ವೇದಿಕೆಯಲ್ಲಿ ಕಮಲ್‌ ಹಾಸನ್‌; ಮೊದಲ ಸಾಲಲ್ಲಿ ರಜನೀಕಾಂತ್‌

Team Udayavani, Aug 11, 2017, 7:10 AM IST

kamal.jpg

ಚೆನ್ನೈ: ನಟರಾದ ರಜನೀಕಾಂತ್‌ ಹಾಗೂ ಕಮಲ್‌ ಹಾಸನ್‌ ಅವರು ರಾಜಕೀಯ ಸೇರುತ್ತಾರೆ ಎಂಬ ಸುದ್ದಿಗೆ ಇಂಬು ನೀಡುವಂಥ ಬೆಳವಣಿಗೆಯೊಂದು ಗುರುವಾರ ನಡೆದಿದೆ. 

ಡಿಎಂಕೆ ಪಕ್ಷದ ಮುಖವಾಣಿ “ಮುರಸೊಳಿ’ಯ 75ನೇ ವರ್ಷಾಚರಣೆ ಕಾರ್ಯಕ್ರಮದಲ್ಲಿ ಈ ಇಬ್ಬರು ನಟರೂ ಪಾಲ್ಗೊಳ್ಳುವ ಮೂಲಕ ಹೊಸ ಚರ್ಚೆಗೆ ನಾಂದಿ ಹಾಡಿದ್ದಾರೆ. ವಿಶೇಷವೆಂದರೆ, ಇತ್ತೀಚೆಗೆ ಆಡಳಿತಾರೂಢ ಎಐಎಡಿಎಂಕೆ ಭ್ರಷ್ಟಾಚಾರ ಕುರಿತು ಟೀಕಿಸಿದ್ದ ಕಮಲ್‌ ಹಾಸನ್‌ ಅವರು ಈ ಕಾರ್ಯಕ್ರಮದಲ್ಲಿ ವೇದಿಕೆಯಲ್ಲೇ ಕುಳಿತಿದ್ದರೆ, ರಜನಿ ಅವರು ಪ್ರೇಕ್ಷಕರ ಸ್ಥಳದಲ್ಲಿ ಮೊದಲ ಸಾಲಲ್ಲಿ ಕುಳಿತಿದ್ದರು. ಕಮಲ್‌ ಅವರು ಡಿಎಂಕೆ ಕಾರ್ಯಕಾರಿ ಅಧ್ಯಕ್ಷ ಎಂ.ಕೆ.ಸ್ಟಾಲಿನ್‌ ಅವರ ಪಕ್ಕದಲ್ಲೇ ಆಸೀನರಾಗಿದ್ದು, ಅವರು ಡಿಎಂಕೆಯತ್ತ ಹೊರಳುತ್ತಾರಾ ಎಂಬ ಪ್ರಶ್ನೆ ಹುಟ್ಟುಹಾಕಿತು.

ಟಾಪ್ ನ್ಯೂಸ್

Kalaburagi; ಶೋಕಿಗಾಗಿ ನಕಲಿ‌ ಪಿಸ್ತೂಲ್ ಹಿಡಿದ ಪೋಟೋ ವೈರಲ್: ಪ್ರಕರಣ ದಾಖಲು

Noida; ಪ್ರೇಯಸಿಯನ್ನು ಕೊಂದು ಆತ್ಮಹತ್ಯೆಗೆ ಯತ್ನಿಸಿದ ಪ್ರಿಯಕರ!

RBI: ಏಪ್ರಿಲ್ 1 ರಂದು 2,000 ರೂ ಆರ್ ಬಿಐನಲ್ಲಿ ನೋಟುಗಳ ವಿನಿಮಯ/ಠೇವಣಿ ಸಾಧ್ಯವಿಲ್ಲ

11-

Inspiration: ಸ್ವಾಮಿ ಸ್ಮರಣಾನಂದ ಸೇವೆ ಎಲ್ಲರಿಗೂ ಸ್ಫೂರ್ತಿದಾಯಕ

ಸ್ಟಾರ್‌ ಸಿನ್ಮಾಗಳ ರಿಲೀಸ್‌ ಟೆನ್ಶನ್‌: ಬಿಡುಗಡೆ ದಿನಾಂಕ ಘೋಷಣೆಗೂ ಮೀನಮೇಷ

Sandalwood: ಸ್ಟಾರ್‌ ಸಿನ್ಮಾಗಳ ರಿಲೀಸ್‌ ಟೆನ್ಶನ್‌: ಬಿಡುಗಡೆ ದಿನಾಂಕ ಘೋಷಣೆಗೂ ಮೀನಮೇಷ

Ballari: ಏ.12ರಂದು ಕೈ ಅಭ್ಯರ್ಥಿ ಈ.ತುಕಾರಾಂ ನಾಮಪತ್ರ ಸಲ್ಲಿಕೆ

PM Modi spoke about AI with Bill Gates

ಬಿಲ್ ಗೇಟ್ಸ್‌ ಜತೆ ಮಾತುಕತೆಯಲ್ಲಿ ಪ್ರಧಾನಿ ಮೋದಿ ಎಐ ಚರ್ಚೆ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Noida; ಪ್ರೇಯಸಿಯನ್ನು ಕೊಂದು ಆತ್ಮಹತ್ಯೆಗೆ ಯತ್ನಿಸಿದ ಪ್ರಿಯಕರ!

Noida; ಪ್ರೇಯಸಿಯನ್ನು ಕೊಂದು ಆತ್ಮಹತ್ಯೆಗೆ ಯತ್ನಿಸಿದ ಪ್ರಿಯಕರ!

RBI: ಏಪ್ರಿಲ್ 1 ರಂದು 2,000 ರೂ ಆರ್ ಬಿಐನಲ್ಲಿ ನೋಟುಗಳ ವಿನಿಮಯ/ಠೇವಣಿ ಸಾಧ್ಯವಿಲ್ಲ

RBI: ಏಪ್ರಿಲ್ 1 ರಂದು 2,000 ರೂ ಆರ್ ಬಿಐನಲ್ಲಿ ನೋಟುಗಳ ವಿನಿಮಯ/ಠೇವಣಿ ಸಾಧ್ಯವಿಲ್ಲ

12-kejriwal

Delhi CM Arvind Kejriwalಗೆ ಮತ್ತೆ 4 ದಿನ ಇ.ಡಿ. ಕಸ್ಟಡಿ

PM Modi spoke about AI with Bill Gates

ಬಿಲ್ ಗೇಟ್ಸ್‌ ಜತೆ ಮಾತುಕತೆಯಲ್ಲಿ ಪ್ರಧಾನಿ ಮೋದಿ ಎಐ ಚರ್ಚೆ

Jammu-Srinagar National Highway; A taxi rolled into a gorge

Jammu-Srinagar National Highway; ಕಮರಿಗೆ ಉರುಳಿದ ಟ್ಯಾಕ್ಸಿ; ಹತ್ತು ಜನರು ಸಾವು

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

Kalaburagi; ಶೋಕಿಗಾಗಿ ನಕಲಿ‌ ಪಿಸ್ತೂಲ್ ಹಿಡಿದ ಪೋಟೋ ವೈರಲ್: ಪ್ರಕರಣ ದಾಖಲು

Kalaburagi; ಶೋಕಿಗಾಗಿ ನಕಲಿ‌ ಪಿಸ್ತೂಲ್ ಹಿಡಿದ ಪೋಟೋ ವೈರಲ್: ಪ್ರಕರಣ ದಾಖಲು

13-good-friday

ಶುಭ ಶುಕ್ರವಾರ: ಸಾಮಾಜಿಕ ನ್ಯಾಯದ ಪ್ರತೀಕ ಯೇಸು ಕ್ರಿಸ್ತ

Noida; ಪ್ರೇಯಸಿಯನ್ನು ಕೊಂದು ಆತ್ಮಹತ್ಯೆಗೆ ಯತ್ನಿಸಿದ ಪ್ರಿಯಕರ!

Noida; ಪ್ರೇಯಸಿಯನ್ನು ಕೊಂದು ಆತ್ಮಹತ್ಯೆಗೆ ಯತ್ನಿಸಿದ ಪ್ರಿಯಕರ!

RBI: ಏಪ್ರಿಲ್ 1 ರಂದು 2,000 ರೂ ಆರ್ ಬಿಐನಲ್ಲಿ ನೋಟುಗಳ ವಿನಿಮಯ/ಠೇವಣಿ ಸಾಧ್ಯವಿಲ್ಲ

RBI: ಏಪ್ರಿಲ್ 1 ರಂದು 2,000 ರೂ ಆರ್ ಬಿಐನಲ್ಲಿ ನೋಟುಗಳ ವಿನಿಮಯ/ಠೇವಣಿ ಸಾಧ್ಯವಿಲ್ಲ

12-kejriwal

Delhi CM Arvind Kejriwalಗೆ ಮತ್ತೆ 4 ದಿನ ಇ.ಡಿ. ಕಸ್ಟಡಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.