ಗೋವುಗಳ ರಕ್ಷಣೆ ಮಾಡಿ ಸಾಕು ಕಾನೂನು ಭಂಗ ಬೇಡ: ಭಾಗವತ್‌

Team Udayavani, Apr 10, 2017, 11:14 AM IST

mohan.jpg

ನವದೆಹಲಿ: ರಾಜಸ್ಥಾನದ ಅಳ್ವಾರ್‌ನಲ್ಲಿ ಗೋ ರಕ್ಷಕರಿಂದ ಥಳಿತಕ್ಕೆ ಒಳಗಾಗಿ ವ್ಯಕ್ತಿ ಅಸುನೀಗಿ, ವಿವಾದ ಉಂಟಾಗಿರುವಂತೆಯೇ ಆರ್‌ಎಸ್‌ಎಸ್‌ ಮುಖ್ಯಸ್ಥ ಮೋಹನ್‌ ಭಾಗವತ್‌ ಗೋ ರಕ್ಷಣೆ ಹೆಸರಲ್ಲಿ ಕಾನೂನು ಕೈಗೆತ್ತಿಕೊಂಡು ಹಿಂಸೆ ನಡೆಸುವ ಬಗ್ಗೆ ಖಂಡಿಸಿದ್ದಾರೆ.  ಇಂಥ ಕ್ರಮಗಳಿಂದ ಗೋ ರಕ್ಷಣೆ ಎಂಬ ಉತ್ತಮ ಕೆಲಸಕ್ಕೆ ಚ್ಯುತಿ ಬಂದಂತಾಗುತ್ತದೆ ಎಂದು ಹೇಳಿದ್ದಾರೆ.

ನವದೆಹಲಿಯಲ್ಲಿ ಭಾನುವಾರ ಆಯೋಜಿಧಿಧಿ ಸಲಾಗಿದ್ದ  ಮಹಾವೀರ ಜಯಂತಿ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು. “ಗೋ ರಕ್ಷಣೆ ಪರಮೋತ್ಛ ಗುರಿ. ಆದರೆ ಇದರ ಹೆಸರಿನಲ್ಲಿ ಅಮಾಯಕರನ್ನು ಕೊಲ್ಲುವುದು, ಹಿಂಸಿಸುವುದರಿಂದ ನಮ್ಮ ಉದ್ದೇಶಕ್ಕೆ ಕಳಂಕ ಅಂಟಿಕೊಳ್ಳುತ್ತದೆ. ಅಲ್ಲದೆ ಗೋ ಹತ್ಯೆ ನಿಷೇಧಕ್ಕೆ ದೇಶಾದ್ಯಂತ ಏಕರೂಪ ಕಾನೂನು ಜಾರಿಗೊಳಿಸುವ ಆರ್‌ಎಸ್‌ಎಸ್‌ ಹೋರಾಟಕ್ಕೆ ಹಿನ್ನಡೆಯಾಗುತ್ತದೆ,’ ಎಂದು ಅಭಿಪ್ರಾಯಪಟ್ಟರು.

ಗೋ ರಕ್ಷಣೆ ಕಾರ್ಯವನ್ನು ಕಾನೂನಿನ ಚೌಕಟ್ಟಿನೊಳಗೆ ನಡೆಸುವಂತೆ ಸೂಚಿಸಿದರು. “ಹಿಂಸೆಯಿಂದ ಯಾವ ಕಾರ್ಯವೂ ಯಶಸ್ವಿಯಾಗುವುದಿಲ್ಲ. ಹಾಗೇ ವ್ಯಕ್ತಿ ಅಥವಾ ಸಮುದಾಯವೊಂದರ ನಂಬಿಕೆ ಹಾಗೂ ಭಾವನೆಗಳ ಮೇಲೆ ದಾಳಿ ನಡೆಸುವುದರಿಂದ ಗೋ ರಕ್ಷಣೆ ಸಾಧ್ಯವಾಗುವುದಿಲ್ಲ. ಸಂವಿಧಾನ ಮತ್ತು ದೇಶದ ಕಾನೂನುಗಳ ಪಾಲನೆ ಮೂಲಕ ಗೋ ಸಂತತಿಯ ರಕ್ಷಣೆ ನಡೆಯಬೇಕಿದೆ, ಎಂದು ಕರೆ ನೀಡಿದರು.

“ಆರ್‌ಎಸ್‌ಎಸ್‌ ಅಲೆ ಇರುವ ಹಾಗೂ ಆರ್‌ಎಸ್‌ಎಸ್‌ ಹಿನ್ನೆಲೆಯ ಮುಖಂಡರ ನೇತೃತ್ವದ ಬಿಜೆಪಿ ಸರ್ಕಾರವಿರುವ ಬಹುತೇಕ ರಾಜ್ಯಗಳಲ್ಲಿ ಈಗಾಗಲೇ ಗೋ ಹತ್ಯೆ ನಿಷೇಧಿಸುವ ಕಾನೂನುಗಳು ಜಾರಿಯಾಗಿವೆ. ಹಾಗೇ ಇತರ ರಾಜ್ಯಗಳು ಕೂಡ ಇಂಥ ಕ್ರಮಕ್ಕೆ ಮುಂದಾಗಲಿವೆ ಎಂಬ ಭರವಸೆ ಇದೆ. ಆದರೆ ಗೋ ಹತ್ಯೆ ನಿಷೇಧಿಸದ ಕೇರಳ, ಪಶ್ಚಿಮ ಬಂಗಾಳ ಸೇರಿದಂತೆ ಈಶಾನ್ಯದ ಹಲವು ರಾಜ್ಯಗಳಲ್ಲಿ ಗೋ ಮಾಂಸ ಭಕ್ಷಣೆ ವ್ಯಾಪಕವಾಗಿದ್ದು, ಈ ರಾಜ್ಯಗಳಲ್ಲಿ ಪಕ್ಷವನ್ನು ರಾಜಕೀಯವಾಗಿ ಬಲಗೊಳಿಸುವ ಕಾರ್ಯ ಜಾರಿಯಲ್ಲಿದೆ,’ ಎಂದು ಹೇಳಿದರು.

ದೇಸಿ ಹಸುಗಳ ಬಗ್ಗೆ ಗೊತ್ತು: ಸ್ವತಃ ಪಶುವೈದ್ಯ ತಜ್ಞರಾಗಿರುವ ತಮಗೆ ದೇಸಿ ತಳಿಯ ಹಸುವಿನ ಮಹತ್ವ ಗೊತ್ತು. ಅದರ ಮೂತ್ರ, ಸೆಗಣಿಗೂ ಮಹತ್ವವಿದೆ. ಅದನ್ನು ವೈಜ್ಞಾನಿಕ ಸಮುದಾಯ ಕೂಡ ಒಪ್ಪಿಕೊಂಡಿದೆ ಎಂದಿದ್ದಾರೆ.

ಟಾಪ್ ನ್ಯೂಸ್

ಮುಂಗಾರು ಅಧಿವೇಶನದ ಬಳಿಕ ಅಜಿತ್ ಬಣದ ಕೆಲವು ಶಾಸಕರು ಪಕ್ಷಾಂತರಗೊಳ್ಳಲಿದ್ದಾರೆ: Rohit Pawar

ಮುಂಗಾರು ಅಧಿವೇಶನದ ಬಳಿಕ ಅಜಿತ್ ಬಣದ ಕೆಲವು ಶಾಸಕರು ಪಕ್ಷಾಂತರಗೊಳ್ಳಲಿದ್ದಾರೆ: Rohit Pawar

2-

ಗ್ರಾಮದ ಸಮಸ್ಯೆ ಪರಿಹಾರಕ್ಕೆ 100% ಮತ

ಬಸ್‌ ಟಿಕೆಟ್‌ ದರ ಏರಿಕೆ? ನಾಲ್ಕೂ ನಿಗಮಗಳಿಂದ ಶೇ. 25 ಹೆಚ್ಚಳಕ್ಕೆ ಪ್ರಸ್ತಾವನೆ

ಬಸ್‌ ಟಿಕೆಟ್‌ ದರ ಏರಿಕೆ? ನಾಲ್ಕೂ ನಿಗಮಗಳಿಂದ ಶೇ. 25 ಹೆಚ್ಚಳಕ್ಕೆ ಪ್ರಸ್ತಾವನೆ

Udupi ಇನ್ನು ಮುತ್ತು ರತ್ನ ನಗರಿ! ಕೇಂದ್ರ ಸರಕಾರದ ಒಂದು ಜಿಲ್ಲೆ ಒಂದು ಉತ್ಪನ್ನ ಪರಿಕಲ್ಪನೆ

Udupi ಇನ್ನು ಮುತ್ತು ರತ್ನ ನಗರಿ! ಕೇಂದ್ರ ಸರಕಾರದ ಒಂದು ಜಿಲ್ಲೆ ಒಂದು ಉತ್ಪನ್ನ ಪರಿಕಲ್ಪನೆ

1-24-tuesday

Daily Horoscope: ಉದ್ಯೋಗದಲ್ಲಿ ನಿರೀಕ್ಷೆ ಮೀರಿ ಪ್ರಗತಿ, ಮನೋಬಲದಿಂದ ಕಾರ್ಯಸಿದ್ದಿ

ಕನ್ನಡ ಶಾಲೆಗಳಿಗೆ ಮರಾಠಿ ಶಿಕ್ಷಕರ ನೇಮಕ!

Kannada ಶಾಲೆಗಳಿಗೆ ಮರಾಠಿ ಶಿಕ್ಷಕರ ನೇಮಕ! ಕಾಸರಗೋಡಿನಂತೆ ಗಡಿಭಾಗದಲ್ಲಿ ಮಹಾ ಉದ್ಧಟತನ

ಮೂರೂವರೆ ತಾಸು ಬಿಎಸ್‌ವೈ ವಿಚಾರಣೆ ; ಅಪ್ರಾಪ್ತ ವಯಸ್ಕಳಿಗೆ ನಾನು ತೊಂದರೆ ನೀಡಿಲ್ಲ

ಮೂರೂವರೆ ತಾಸು ಬಿಎಸ್‌ವೈ ವಿಚಾರಣೆ ; ಅಪ್ರಾಪ್ತ ವಯಸ್ಕಳಿಗೆ ನಾನು ತೊಂದರೆ ನೀಡಿಲ್ಲ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಮುಂಗಾರು ಅಧಿವೇಶನದ ಬಳಿಕ ಅಜಿತ್ ಬಣದ ಕೆಲವು ಶಾಸಕರು ಪಕ್ಷಾಂತರಗೊಳ್ಳಲಿದ್ದಾರೆ: Rohit Pawar

ಮುಂಗಾರು ಅಧಿವೇಶನದ ಬಳಿಕ ಅಜಿತ್ ಬಣದ ಕೆಲವು ಶಾಸಕರು ಪಕ್ಷಾಂತರಗೊಳ್ಳಲಿದ್ದಾರೆ: Rohit Pawar

1-sads-das

Kanchanjunga Express ‘ಕವಚ’ ಇದ್ದಿದ್ದರೆ ರೈಲು ಅಪಘಾತ ತಪ್ಪುತ್ತಿತ್ತು!

Tax

Tax ಹೊರೆ ಇಳಿಸಲು ಕೇಂದ್ರ ಸರಕಾರ ಚಿಂತನೆ?

1–dsdsdas

ಪ್ರವಾಸಿ ಸ್ಥಳಗಳನ್ನು ನೋಡಲೆಂದೇ ಕಾಂಚನಗಂಗಾ ರೈಲು ಏರುವ ಜನರು

1-pp

BJP ಯಿಂದಲೇ ಸ್ಪೀಕರ್‌: ಡೆಪ್ಯುಟಿ ಸ್ಥಾನ ಮಿತ್ರಪಕ್ಷಕ್ಕೆ?

MUST WATCH

udayavani youtube

ಈದ್ಗಾ ಮೈದಾನದಲ್ಲಿ ನಡೆದ ಬಕ್ರೀದ್ ಆಚರಣೆಯಲ್ಲಿ ಪ್ರಾರ್ಥನೆ ಸಲ್ಲಿಸಿದ ಆರ್ ಬಿ ತಿಮ್ಮಾಪುರ

udayavani youtube

ಮಾನಸಿಕ ಸಮಸ್ಯೆಯ ಲಕ್ಷಣಗಳೇನು?

udayavani youtube

ಈ ಇಳಿವಯಸ್ಸಿನಲ್ಲಿ ಇಂತದ್ದೆಲ್ಲ ಒಳ್ಳೆಯದಲ್ಲ… BSY ಕುರಿತು ಸಚಿವ ತಿಮ್ಮಾಪುರ ಹೇಳಿಕೆ

udayavani youtube

ಸಿದ್ದರಾಮಯ್ಯ ಡಿಕೆ ಶಿವಕುಮಾರ್ ಆಡಳಿತ ಮಾಡಲು ಅಸಮರ್ಥರು

udayavani youtube

ಬಿಜೆಪಿ ಹಿರಿಯ ಮುಖಂಡ ಎಂ.ಬಿ‌.ಭಾನುಪ್ರಕಾಶ್ ಹೃದಯಾಘಾತದಿಂದ ನಿಧನ

ಹೊಸ ಸೇರ್ಪಡೆ

ಮುಂಗಾರು ಅಧಿವೇಶನದ ಬಳಿಕ ಅಜಿತ್ ಬಣದ ಕೆಲವು ಶಾಸಕರು ಪಕ್ಷಾಂತರಗೊಳ್ಳಲಿದ್ದಾರೆ: Rohit Pawar

ಮುಂಗಾರು ಅಧಿವೇಶನದ ಬಳಿಕ ಅಜಿತ್ ಬಣದ ಕೆಲವು ಶಾಸಕರು ಪಕ್ಷಾಂತರಗೊಳ್ಳಲಿದ್ದಾರೆ: Rohit Pawar

2-

ಗ್ರಾಮದ ಸಮಸ್ಯೆ ಪರಿಹಾರಕ್ಕೆ 100% ಮತ

ಬಸ್‌ ಟಿಕೆಟ್‌ ದರ ಏರಿಕೆ? ನಾಲ್ಕೂ ನಿಗಮಗಳಿಂದ ಶೇ. 25 ಹೆಚ್ಚಳಕ್ಕೆ ಪ್ರಸ್ತಾವನೆ

ಬಸ್‌ ಟಿಕೆಟ್‌ ದರ ಏರಿಕೆ? ನಾಲ್ಕೂ ನಿಗಮಗಳಿಂದ ಶೇ. 25 ಹೆಚ್ಚಳಕ್ಕೆ ಪ್ರಸ್ತಾವನೆ

Udupi ಇನ್ನು ಮುತ್ತು ರತ್ನ ನಗರಿ! ಕೇಂದ್ರ ಸರಕಾರದ ಒಂದು ಜಿಲ್ಲೆ ಒಂದು ಉತ್ಪನ್ನ ಪರಿಕಲ್ಪನೆ

Udupi ಇನ್ನು ಮುತ್ತು ರತ್ನ ನಗರಿ! ಕೇಂದ್ರ ಸರಕಾರದ ಒಂದು ಜಿಲ್ಲೆ ಒಂದು ಉತ್ಪನ್ನ ಪರಿಕಲ್ಪನೆ

1-24-tuesday

Daily Horoscope: ಉದ್ಯೋಗದಲ್ಲಿ ನಿರೀಕ್ಷೆ ಮೀರಿ ಪ್ರಗತಿ, ಮನೋಬಲದಿಂದ ಕಾರ್ಯಸಿದ್ದಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.