ಆರೋಗ್ಯ ಸಮಸ್ಯೆ: ಆಸ್ಪತ್ರೆಗೆ ದಾಖಲಾದ ಕರುಣಾನಿಧಿ
Team Udayavani, Aug 16, 2017, 9:44 AM IST
ಚೆನ್ನೈ: ಡಿಎಂಕೆ ಅಧ್ಯಕ್ಷ, ಮಾಜಿ ಮುಖ್ಯಮಂತ್ರಿ ಕರುಣಾನಿಧಿ ಅವರು ಬುಧವಾರ ನಗರದ ಕಾವೇರಿ ಆಸ್ಪತ್ರೆಗೆ ದಾಖಲಾಗಿದ್ದಾರೆ.
ಸ್ವಲ್ಪ ಮಟ್ಟಿನ ಅನಾರೋಗ್ಯ ಕಾಣಿಸಿಕೊಂಡಿದ್ದು, ಕೆಲವು ಪರೀಕ್ಷೆಗಳ ಬಳಿಕ ಇಂದೇ ಆಸ್ಪತ್ರೆಯಿಂದ ಬಿಡುಗಡೆಯಾಗಿ ಮನೆಗೆ ತೆರಳುವ ಸಾಧ್ಯತೆಗಳಿವೆ ಎಂದು ಆಸ್ಪತ್ರೆಯ ಮೂಲಗಳು ತಿಳಿಸಿವೆ. 94 ರ ಹರೆಯದ ಕರುಣಾನಿಧಿ ಅವರು ತಿರುವಾರೂರ್‌ನ ಶಾಸಕರಾಗಿದ್ದಾರೆ.
ತಿರುವಾರೂರ್‌ನಲ್ಲಿ ಅಗಸ್ಟ್ 19 ರಂದು ಎಐಎಡಿಎಂಕೆ ಸರ್ಕಾರ ಆಯೋಜಿಸಿರುವ ಕರುಣಾನಿಧಿ ಅವರ ಗೆಳೆಯ ಎಂ.ಜಿ.ರಾಮಚಂದ್ರನ್ ಅವರ ಜನ್ಮ ಶತಮಾನೋತ್ಸವ ಕಾರ್ಯಕ್ರಮದ ಆಮಂತ್ರಣ ಪತ್ರಿಕೆಯಲ್ಲಿ ಮುಖ್ಯ ಅತಿಥಿಗಳ ಹೆಸರಿನಲ್ಲಿ ಕರುಣಾನಿಧಿ ಅವರ ಹೆಸರು ಇದೆ. ಸಮಾರಂಭದಲ್ಲಿ ಮುಖ್ಯ ಅತಿಥಿಯಾಗಿ ಮುಖ್ಯಮಂತ್ರಿ ಎಡಪ್ಪಾಡಿ ಪಳನಿಸ್ವಾಮಿ ಅವರು ಭಾಗಿಯಾಗಲಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Mahanadi River Tragedy: ಮಗುಚಿದ 50 ಜನರಿದ್ದ ದೋಣಿ; ಇಬ್ಬರು ಸಾವು; ಎಂಟು ಮಂದಿ ನಾಪತ್ತೆ
Loksabha Election; ತಮಿಳುನಾಡಿನಲ್ಲಿ ಮರು ಮತದಾನಕ್ಕೆ ಬಿಜೆಪಿ ಅಧ್ಯಕ್ಷ ಅಣ್ಣಾಮಲೈ ಆಗ್ರಹ
UCC; ದೇಶವು ಶರಿಯಾ ಕಾನೂನಿನಲ್ಲಿ ನಡೆಯಬೇಕೆ?: ಯುಸಿಸಿ ಜಾರಿ ಬಗ್ಗೆ ಅಮಿತ್ ಶಾ ಖಡಕ್ ಮಾತು
Ban in Singapore; ಎವರೆಸ್ಟ್ ಮಸಾಲಾದಲ್ಲಿ ಕ್ರಿಮಿನಾಶಕ ಅಂಶ?
Gold 10 ಗ್ರಾಂ ಬೆಲೆ 74,100 ರೂ.: ಇದು ನೂತನ ದಾಖಲೆ
MUST WATCH
ಹೊಸ ಸೇರ್ಪಡೆ
Mahanadi River Tragedy: ಮಗುಚಿದ 50 ಜನರಿದ್ದ ದೋಣಿ; ಇಬ್ಬರು ಸಾವು; ಎಂಟು ಮಂದಿ ನಾಪತ್ತೆ
Loksabha Election; ತಮಿಳುನಾಡಿನಲ್ಲಿ ಮರು ಮತದಾನಕ್ಕೆ ಬಿಜೆಪಿ ಅಧ್ಯಕ್ಷ ಅಣ್ಣಾಮಲೈ ಆಗ್ರಹ
ತಾಲೂಕಿನೆಲ್ಲೆಡೆ ಮುಂಜಾನೆ ಭಾರಿ ಮಳೆ;ಕೆಸರುಮಯ ರಾಷ್ಟ್ರೀಯ ಹೆದ್ದಾರಿಯಾಗಿಸಿದ ಗುತ್ತಿಗೆದಾರರು
MSD ಎಂಟ್ರಿ ಶಬ್ಧಕ್ಕೆ ಕಿವುಡುತನ ಸಾಧ್ಯತೆ; ವೈರಲ್ ಆಯ್ತು ಡಿಕಾಕ್ ಪತ್ನಿಯ ಇನ್ಸ್ಟಾ ಪೋಸ್ಟ್
UCC; ದೇಶವು ಶರಿಯಾ ಕಾನೂನಿನಲ್ಲಿ ನಡೆಯಬೇಕೆ?: ಯುಸಿಸಿ ಜಾರಿ ಬಗ್ಗೆ ಅಮಿತ್ ಶಾ ಖಡಕ್ ಮಾತು