Lok Sabha Election: ತಮಿಳುನಾಡಿನ ದಿಂಡಿಗಲ್, ಮಧುರೈನಲ್ಲಿ ಸಿಪಿಎಂ ಸ್ಪರ್ಧೆ
Team Udayavani, Mar 12, 2024, 9:56 PM IST
ಚೆನ್ನೈ: ತಮಿಳುನಾಡಿನ ಆಡಳಿತಾರೂಢ ಡಿಎಂಕೆ ಪಕ್ಷವು ಇಂಡಿಯಾ ಒಕ್ಕೂಟದ ಮೈತ್ರಿ ಪಕ್ಷಗಳಾದ ಸಿಪಿಎಂ ಮತ್ತು ಸಿಪಿಐಗೆ ಲೋಕಸಭೆ ಸೀಟು ಹಂಚಿಕೆ ಅಂತಿಮಗೊಳಿಸಿದೆ. ಮದುರೈ ಮತ್ತು ದಿಂಡಿಗಲ್ ಲೋಕಸಭಾ ಕ್ಷೇತ್ರದಿಂದ ಸಿಪಿಎಂ ಅಭ್ಯರ್ಥಿಗಳನ್ನು ಕಣಕ್ಕಿಳಿಸಲಿದೆ.ನಾಗಪತ್ತಿನಂ, ತಿರುಪ್ಪುರ್ ಕ್ಷೇತ್ರದಿಂದ ಸಿಪಿಐ ಅಭ್ಯರ್ಥಿಗಳು ಸ್ಪರ್ಧಿಸಲಿದ್ದಾರೆ ಎಂದು ಡಿಎಂಕೆ ತಿಳಿಸಿದೆ.
ಡಿಎಂಕೆ ಕೇಂದ್ರ ಕಚೇರಿ ಅಣ್ಣಾ ಅರಿವಾಲಯಂನಲ್ಲಿ ತಮಿಳುನಾಡು ಸಿಎಂ ಎಂ.ಕೆ.ಸ್ಟಾಲಿನ್ ಅವರ ನೇತೃತ್ವದಲ್ಲಿ ಸಿಪಿಎಂ ರಾಜ್ಯ ಕಾರ್ಯದರ್ಶಿ ಬಾಲಕೃಷ್ಣನ್ ಹಾಗೂ ಸಿಪಿಐ ರಾಜ್ಯ ಕಾರ್ಯದರ್ಶಿ ಆರ್. ಮುತ್ತರಸನ್ ಅವರ ಉಪಸ್ಥಿತಿಯಲ್ಲಿ ಸೀಟು ಹಂಚಿಕೆ ಸಂಬಂಧಿಸಿದ ಒಪ್ಪಂದ ನಡೆದಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Shocking: ಮಸೀದಿಗೆ ನುಗ್ಗಿ ಧರ್ಮಗುರುವನ್ನೇ ದೊಣ್ಣೆಯಿಂದ ಹೊಡೆದು ಕೊಂದ ಮುಸುಕುಧಾರಿಗಳು
Video: ಸಹೋದರಿಯ ಮದುವೆಯಲ್ಲಿ ಕುಣಿಯುತ್ತಿದ್ದ ವೇಳೆ ಕುಸಿದು ಬಿದ್ದು 18ರ ಯುವತಿ ಮೃತ್ಯು
ಕಾಂಗ್ರೆಸ್ಗೆ ಶಾಕ್: ಕೊನೆ ಕ್ಷಣದಲ್ಲಿ ನಾಮಪತ್ರ ಹಿಂಪಡೆದು ಬಿಜೆಪಿ ಸೇರ್ಪಡೆಗೊಂಡ ಅಭ್ಯರ್ಥಿ
Food Poison; ಚಿಕನ್ ಶವರ್ಮಾ ಸೇವಿಸಿ ಆಸ್ಪತ್ರೆಗೆ ದಾಖಲಾದ 12 ಜನರು
ಮೀಸಲಾತಿ ಕುರಿತ ಅಮಿತ್ ಶಾ ಹೇಳಿಕೆಯ ನಕಲಿ ವಿಡಿಯೋ ವೈರಲ್… FIR ದಾಖಲು
MUST WATCH
ಹೊಸ ಸೇರ್ಪಡೆ
Hassan ಆಕ್ಷೇಪಾರ್ಹ ವಿಡಿಯೋ ಪ್ರಕರಣ: ಜೆಡಿಎಸ್ ಪಕ್ಷದಿಂದ ಪ್ರಜ್ವಲ್ ರೇವಣ್ಣ ಉಚ್ಛಾಟನೆ
ಸುಳ್ಳಿನ ಭರವಸೆ ಮೂಲಕ ಬಿಜೆಪಿ ಖಾಲಿ ಚೊಂಬಿನ ಆಶ್ವಾಸನೆಯನ್ನು ನೀಡಿದೆ: ಜೈ ಕುಮಾರ್
Lok Sabha Elections: ಸೋಲು,ಗೆಲುವಿನ ಲೆಕ್ಕಾಚಾರ
Shocking: ಮಸೀದಿಗೆ ನುಗ್ಗಿ ಧರ್ಮಗುರುವನ್ನೇ ದೊಣ್ಣೆಯಿಂದ ಹೊಡೆದು ಕೊಂದ ಮುಸುಕುಧಾರಿಗಳು
Hubli; ಬಿಜೆಪಿಯವರು 400 ಸೀಟುಗಳನ್ನು ಕೇಳುತ್ತಿರುವುದು ಸಂವಿಧಾನ ಬದಲಿಸಲು: ಎಚ್. ಎಂ.ರೇವಣ್ಣ