ತಮಿಳುನಾಡು ಸಿಎಂ ಸ್ಟಾಲಿನ್ ಹುಟ್ಟುಹಬ್ಬಕ್ಕೆ ಗೋಲ್ಡ್ ಗಿಫ್ಟ್!
Team Udayavani, Feb 27, 2023, 6:43 AM IST
ಚೆನ್ನೈ: ಡಿಎಂಕೆ ನಾಯಕ, ತಮಿಳುನಾಡು ಮುಖ್ಯಮಂತ್ರಿ ಎಂ.ಕೆ.ಸ್ಟಾಲಿನ್ ಅವರ ಹುಟ್ಟುಹಬ್ಬವನ್ನು ಅದ್ದೂರಿಯಾಗಿ ಆಚರಿಸಲು ಡಿಎಂಕೆ ಭಾರೀ ಸಿದ್ಧತೆ ನಡೆಸಿದೆ.
ಮಾ.1ರಂದು ಸಿಎಂ ಬರ್ತ್ಡೇ ದಿನ ಹುಟ್ಟುವ ಶಿಶುಗಳಿಗೆ ಚಿನ್ನದ ಉಂಗುರ, ಸಾರ್ವಜನಿಕ ಸಭೆ, ಕ್ರೀಡಾ ಸಮಾರಂಭ, ಕಲ್ಯಾಣ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗಿದೆ.
ಈ ಕುರಿತು ಪಕ್ಷ ಪ್ರಕಟನೆ ಹೊರಡಿಸಿದ್ದು, ನಮ್ಮ ನಾಯಕ ಸ್ಟಾಲಿನ್ 70ನೇ ವರ್ಷಕ್ಕೆ ಕಾಲಿಡುತ್ತಿರುವ ಸಂಭ್ರಮಕ್ಕೆ ನೀವೆಲ್ಲರೂ ಸಾಕ್ಷಿಯಾಗಬೇಕು.
ರೈತರಿಗೆ ಸಸಿದಾನ, ಸಾಮೂಹಿಕ ಸೀಮಂತ ಕಾರ್ಯಕ್ರಮ, ರಕ್ತದಾನ ಶಿಬಿರ ಸಹಿತ ವಿವಿಧ ಕಾರ್ಯಕ್ರಮಗಳನ್ನೂ ಆಯೋಜಿಸಲಾಗಿದೆ.
ಸ್ಟಾಲಿನ್ ಬರ್ತ್ ಡೇಗೆ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಸಹಿತ ವಿವಿಧ ವಿಪಕ್ಷಗಳ ನಾಯಕರೂ ಭಾಗಿಯಾಗಲಿದ್ದಾರೆ ಎಂದಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Nagaland Poll: ಬೇಡಿಕೆ ಈಡೇರಿಸಿ- ಆರು ಜಿಲ್ಲೆಗಳಲ್ಲಿ ಒಂದೇ ಒಂದು ಮತದಾನ ನಡೆದಿಲ್ಲ!
Manipura: ಮತಗಟ್ಟೆ ಮೇಲೆ ಗುಂಡಿನ ದಾಳಿ… ದಿಕ್ಕಾ ಪಾಲಾಗಿ ಓಡಿದ ಮತದಾರರು
Lok Sabha 1 Phase: ನಿತಿನ್ ಗಡ್ಕರಿ ಟು ಕನಿಮೋಳಿ..ಮೊದಲ ಹಂತದ ಘಟಾನುಘಟಿ ಅಭ್ಯರ್ಥಿಗಳು…
Navy chief: ಭಾರತೀಯ ನೌಕಾಪಡೆಯ ನೂತನ ಮುಖ್ಯಸ್ಥರಾಗಿ ದಿನೇಶ್ ತ್ರಿಪಾಠಿ ನೇಮಕ
Stones Pelted: ಮತದಾನದ ವೇಳೆ ಕಲ್ಲು ತೂರಾಟ… ಬಿಜೆಪಿ ನಾಯಕನಿಗೆ ಗಾಯ
MUST WATCH
ಹೊಸ ಸೇರ್ಪಡೆ
Mangaluru; ಪೆಟ್ರೋಲ್ ಬದಲು ಡೀಸೆಲ್ ತುಂಬಿಸಿದ ಆರೋಪ: ಕೋರ್ಟ್ಗೆ ಮೊರೆ
RCB; ಸುಮ್ಮನೆ ಒಪ್ಪಂದಕ್ಕೆ ಸಹಿ ಹಾಕು…: ವಿರಾಟ್ ಜತೆಗಿನ ಮಾತುಕತೆ ನೆನೆದ ಕೆ.ಎಲ್ ರಾಹುಲ್
Davanagere; ಮುಖ್ಯಮಂತ್ರಿ ಜವಾಬ್ದಾರಿಯಿಂದ ಹೇಳಿಕೆ ನೀಡಬೇಕು: ಎಂ.ಪಿ. ರೇಣುಕಾಚಾರ್ಯ
ತಂತ್ರಜ್ಞಾನದಿಂದ ಮಾನವ ಜೀವನ ಸುಲಭ: ಸ್ಮಾರ್ಟ್ ಸಿಟಿ ಅಧಿಕಾರಿ ಶ್ರೀನಿವಾಸ
Vijayapura; ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಕುಸಿದಿದೆ : ಸಂಸದ ಜಿಗಜಿಣಗಿ