ಕೇಂದ್ರೀಯ ವಿದ್ಯಾಲಯಗಳಿಂದ ಹಿಂದು ಧರ್ಮಕ್ಕೆ ಪ್ರೋತ್ಸಾಹ ? PIL

Team Udayavani, Jan 10, 2018, 12:11 PM IST

Kendriya-Vidyalaya-700.jpg

ಹೊಸದಿಲ್ಲಿ : ದೇಶಾದ್ಯಂತದ ಕೇಂದ್ರೀಯ ವಿದ್ಯಾಲಯಗಳಲ್ಲಿನ ಶಾಲಾ ಪ್ರಾರ್ಥನೆಯು ಹಿಂದೂ ಧರ್ಮವನ್ನು ಪ್ರೋತ್ಸಾಹಿಸುತ್ತದೆ ಎಂದು ಆರೋಪಿಸುವ ಸಾರ್ವಜನಿಕ ಹಿತಾಸಕ್ತಿ ದಾವೆಯನ್ನು  ವಿಚಾರಣೆಗಾಗಿ ಸ್ವೀಕರಿಸಿರುವ ಸುಪ್ರೀಂ ಕೋರ್ಟ್‌ ಈ ಬಗ್ಗೆ ಉತ್ತರಿಸುವಂತೆ ಕೇಂದ್ರಕ್ಕೆ ನೊಟೀಸ್‌ ಜಾರಿ ಮಾಡಿದೆ.

ದೇಶಾದ್ಯಂತ ಇರುವ ಸರಕಾರಿ ಒಡೆತನದ ಕೇಂದ್ರೀಯ ವಿದ್ಯಾಲಯಗಳಲ್ಲಿನ ಶಾಲಾ ಪ್ರಾರ್ಥನೆಯು ಹಿಂದೂ ಧರ್ಮವನ್ನು ಪ್ರೋತ್ಸಾಹಿಸುತ್ತದೆ; ಇಂಥದ್ದಕ್ಕೆ ಸರಕಾರಿ ಶಾಲೆಗಳಲ್ಲಿ ಆಸ್ಪದ ನೀಡುವಂತಿಲ್ಲ ಎಂದು ವಕೀಲರೊಬ್ಬರು ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು ಸುಪ್ರೀಂ ಕೋರ್ಟಿಗೆ ಸಲ್ಲಿಸಿದ್ದಾರೆ. ವಿಶೇಷವೆಂದರೆ ಈ ವಕೀಲರ ಮಕ್ಕಳೇ ಕೇಂದ್ರೀಯ ವಿದ್ಯಾಲಯದಲ್ಲಿ ಕಲಿತು ಪಾಸಾಗಿ ಬಂದವರಾಗಿದ್ದಾರೆ.

ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು ಗಂಭೀರವಾಗಿ ಪರಿಗಣಿಸಿರುವ ಸುಪ್ರೀಂ ಕೋರ್ಟ್‌, “ಇದೊಂದು ಗಂಭೀರ ಸಾಂವಿಧಾನಿಕ ವಿಷಯ’ ಎಂದು ಹೇಳಿದೆ. 

ದೇಶಾದ್ಯಂತ ಇರುವ 1,100 ಕೇಂದ್ರೀಯ ವಿದ್ಯಾಲಯಗಳಲ್ಲಿ ದಿನನಿತ್ಯ ಮಕ್ಕಳಿಂದ ಹಾಡಿಸಲಾಗುವ ಹಿಂದೀ ಶಾಲಾ ಪ್ರಾರ್ಥನೆಯು ನಿರ್ದಿಷ್ಟ ಧರ್ಮವನ್ನು ಪ್ರೋತ್ಸಾಹಿಸುತ್ತದೆಯೇ ಮತ್ತು ಇದರಿಂದ ಸಂವಿಧಾನ ಉಲ್ಲಂಘನೆ ಆಗುತ್ತದೆಯೇ ಎಂಬುದನ್ನು ತೀರ್ಮಾನಿಸಲಿದೆ. 

ಟಾಪ್ ನ್ಯೂಸ್

16

ನೀತಿ ಸಂಹಿತೆ ನಡುವೆಯೂ ರಾಜ್ಯಕ್ಕೆ ನೆರವು ಎನ್ನುವ ಬಿಜೆಪಿಗೆ ನಾಚಿಕೆ ಇಲ್ಲವೇ? – ಖಂಡ್ರೆ

1-gadaga

Gadaga: ಸೈಕ್ಲಿಸ್ಟ್ ಪವಿತ್ರಾ ಕುರ್ತಕೋಟಿ ಸೈಕ್ಲಿಂಗ್ ರಾಷ್ಟ್ರೀಯ ತರಬೇತಿ ಶಿಬಿರಕ್ಕೆ ಆಯ್ಕೆ

15

ಶರ್ಟ್‌ ಒಳಗೆ ಕಂತೆ ಕಂತೆ ನೋಟುಗಳನ್ನು ಬಚ್ಚಿಟ್ಟು ಅಧಿಕಾರಿಗಳ ಕೈಗೆ ಸಿಕ್ಕಿಬಿದ್ದ ವ್ಯಕ್ತಿ!

ಮಹಿಳೆ ವಿವಸ್ತ್ರಗೊಳಿಸಿ ಹಲ್ಲೆ: ಜೈಲಿನಿಂದ ಬಿಡುಗಡೆಯಾದ ಆರೋಪಿಗಳಿಗೆ ಹೂಮಾಲೆ ಹಾಕಿ ಸ್ವಾಗತ

Lok Sabha Election: ಏಪ್ರಿಲ್ 28 ರಂದು ಬೆಳಗಾವಿಗೆ ಪ್ರಧಾನಿ ಮೋದಿ

Editorial: ಗುಕೇಶ್‌ ಗೆಲುವು- ಭಾರತದ ಯುವಶಕ್ತಿಯ ಸಂಕೇತ

AMU: ಇತಿಹಾಸದಲ್ಲೇ ಮೊದಲು… ಅಲಿಘರ್ ಮುಸ್ಲಿಂ ವಿಶ್ವವಿದ್ಯಾಲಯಕ್ಕೆ ಮಹಿಳಾ ಉಪಕುಲಪತಿ ನೇಮಕ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

15

ಶರ್ಟ್‌ ಒಳಗೆ ಕಂತೆ ಕಂತೆ ನೋಟುಗಳನ್ನು ಬಚ್ಚಿಟ್ಟು ಅಧಿಕಾರಿಗಳ ಕೈಗೆ ಸಿಕ್ಕಿಬಿದ್ದ ವ್ಯಕ್ತಿ!

AMU: ಇತಿಹಾಸದಲ್ಲೇ ಮೊದಲು… ಅಲಿಘರ್ ಮುಸ್ಲಿಂ ವಿಶ್ವವಿದ್ಯಾಲಯಕ್ಕೆ ಮಹಿಳಾ ಉಪಕುಲಪತಿ ನೇಮಕ

AMU: ಇತಿಹಾಸದಲ್ಲೇ ಮೊದಲು… ಅಲಿಘರ್ ಮುಸ್ಲಿಂ ವಿಶ್ವವಿದ್ಯಾಲಯಕ್ಕೆ ಮಹಿಳಾ ಉಪಕುಲಪತಿ ನೇಮಕ

Telangana Election 2024: ಕಳೆಗುಂದಿದ ಬಿಆರ್‌ಎಸ್‌: ಕಾಂಗ್ರೆಸ್-ಬಿಜೆಪಿ ಕಾದಾಟ

Aravind kejriwal

Insulin: ಶುಗರ್ ಲೆವೆಲ್ ಏರಿಕೆ… ಜೈಲಿನಲ್ಲಿರುವ ಕೇಜ್ರಿವಾಲ್ ಗೆ ಇನ್ಸುಲಿನ್ ನೀಡಿಕೆ

Viral Video: ಕುಟುಂಬಸ್ಥರಿಂದಲೇ ವಧುವಿನ ಅಪಹರಣಕ್ಕೆ ಯತ್ನ; ರಾದ್ಧಾಂತವಾದ ಮದುವೆ ಮಂಟಪ

MUST WATCH

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

ಹೊಸ ಸೇರ್ಪಡೆ

16

ನೀತಿ ಸಂಹಿತೆ ನಡುವೆಯೂ ರಾಜ್ಯಕ್ಕೆ ನೆರವು ಎನ್ನುವ ಬಿಜೆಪಿಗೆ ನಾಚಿಕೆ ಇಲ್ಲವೇ? – ಖಂಡ್ರೆ

1-gadaga

Gadaga: ಸೈಕ್ಲಿಸ್ಟ್ ಪವಿತ್ರಾ ಕುರ್ತಕೋಟಿ ಸೈಕ್ಲಿಂಗ್ ರಾಷ್ಟ್ರೀಯ ತರಬೇತಿ ಶಿಬಿರಕ್ಕೆ ಆಯ್ಕೆ

15

ಶರ್ಟ್‌ ಒಳಗೆ ಕಂತೆ ಕಂತೆ ನೋಟುಗಳನ್ನು ಬಚ್ಚಿಟ್ಟು ಅಧಿಕಾರಿಗಳ ಕೈಗೆ ಸಿಕ್ಕಿಬಿದ್ದ ವ್ಯಕ್ತಿ!

ಮಹಿಳೆ ವಿವಸ್ತ್ರಗೊಳಿಸಿ ಹಲ್ಲೆ: ಜೈಲಿನಿಂದ ಬಿಡುಗಡೆಯಾದ ಆರೋಪಿಗಳಿಗೆ ಹೂಮಾಲೆ ಹಾಕಿ ಸ್ವಾಗತ

ಮಹಿಳೆ ವಿವಸ್ತ್ರಗೊಳಿಸಿ ಹಲ್ಲೆ: ಜೈಲಿನಿಂದ ಬಿಡುಗಡೆಯಾದ ಆರೋಪಿಗಳಿಗೆ ಹೂಮಾಲೆ ಹಾಕಿ ಸ್ವಾಗತ

Lok Sabha Election: ಏಪ್ರಿಲ್ 28 ರಂದು ಬೆಳಗಾವಿಗೆ ಪ್ರಧಾನಿ ಮೋದಿ

Lok Sabha Election: ಏಪ್ರಿಲ್ 28 ರಂದು ಬೆಳಗಾವಿಗೆ ಪ್ರಧಾನಿ ಮೋದಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.