವಿಶ್ವ ಆರೋಗ್ಯ ಸಂಸ್ಥೆಯೂ ಕೂಡ ಕೋವಿಡ್ ಸೋಂಕಿನ ಈ ರೂಪಾಂತರವನ್ನು ಬಿ .1.617 ಎಂದು ಹೇಳಿದೆ. ಹಾಗಿರುವಾಗ ಕಾಂಗ್ರೇಸ್ ಸಂಸದ  ತರೂರ್ ಅವರು ತಮ್ಮ “ಶ್ರೀಮಂತ ರಾಜತಾಂತ್ರಿಕ ಅನುಭವ”ದ ಹೊರತಾಗಿಯೂ “ಇಂಡಿಯನ್ ವೆರಿಯಂಟ್” ಎಂಬ ಪದವನ್ನು ತಮ್ಮ ಟ್ವೀಟ್‌ ಗಳಲ್ಲಿ ಬಳಸಿದ್ದಾರೆ ಎಂದು ದುಬೆ ಪತ್ರದಲ್ಲಿ ಆರೋಪಿಸಿದ್ದಾರೆ.

ಇನ್ನು, ಸಂಸದ ಭಾರತೀಯರ ಬಗ್ಗೆ ಅವೈಜ್ಞಾನಿಕ ಮತ್ತು ಅವಹೇಳನಕಾರಿ ಭಾಷೆಯನ್ನು ಏಕೆ ಬಳಸುತ್ತಾರೆ ಎಂಬುದು ನನ್ನ ಗ್ರಹಿಕೆಯನ್ನು ಮೀರಿದೆ. ಈ ಪದದ ಬಳಕೆಯನ್ನು ತೆಗೆದುಹಾಕಲು ಭಾರತ ಸರ್ಕಾರ ಈಗಾಗಲೇ ಎಲ್ಲಾ ಸಾಮಾಜಿಕ ಮಾಧ್ಯಮ ಪ್ಲಾಟ್‌ ಫಾರ್ಮ್‌ಗಳಿಗೆ ಪತ್ರ ಬರೆದಾಗ, ನಮ್ಮ ಗೌರವಾನ್ವಿತ ಲೋಕಸಭೆಯ ಸದಸ್ಯರೊಬ್ಬರು ದೇಶದ ಬಗ್ಗೆ ಈ ರೀತಿಯಾಗಿ ತುಚ‍್ಛವಾಗಿ ನೋಡುತ್ತಿರುವುದು ನಾಚಿಕೆಗೇಡಿನ ಸಂಗತಿ ”ಎಂದು ಪರೋಕ್ಷವಾಗಿ ತರೂರ್ ಅವರ ವಿರುದ್ಧ ಆಕ್ರೋಶ ಹೊರ ಹಾಕಿದ್ದಾರೆ.

ತರೂರ್ ತಮ್ಮ “ತಮ್ಮ ರಾಜಕೀಯದ ನಾಯಕರನ್ನು” ಸಂತೋಷಪಡಿಸಲು ಹೀಗೆ ಮಾಡುತ್ತಿದ್ದಾರೆಂದು ಆರೋಪಿಸಿದ ಅವರು, “ಇಂತಹ ಕೆಲಸವನ್ನು ಮಾಡುವವರಿಗೆ  ಸಂಸತ್ತಿನಲ್ಲಿ ಸೇವೆ ಸಲ್ಲಿಸಲು ಅವಕಾಶ ನೀಡುವುದು ನಮ್ಮ ಪ್ರಜಾಪ್ರಭುತ್ವಕ್ಕೆ ಅಪಾಯಕಾರಿ ಪ್ರವೃತ್ತಿಯಾಗಿದೆ ಎಂದು ಅಭಿಪ್ರಾಯಿಸಿದ್ದಾರೆ.

ದೇಶಕ್ಕಿಂತ ಅವರ ಪಕ್ಷ ಹಾಗೂ ರಾಹುಲ್ ಗಾಂಧಿ ಅವರ ಸಿದ್ಧಾಂತವೇ ತರೂರ್ ಅವರಿಗೆ ಮುಖ್ಯವಾಗಿದ ಎಂದು ಕಿಡಿ ಕಾರಿದ್ದಾರೆ.

ಇದನ್ನೂ  ಓದಿ : ಹತ್ತು ವರ್ಷವಾದರೂ ಬಾಕಿ ಹಣ ಕೊಟ್ಟಿಲ್ಲ ಕೊಚ್ಚಿ ಟಸ್ಕರ್ಸ್ ತಂಡ: ಬ್ರಾಡ್ ಹಾಗ್ ಆರೋಪ

ಟಾಪ್ ನ್ಯೂಸ್

MSD ಎಂಟ್ರಿ ಶಬ್ಧಕ್ಕೆ ಕಿವುಡುತನ ಸಾಧ್ಯತೆ; ವೈರಲ್ ಆಯ್ತು ಡಿಕಾಕ್ ಪತ್ನಿಯ ಇನ್ಸ್ಟಾ ಪೋಸ್ಟ್

MSD ಎಂಟ್ರಿ ಶಬ್ಧಕ್ಕೆ ಕಿವುಡುತನ ಸಾಧ್ಯತೆ; ವೈರಲ್ ಆಯ್ತು ಡಿಕಾಕ್ ಪತ್ನಿಯ ಇನ್ಸ್ಟಾ ಪೋಸ್ಟ್

UCC; ದೇಶವು ಶರಿಯಾ ಕಾನೂನಿನಲ್ಲಿ ನಡೆಯಬೇಕೆ?: ಯುಸಿಸಿ ಜಾರಿ ಬಗ್ಗೆ ಅಮಿತ್ ಶಾ ಖಡಕ್ ಮಾತು

UCC; ದೇಶವು ಶರಿಯಾ ಕಾನೂನಿನಲ್ಲಿ ನಡೆಯಬೇಕೆ?: ಯುಸಿಸಿ ಜಾರಿ ಬಗ್ಗೆ ಅಮಿತ್ ಶಾ ಖಡಕ್ ಮಾತು

2-rain

Rain: ಉಡುಪಿ ಜಿಲ್ಲೆಗೆ ತಂಪೆರೆದ ಮಳೆರಾಯ, ಜಿಲ್ಲಾದ್ಯಂತ ಗುಡುಗು ಸಹಿತ ಧಾರಾಕಾರ ಮಳೆ

1-24-saturday

Daily Horoscope: ಉದ್ಯೋಗ ಸ್ಥಾನದಲ್ಲಿ ನೆಮ್ಮದಿಯ ವಾತಾವರಣ, ಅಕಸ್ಮಾತ್‌ ಧನಪ್ರಾಪ್ತಿ

Heavy Rain; ದುಬಾೖ ಪ್ರಯಾಣ ಬೇಡ: ಸಲಹೆ

Heavy Rain; ದುಬಾೖ ಪ್ರಯಾಣ ಬೇಡ: ಸಲಹೆ

ಇಂದು ಚಿಕ್ಕಬಳ್ಳಾಪುರ, ಬೆಂಗಳೂರಲ್ಲಿ ಮೋದಿ ಗರ್ಜನೆ: ಒಂದೂವರೆ ಲಕ್ಷ ಜನ ಸೇರುವ ನಿರೀಕ್ಷೆ

ಇಂದು ಚಿಕ್ಕಬಳ್ಳಾಪುರ, ಬೆಂಗಳೂರಲ್ಲಿ ಮೋದಿ ಗರ್ಜನೆ: ಒಂದೂವರೆ ಲಕ್ಷ ಜನ ಸೇರುವ ನಿರೀಕ್ಷೆ

voter

Vote ಮಾಡದಿದ್ದರೆ ಬ್ಯಾಂಕ್‌ ಖಾತೆಯಿಂದ 350 ರೂ. ಕಡಿತ?

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

UCC; ದೇಶವು ಶರಿಯಾ ಕಾನೂನಿನಲ್ಲಿ ನಡೆಯಬೇಕೆ?: ಯುಸಿಸಿ ಜಾರಿ ಬಗ್ಗೆ ಅಮಿತ್ ಶಾ ಖಡಕ್ ಮಾತು

UCC; ದೇಶವು ಶರಿಯಾ ಕಾನೂನಿನಲ್ಲಿ ನಡೆಯಬೇಕೆ?: ಯುಸಿಸಿ ಜಾರಿ ಬಗ್ಗೆ ಅಮಿತ್ ಶಾ ಖಡಕ್ ಮಾತು

1-qweqwqe

Ban in Singapore; ಎವರೆಸ್ಟ್‌ ಮಸಾಲಾದಲ್ಲಿ ಕ್ರಿಮಿನಾಶಕ ಅಂಶ?

gold

Gold 10 ಗ್ರಾಂ ಬೆಲೆ 74,100 ರೂ.: ಇದು ನೂತನ ದಾಖಲೆ

Baragala (2)

IMD; ಕರ್ನಾಟಕ ಸೇರಿ 23 ರಾಜ್ಯಗಳ 125 ಜಿಲ್ಲೆಗಳಿಗೆ ‘ಬರ’ಸಿಡಿಲು

Congress ಪಡೆದ ಬಾಂಡ್‌ ಸುಲಿಗೆ ಅಲ್ಲವೇ: ಅಮಿತ್‌ ಶಾ ಪ್ರಶ್ನೆ

Congress ಪಡೆದ ಬಾಂಡ್‌ ಸುಲಿಗೆ ಅಲ್ಲವೇ: ಅಮಿತ್‌ ಶಾ ಪ್ರಶ್ನೆ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

MSD ಎಂಟ್ರಿ ಶಬ್ಧಕ್ಕೆ ಕಿವುಡುತನ ಸಾಧ್ಯತೆ; ವೈರಲ್ ಆಯ್ತು ಡಿಕಾಕ್ ಪತ್ನಿಯ ಇನ್ಸ್ಟಾ ಪೋಸ್ಟ್

MSD ಎಂಟ್ರಿ ಶಬ್ಧಕ್ಕೆ ಕಿವುಡುತನ ಸಾಧ್ಯತೆ; ವೈರಲ್ ಆಯ್ತು ಡಿಕಾಕ್ ಪತ್ನಿಯ ಇನ್ಸ್ಟಾ ಪೋಸ್ಟ್

UCC; ದೇಶವು ಶರಿಯಾ ಕಾನೂನಿನಲ್ಲಿ ನಡೆಯಬೇಕೆ?: ಯುಸಿಸಿ ಜಾರಿ ಬಗ್ಗೆ ಅಮಿತ್ ಶಾ ಖಡಕ್ ಮಾತು

UCC; ದೇಶವು ಶರಿಯಾ ಕಾನೂನಿನಲ್ಲಿ ನಡೆಯಬೇಕೆ?: ಯುಸಿಸಿ ಜಾರಿ ಬಗ್ಗೆ ಅಮಿತ್ ಶಾ ಖಡಕ್ ಮಾತು

2-rain

Rain: ಉಡುಪಿ ಜಿಲ್ಲೆಗೆ ತಂಪೆರೆದ ಮಳೆರಾಯ, ಜಿಲ್ಲಾದ್ಯಂತ ಗುಡುಗು ಸಹಿತ ಧಾರಾಕಾರ ಮಳೆ

1-24-saturday

Daily Horoscope: ಉದ್ಯೋಗ ಸ್ಥಾನದಲ್ಲಿ ನೆಮ್ಮದಿಯ ವಾತಾವರಣ, ಅಕಸ್ಮಾತ್‌ ಧನಪ್ರಾಪ್ತಿ

Heavy Rain; ದುಬಾೖ ಪ್ರಯಾಣ ಬೇಡ: ಸಲಹೆ

Heavy Rain; ದುಬಾೖ ಪ್ರಯಾಣ ಬೇಡ: ಸಲಹೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.