ರಸಗೊಬ್ಬರ ವಿತರಣೆ, ದರಕ್ಕೆ ಶೀಘ್ರ ಕಾಯ್ದೆ?

ಸಾರ್ವಜನಿಕರಿಂದ ಪ್ರತಿಕ್ರಿಯೆ ಆಹ್ವಾನಿಸಿದ ಕೇಂದ್ರ; 26ರ ಒಳಗಾಗಿ ಸಲಹೆ, ಟೀಕೆ ಸಲ್ಲಿಸಲು ಕೋರಿಕೆ

Team Udayavani, Feb 17, 2022, 7:40 AM IST

ರಸಗೊಬ್ಬರ ವಿತರಣೆ, ದರಕ್ಕೆ ಶೀಘ್ರ ಕಾಯ್ದೆ?

ನವದೆಹಲಿ: ರಸಗೊಬ್ಬರ ವಿತರಣೆ, ಅದರ ಗುಣಮಟ್ಟ, ದರ ಮೇಲೆ ನಿಯಂತ್ರಣಕ್ಕೆ ಸಂಬಂಧಿಸಿದಂತೆ ವಿಶೇಷ ಕಾಯ್ದೆ ಜಾರಿ ಮಾಡಲು ಕೇಂದ್ರ ಸರ್ಕಾರ ಚಿಂತನೆ ನಡೆಸಿದೆ.

ಕೇಂದ್ರ ರಸಗೊಬ್ಬರ ಸಚಿವಾಲಯ ದೇಶವಾಸಿಗಳಿಂದ ಅದಕ್ಕೆ ಅಭಿಪ್ರಾಯ ಮತ್ತು ಸಲಹೆಗಳನ್ನು ಆಹ್ವಾನಿಸಿದೆ. ಫೆ.26ರ ಒಳಗಾಗಿ ಅದನ್ನು ಸಲ್ಲಿಸುವಂತೆಯೂ ಸಚಿವಾಲಯ ಮನವಿ ಮಾಡಿದೆ.

ಏಕೀಕೃತ ಘಟಕ ಪೋಷಕಾಂಶ ನಿರ್ವಹಣಾ ವಿಧೇಯಕ 2022 (ಇಂಟೆಗ್ರೇಟೆಡ್‌ ಪ್ಲಾಂಟ್‌ ನ್ಯೂಟ್ರಿಶಿಯನ್‌ ಮ್ಯಾನೇಜ್‌ಮೆಂಟ್‌ ಬಿಲ್‌ 2022) ಅನ್ನು www.fert.nic.in/node/2170 ವೆಬ್‌ಸೈಟ್‌ನಲ್ಲಿ ಅಪ್‌ಲೋಡ್‌ ಮಾಡಲಾಗಿದೆ. ಅದನ್ನು ನೋಡಿ ಸಲಹೆ, ಅಭಿಪ್ರಾಯಗಳನ್ನು Under Secretary (Fertilizers Act), Department of Fertilizers, Room No. 222, A-wing, Shastri Bhawan, New Delhi 110001. ಅಂಚೆ ಮೂಲಕ ಮತ್ತು ಇ-ಮೇಲ್‌ ಮೂಲಕ[email protected] ಗೆ ಸಲ್ಲಿಸಲು ಮನವಿ ಮಾಡಿಕೊಳ್ಳಲಾಗಿದೆ.

ವಿಧೇಯಕದ ಪ್ರಮುಖಾಂಶ
– ಬಯೋ ರಸಗೊಬ್ಬರ, ಸಾವಯವ ಗೊಬ್ಬರ, ನ್ಯಾನೋ ಫ‌ರ್ಟಿಲೈಸರ್‌ಗಳ ಬಳಕೆ.
– ದೇಶದಲ್ಲಿ ರಸಗೊಬ್ಬರ ಉತ್ಪಾದನೆ, ವಿತರಣೆ ಮತ್ತು ದರ ನಿಗದಿ ವ್ಯವಸ್ಥೆಯಲ್ಲಿನ ಲೋಪಗಳನ್ನು ಸರಿಪಡಿಸಿ, ಆ ಕ್ಷೇತ್ರದ ಮಾರಾಟ ವ್ಯವಸ್ಥೆ ಉತ್ತಮ ಪಡಿಸುವ ಗುರಿ.
– ಸರಿಯಾದ ರೀತಿಯಲ್ಲಿ ರಸಗೊಬ್ಬರಗಳ ವಿತರಣೆ ಮಾಡುವ ಉತ್ಪಾದಕ, ಡೀಲರ್‌, ಖರೀದಿದಾರರಿಗೆ ಅನ್ಯಾಯವಾಗದಂತೆ ಬೆಲೆ ನಿಯಂತ್ರಣಕ್ಕೆ ಪರಿಹಾರೋಪಾಯಗಳು.
– ಸರ್ಕಾರ ನಿಗದಿಪಡಿಸಿದ ಗರಿಷ್ಠ ಮಾರಾಟ ಬೆಲೆಯಿಂದ ಹೆಚ್ಚಿನ ಪ್ರಮಾಣದಲ್ಲಿ ರಸಗೊಬ್ಬರ ಮಾರಾಟ ಮಾಡದಂತೆ ಡೀಲರ್‌, ಮಾರಾಟಗಾರರ ಮೇಲೆ ನಿಯಂತ್ರಣ.

ಟಾಪ್ ನ್ಯೂಸ್

Election  ಹೊಸ್ತಿಲಲ್ಲಿ ಪ್ರಜ್ವಲಿಸಿದ ಪೆನ್‌ಡ್ರೈವ್‌; ಸಂಕಷ್ಟದಲ್ಲಿ ಜೆಡಿಎಸ್‌Election  ಹೊಸ್ತಿಲಲ್ಲಿ ಪ್ರಜ್ವಲಿಸಿದ ಪೆನ್‌ಡ್ರೈವ್‌; ಸಂಕಷ್ಟದಲ್ಲಿ ಜೆಡಿಎಸ್‌

Election ಹೊಸ್ತಿಲಲ್ಲಿ ಪ್ರಜ್ವಲಿಸಿದ ಪೆನ್‌ಡ್ರೈವ್‌; ಸಂಕಷ್ಟದಲ್ಲಿ ಜೆಡಿಎಸ್‌

ದೂರಿನ ಹಿಂದೆ ದುರುದ್ದೇಶ; ರೇವಣ್ಣ ಮನೆಯಲ್ಲಿ ಯಾರೂ ಹಿಂಸೆ ಕೊಟ್ಟಿಲ್ಲ: ಗೌರಮ್ಮ

ದೂರಿನ ಹಿಂದೆ ದುರುದ್ದೇಶ; ರೇವಣ್ಣ ಮನೆಯಲ್ಲಿ ಯಾರೂ ಹಿಂಸೆ ಕೊಟ್ಟಿಲ್ಲ: ಗೌರಮ್ಮ

ನಮ್ಮ ವಿರುದ್ಧ ಷಡ್ಯಂತ್ರ: ಎಚ್‌.ಡಿ. ರೇವಣ್ಣ

ನಮ್ಮ ವಿರುದ್ಧ ಷಡ್ಯಂತ್ರ: ಎಚ್‌.ಡಿ. ರೇವಣ್ಣ

1-qewqeqw

Tragedy; ಲಚ್ಯಾಣ ರಥೋತ್ಸವ ಗಾಯಾಳುವೂ ಸಾವು: ಮೃತರ ಸಂಖ್ಯೆ ಮೂರಕ್ಕೇರಿಕೆ

Karnataka ಮಾಜಿ ಮುಖ್ಯಮಂತ್ರಿ ಎಸ್‌.ಎಂ. ಕೃಷ್ಣ ಆಸ್ಪತ್ರೆಗೆ ದಾಖಲು

Karnataka ಮಾಜಿ ಮುಖ್ಯಮಂತ್ರಿ ಎಸ್‌.ಎಂ. ಕೃಷ್ಣ ಆಸ್ಪತ್ರೆಗೆ ದಾಖಲು

1-qeqwewqe

Hukkeri;ಧಾರ್ಮಿಕ ಕೇಂದ್ರದಲ್ಲಿ ಚುನಾವಣ ಪ್ರಚಾರ ಗಲಾಟೆ: ದೂರು ದಾಖಲು

1-qeqewewq

Vijayapura; 33 ಲಕ್ಷ ರೂ. ಮೌಲ್ಯದ ಮಾದಕ ವಸ್ತು, ವಾಹನ ವಶ : ದೆಹಲಿ ಮೂಲದ ವ್ಯಕ್ತಿ ಬಂಧನ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Shocking: ಮಸೀದಿಗೆ ನುಗ್ಗಿ ಧರ್ಮಗುರುವನ್ನೇ ದೊಣ್ಣೆಯಿಂದ ಹೊಡೆದು ಕೊಂದ ಮುಸುಕುಧಾರಿಗಳು

Shocking: ಮಸೀದಿಗೆ ನುಗ್ಗಿ ಧರ್ಮಗುರುವನ್ನೇ ದೊಣ್ಣೆಯಿಂದ ಹೊಡೆದು ಕೊಂದ ಮುಸುಕುಧಾರಿಗಳು

Video: ಸಹೋದರಿಯ ಮದುವೆಯಲ್ಲಿ ಕುಣಿಯುತ್ತಿದ್ದ ವೇಳೆ ಕುಸಿದು ಬಿದ್ದು 18ರ ಯುವತಿ ಮೃತ್ಯು

Video: ಸಹೋದರಿಯ ಮದುವೆಯಲ್ಲಿ ಕುಣಿಯುತ್ತಿದ್ದ ವೇಳೆ ಕುಸಿದು ಬಿದ್ದು 18ರ ಯುವತಿ ಮೃತ್ಯು

ಕಾಂಗ್ರೆಸ್‌ಗೆ ಶಾಕ್: ನಾಮಪತ್ರ ಹಿಂಪಡೆದು ಬಿಜೆಪಿ ಸೇರ್ಪಡೆಗೊಂಡ ಅಕ್ಷಯ್ ಕಾಂತಿ ಬಾಮ್

ಕಾಂಗ್ರೆಸ್‌ಗೆ ಶಾಕ್: ಕೊನೆ ಕ್ಷಣದಲ್ಲಿ ನಾಮಪತ್ರ ಹಿಂಪಡೆದು ಬಿಜೆಪಿ ಸೇರ್ಪಡೆಗೊಂಡ ಅಭ್ಯರ್ಥಿ

Food Poison; ಚಿಕನ್ ಶವರ್ಮಾ ಸೇವಿಸಿ ಆಸ್ಪತ್ರೆಗೆ ದಾಖಲಾದ 12 ಜನರು

Food Poison; ಚಿಕನ್ ಶವರ್ಮಾ ಸೇವಿಸಿ ಆಸ್ಪತ್ರೆಗೆ ದಾಖಲಾದ 12 ಜನರು

ಮೀಸಲಾತಿ ಕುರಿತ ಅಮಿತ್ ಶಾ ಹೇಳಿಕೆಯ ನಕಲಿ ವಿಡಿಯೋ ವೈರಲ್… FIR ದಾಖಲು

ಮೀಸಲಾತಿ ಕುರಿತ ಅಮಿತ್ ಶಾ ಹೇಳಿಕೆಯ ನಕಲಿ ವಿಡಿಯೋ ವೈರಲ್… FIR ದಾಖಲು

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

accident

Kunigal; ಬೈಕ್‌ಗೆ ಕಾರು ಡಿಕ್ಕಿ: ಯುವಕರಿಬ್ಬರು ಸ್ಥಳದಲ್ಲೇ ದುರ್ಮರಣ

Election  ಹೊಸ್ತಿಲಲ್ಲಿ ಪ್ರಜ್ವಲಿಸಿದ ಪೆನ್‌ಡ್ರೈವ್‌; ಸಂಕಷ್ಟದಲ್ಲಿ ಜೆಡಿಎಸ್‌Election  ಹೊಸ್ತಿಲಲ್ಲಿ ಪ್ರಜ್ವಲಿಸಿದ ಪೆನ್‌ಡ್ರೈವ್‌; ಸಂಕಷ್ಟದಲ್ಲಿ ಜೆಡಿಎಸ್‌

Election ಹೊಸ್ತಿಲಲ್ಲಿ ಪ್ರಜ್ವಲಿಸಿದ ಪೆನ್‌ಡ್ರೈವ್‌; ಸಂಕಷ್ಟದಲ್ಲಿ ಜೆಡಿಎಸ್‌

ದೂರಿನ ಹಿಂದೆ ದುರುದ್ದೇಶ; ರೇವಣ್ಣ ಮನೆಯಲ್ಲಿ ಯಾರೂ ಹಿಂಸೆ ಕೊಟ್ಟಿಲ್ಲ: ಗೌರಮ್ಮ

ದೂರಿನ ಹಿಂದೆ ದುರುದ್ದೇಶ; ರೇವಣ್ಣ ಮನೆಯಲ್ಲಿ ಯಾರೂ ಹಿಂಸೆ ಕೊಟ್ಟಿಲ್ಲ: ಗೌರಮ್ಮ

ನಮ್ಮ ವಿರುದ್ಧ ಷಡ್ಯಂತ್ರ: ಎಚ್‌.ಡಿ. ರೇವಣ್ಣ

ನಮ್ಮ ವಿರುದ್ಧ ಷಡ್ಯಂತ್ರ: ಎಚ್‌.ಡಿ. ರೇವಣ್ಣ

1-qewqeqw

Tragedy; ಲಚ್ಯಾಣ ರಥೋತ್ಸವ ಗಾಯಾಳುವೂ ಸಾವು: ಮೃತರ ಸಂಖ್ಯೆ ಮೂರಕ್ಕೇರಿಕೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.