ಹಾಲ್ ಟಿಕೆಟ್ ತಡೆ ಬೇಡ: ಸಿಬಿಎಸ್ಸಿ
Team Udayavani, Feb 27, 2018, 9:00 AM IST
ಹೊಸದಿಲ್ಲಿ: ಸಿಬಿಎಸ್ಸಿ ಪಠ್ಯಕ್ರಮ ಅಳವಡಿಸಿಕೊಂಡಿರುವ ಯಾವುದೇ ಶಾಲೆಗಳ ಆಡಳಿತ ಮಂಡಳಿಗಳು, ತಮ್ಮಲ್ಲಿ 10ನೇ ಹಾಗೂ 12ನೇ ತರಗತಿಯ ಅಂತಿಮ ಪರೀಕ್ಷೆ ತೆಗೆದುಕೊಳ್ಳಲಿರುವ ವಿದ್ಯಾರ್ಥಿಗಳ ಪರೀಕ್ಷಾ ಪ್ರವೇಶ ಪತ್ರವನ್ನು (ಹಾಲ್ ಟಿಕೆಟ್) ಯಾವುದೇ ಕಾರಣಕ್ಕೂ ತಡೆಹಿಡಿಯುವ ಹಾಗಿಲ್ಲ ಎಂದು ಸಿಬಿಎಸ್ಸಿ ಎಚ್ಚರಿಸಿದೆ.
ಮಾರ್ಚ್ 5ರಿಂದ ಸಿಬಿಎಸ್ಸಿ 10 ಮತ್ತು 12ನೇ ತರಗತಿ ಪರೀಕ್ಷೆಗಳು ಆರಂಭವಾಗಲಿವೆ. ಈ ವೇಳೆ, ಕೆಲ ಶಾಲೆಗಳ ಆಡಳಿತ ಮಂಡಳಿಗಳು, ಇತ್ತೀಚೆಗೆ ತಾವೇ ನಡೆಸಿರುವ ಪೂರ್ವಸಿದ್ಧತಾ (ಪ್ರೀ-ಫೈನಲ್) ಪರೀಕ್ಷೆಗಳಲ್ಲಿ ಕಡಿಮೆ ಅಂಕ ಪಡೆದ ವಿದ್ಯಾರ್ಥಿಗಳ ಹಾಲ್ ಟಿಕೆಟ್ಗಳನ್ನು ತಡೆಹಿಡಿದಿವೆ. ಇವುಗಳನ್ನು ವಿತರಿಸಲು ವಿದ್ಯಾರ್ಥಿ ಗಳಿಂದ ಶುಲ್ಕವನ್ನೂ ಪೀಕುತ್ತಿವೆ ಎಂಬ ದೂರುಗಳು ಕೇಳಿಬಂದಿದ್ದರಿಂದ ಸಿಬಿಎಸ್ಸಿ ಪರೀಕ್ಷಾ ಕಂಟ್ರೋಲರ್ ಕೆ.ಕೆ. ಚೌಧರಿ ಈ ಆದೇಶ ಹೊರ ಡಿಸಿದ್ದಾರೆ. ಅಲ್ಲದೆ, ಹಾಲ್ ಟಿಕೆಟ್ ಹಿಡಿದಿಟ್ಟುಕೊಳ್ಳುವುದು ಸಿಬಿಎಸ್ಸಿ ಪರೀಕ್ಷಾ ನಿಯಮಾವಳಿಗಳ 15ನೇ ನಿಯಮದ ಉಲ್ಲಂಘನೆ ಎಂದಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Delhi: ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಲು ಕೇಜ್ರಿವಾಲ್ ಮೀನಮೇಷ: ಹೈಕೋರ್ಟ್ ತರಾಟೆ
Google ಜಾಹೀರಾತಿಗೆ ಬಿಜೆಪಿ ವೆಚ್ಚ ಮಾಡಿದ ಹಣವೆಷ್ಟು ಗೊತ್ತೆ?
Vijay Mallya ಹಸ್ತಾಂತರಕ್ಕೆ ಫ್ರಾನ್ಸ್ನೊಂದಿಗೆ ಭಾರತ ಮಾತುಕತೆ
VOTE; ನೋಟಾಗೆ ಬಹುಮತ ಬಂದರೆ ಏನು ಮಾಡಬೇಕು?:ಚುನಾವಣ ಆಯೋಗಕ್ಕೆ ಸುಪ್ರೀಂ ನೋಟಿಸ್
Muslim ಆದ್ಯತೆ ಹೇಳಿಕೆ ನೀಡಿಲ್ಲವೆಂದು ಸಾಬೀತುಪಡಿಸಿ: ‘ಕೈ’ಗೆ ಮೋದಿ ಸವಾಲು
MUST WATCH
ಹೊಸ ಸೇರ್ಪಡೆ
Lok Sabha Election: ತಾಂತ್ರಿಕ-ಉನ್ನತ ಶಿಕ್ಷಣಕ್ಕೆ ಆದ್ಯತೆ: ಗಾಯತ್ರಿ ಸಿದ್ದೇಶ್ವರ್
ಹೊಳೆಹೊನ್ನೂರು: ಕೂಡಲಿ ಶೃಂಗೇರಿ ಮಠದಲ್ಲಿ ವಂಚನೆ ಪ್ರಕರಣ: FIR ದಾಖಲು
Padubidri: ಹೆದ್ದಾರಿ ಮಧ್ಯೆ ಕೆಟ್ಟು ನಿಂತ ಲಾರಿ; ಸಂಚಾರಕ್ಕೆ ಅಡಚಣೆ
Delhi: ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಲು ಕೇಜ್ರಿವಾಲ್ ಮೀನಮೇಷ: ಹೈಕೋರ್ಟ್ ತರಾಟೆ
Daily Horoscope: ಉದ್ಯೋಗ, ವ್ಯವಹಾರಗಳಲ್ಲಿ ಪ್ರಗತಿ, ಅನಿರೀಕ್ಷಿತ ಧನಾಗಮ