![1-24-saturday](https://www.udayavani.com/wp-content/uploads/2024/07/1-24-saturday-2-415x249.jpg)
DMK: ಜಯಲಲಿತಾ ವಿರುದ್ಧ ಸ್ಪರ್ಧಿಸಿದ್ದ ಡಿಎಂಕೆ ನಾಯಕಿ ಎಐಎಡಿಎಂಕೆಗೆ ಸೇರ್ಪಡೆ!
Team Udayavani, Mar 7, 2024, 10:31 PM IST
![DMK: ಜಯಲಲಿತಾ ವಿರುದ್ಧ ಸ್ಪರ್ಧಿಸಿದ್ದ ಡಿಎಂಕೆ ನಾಯಕಿ ಎಐಎಡಿಎಂಕೆಗೆ ಸೇರ್ಪಡೆ!](https://www.udayavani.com/wp-content/uploads/2024/03/24-620x372.jpg)
ಚೆನ್ನೈ: ತಮಿಳುನಾಡು ವಿಧಾನಸಭೆಯ 2016ರ ಚುನಾವಣೆಯಲ್ಲಿ ಜಯಲಲಿತಾ ವಿರುದ್ಧ ಸ್ಪರ್ಧಿಸಿ ಗಮನಸೆಳೆದಿದ್ದ ಡಿಎಂಕೆ ನಾಯಕಿ ಶಿಮ್ಲಾ ಮುತುಕೋಸನ್ ಅವರು ಗುರುವಾರ ಚೆನ್ನೈನಲ್ಲಿ ಪ್ರಧಾನ ಕಾರ್ಯದರ್ಶಿ ಎಡಪ್ಪಡಿ ಕೆ. ಪಳನಿಸ್ವಾಮಿ ಸಮ್ಮುಖದಲ್ಲಿ ಎಐಎಡಿಎಂಕೆಗೆ ಸೇರ್ಪಡೆಗೊಂಡಿದ್ದಾರೆ.
ಡಿಎಂಕೆ ಧುರೀಣ ದಿವಂಗತ ಎಂ.ಕರುಣಾನಿಧಿ ಸರ್ಕಾರದಲ್ಲಿ ಪ್ರಭಾವಿ ಸಚಿವರಾಗಿದ್ದ ಎಸ್.ಪಿ. ಸರಗುಣ ಪಾಂಡ್ಯನ್ ಅವರ ಸೊಸೆಯಾಗಿರುವ ಶಿಮ್ಲಾ, ಎಐಎಡಿಎಂಕೆಗೆ ಸೇರ್ಪಡೆಗೊಂಡಿರುವುದು ಮುಂಬರುವ ಲೋಕಸಭಾ ಚುನಾವಣೆಯಲ್ಲಿ ಎಐಎಡಿಎಂಕೆಗೆ ಅನುಕೂಲ ಉಂಟುಮಾಡಬಹುದೇ ಎಂಬ ಪ್ರಶ್ನೆ ಹುಟ್ಟುಹಾಕಿದೆ.
ಟಾಪ್ ನ್ಯೂಸ್
![1-24-saturday](https://www.udayavani.com/wp-content/uploads/2024/07/1-24-saturday-2-415x249.jpg)
![](https://www.udayavani.com/wp-content/uploads/2024/03/IndianClicks_GVega_300x250_03212024_1_3.gif)
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
![modi (4)](https://www.udayavani.com/wp-content/uploads/2024/07/modi-4-4-150x92.jpg)
NITI Aayog ಸಭೆ ಇಂದು; “ವಿಕಸಿತ ಭಾರತ’ದ ಬಗ್ಗೆ ಚರ್ಚೆ: 7 ರಾಜ್ಯಗಳಿಂದ ಬಹಿಷ್ಕಾರ!
![Exam](https://www.udayavani.com/wp-content/uploads/2024/07/Exam-8-150x84.jpg)
NEET ಟಾಪರ್ಗಳ ಸಂಖ್ಯೆ 67ರಿಂದ ಈಗ 17ಕ್ಕೆ ಇಳಿಕೆ!
![1-assam](https://www.udayavani.com/wp-content/uploads/2024/07/1-assam-150x84.jpg)
UNESCO ವಿಶ್ವ ಪಾರಂಪರಿಕ ತಾಣ ಪಟ್ಟಿಗೆ ‘ದಿಬ್ಬ ಸಮಾಧಿಗಳು’: ಏನಿದು ಮೊಯಿಡಮ್ಸ್?
![1-kanwar-msid](https://www.udayavani.com/wp-content/uploads/2024/07/1-kanwar-msid-150x84.jpg)
Uttara Khand; ಕನ್ವರ್ ಯಾತ್ರೆ: ಮಸೀದಿಗೇ ಪರದೆ ಹಾಕಿದ ಹರಿದ್ವಾರ ಆಡಳಿತ!
![court](https://www.udayavani.com/wp-content/uploads/2024/07/court-7-150x83.jpg)
Court; ದೇಶಾದ್ಯಂತ 5 ಕೋಟಿ ಕೇಸು ಇತ್ಯರ್ಥಕ್ಕೆ ಬಾಕಿ: ಉ.ಪ್ರ.ದಲ್ಲೇ ಹೆಚ್ಚು!
MUST WATCH
ಹೊಸ ಸೇರ್ಪಡೆ
![1-24-saturday](https://www.udayavani.com/wp-content/uploads/2024/07/1-24-saturday-2-150x90.jpg)
Daily Horoscope: ಪಾಲುದಾರಿಕೆ ವ್ಯವಹಾರದಲ್ಲಿ ಲಾಭ ಹೆಚ್ಚಳ, ಆರೋಗ್ಯ ಉತ್ತಮ
![CM ಆಪ್ತರ ಜತೆ ನಾಡಿದ್ದು ಸಿಎಂ ದಿಲ್ಲಿಗೆ; ವಾಲ್ಮೀಕಿ, ಮುಡಾ ಹಗರಣ: ಹೈಕಮಾಂಡ್ಗೆ ವಿವರಣೆ?](https://www.udayavani.com/wp-content/uploads/2024/07/cm-7-150x91.jpg)
CM ಆಪ್ತರ ಜತೆ ನಾಡಿದ್ದು ಸಿಎಂ ದಿಲ್ಲಿಗೆ; ವಾಲ್ಮೀಕಿ, ಮುಡಾ ಹಗರಣ: ಹೈಕಮಾಂಡ್ಗೆ ವಿವರಣೆ?
![Ramanagara ಜಿಲ್ಲೆ ಇನ್ನು ಬೆಂಗಳೂರು ದಕ್ಷಿಣ; ರಾಜ್ಯ ಸಚಿವ ಸಂಪುಟದಲ್ಲಿ ನಿರ್ಧಾರ](https://www.udayavani.com/wp-content/uploads/2024/07/Vidhana-Soudha-24-150x100.jpg)
Ramanagara ಜಿಲ್ಲೆ ಇನ್ನು ಬೆಂಗಳೂರು ದಕ್ಷಿಣ; ರಾಜ್ಯ ಸಚಿವ ಸಂಪುಟದಲ್ಲಿ ನಿರ್ಧಾರ
![Siddaramaiah ನನ್ನ ವಿರುದ್ಧ ವಿಪಕ್ಷ ಷಡ್ಯಂತ್ರ](https://www.udayavani.com/wp-content/uploads/2024/07/cm-g-150x100.jpg)
Siddaramaiah ನನ್ನ ವಿರುದ್ಧ ವಿಪಕ್ಷ ಷಡ್ಯಂತ್ರ
![Pilikula Biological Park: ಕಾಳಿಂಗ ಸರ್ಪಗಳಿಗೆ “ಮೈಕ್ರೋ ಚಿಪ್’!](https://www.udayavani.com/wp-content/uploads/2024/07/Pilikula-Biological-150x91.jpg)
Pilikula Biological Park: ಕಾಳಿಂಗ ಸರ್ಪಗಳಿಗೆ “ಮೈಕ್ರೋ ಚಿಪ್’!
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.